Udayavni Special

ಕೃಷಿ ಚಟುವಟಿಕೆ ಜತೆ ಕಾರಹುಣ್ಣಿಮೆ ಸಡಗರ


Team Udayavani, Jun 25, 2021, 6:20 PM IST

ertytrfdfgh

ಕಲಬುರಗಿ: ಕೊರೊನಾ ಕರಿಛಾಯೆ ಮತ್ತು ಮುಂಗಾರು ಹಂಗಾಮಿನ ಚಟುವಟಿಗಳು ನಡುವೆಯೂ ಜಿಲ್ಲಾದ್ಯಂತ ಗುರುವಾರ ರೈತರು ಕಾರಹುಣ್ಣಿಮೆಯನ್ನು ಸಗಡರದಿಂದ ಆಚರಿಸಿದರು. ಹಲವೆಡೆ ಎತ್ತುಗಳಿಗೆ ಅಲಂಕಾರ ಮಾಡಿ ಓಡಾಡಿಸುವ ಮೂಲಕ ಸಂಭ್ರಮ ಪಟ್ಟರು. ಮುಂಗಾರು ಹಂಗಾಮಿನಲ್ಲಿ ಬರುವ ಕಾರ ಹುಣ್ಣಿಮೆ ಅನ್ನದಾತ ರೈತರಿಗೆ ವಿಶೇಷವಾದ ಹಬ್ಬ. ಕಾರಹುಣ್ಣಿಮೆಯನ್ನು ರೈತರ ಮೊದಲ ಹಬ್ಬ ಅಂತಲೇ ಕರೆಯುತ್ತಾರೆ.

ಬೇಸಿಗೆ ಕಳೆದು ಮುಂಗಾರು ಮಳೆ ಆರಂಭವಾಗುತ್ತಲೇ ಕೃಷಿ ಚಟುವಟಿಕೆಗಳು ಶುರುವಾಗುವುದರಿಂದ ಹೊಲದ ಉಳುಮೆಯಿಂದ ಹಿಡಿದು ರೈತನ ಪ್ರತಿಕಾರ್ಯದಲ್ಲೂ ಎತ್ತುಗಳೇ ಪ್ರಧಾನವಾಗುತ್ತವೆ. ಹೀಗಾಗಿ ರೈತರಿಗೆ ಎತ್ತುಗಳೇ ಬೆನ್ನೆಲುಬು. ಮುಂಗಾರಿನ ಸಡಗರದಲ್ಲೇ ಕಾರಹುಣ್ಣಿಮೆ ಬರುವುದರಿಂದ ಎತ್ತುಗಳಿಗೆ ಸಿಂಗಾರ ಮಾಡಿ ರೈತರು ಸಂಭ್ರಮಿಸುತ್ತಾರೆ. ಗುರುವಾರ ಕೂಡ ಕಾರಹುಣ್ಣಿಮೆ ಹಿನ್ನೆಲೆಯಲ್ಲಿ ಬೆಳಗ್ಗೆ ಎತ್ತುಗಳಿಗೆ ರೈತರು ಮೈತೊಳೆದರು.

ನಂತರ ಅವುಗಳಿಗೆ ಬಣ್ಣ-ಬಣ್ಣದ ರಂಗು ಹೆಚ್ಚಿಸಿದರು. ಕೋಡುಗಳಿಗೆ ಬಣ್ಣ ರಿಬ್ಬನ್‌, ಕಾಲುಗಜ್ಜೆ, ಕುತ್ತಿಗೆಗೆ ಅಲಂಕಾರಿಕ ಹಗ್ಗ, ಕಟ್ಟಿ ಸಿಂಗಾರ ಮಾಡಿದರು. ಅಲ್ಲದೇ, ಅರಿಸಿಣ, ಕುಂಕುಮ ಹಚ್ಚಿ ಪೂಜೆ ಮಾಡಿದರು. ಮಹಾನಗರ ಸೇರಿದಂತೆ ಜಿಲ್ಲಾದ್ಯಂತ ರೈತರು ಎತ್ತುಗಳನ್ನು ಹೂಡಿ ಓಡಾಡಿಸುವ ಕಾರಹುಣ್ಣಿಮೆ ಆಚರಿಸಿದರು.

ಜಗತ್‌ ಬಡಾವಣೆಯ ಮೈಲಾರಲಿಂಗೇಶ್ವರ ಗುಡಿಯ ಹತ್ತಿರ ಕಾರಹುಣ್ಣಿಮೆ ಸಡಗರ ಮನೆ ಮಾಡಿತ್ತು. ಮುಖ್ಯ ಬೀದಿಯಲ್ಲಿ ಬಣ್ಣಗಳಿಂದ ಅಲಂಕರಿಸಿದ ಎತ್ತುಗಳನ್ನು ರೈತರು ಉತ್ಸಾಹದಿಂದ ಓಡಾಡಿಸಿದರು. ವಿಧಾನ ಪರಿಷತ್‌ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ, ವಿಶ್ವ ಹಿಂದೂ ಪರಿಷತ್‌ ಪ್ರಮುಖರಾದ ರಾಜು ನವಲಿ, ಲಿಂಗರಾಜ ಅಪ್ಪಾಜಿ, ಪ್ರಾಂತ ಗೋರಕ್ಷಾ ಪ್ರಮುಖ ಮಾರ್ತಾಂಡ ಶಾಸ್ತ್ರೀ, ಪ್ರಶಾಂತ ಗುಡ್ಡ, ಅಶ್ವಿ‌ನ ಕುಮಾರ ಮತ್ತಿತರರು ಈ ಸಡಗರಕ್ಕೆ ಸಾಕ್ಷಿಯಾದರು.

 

ಟಾಪ್ ನ್ಯೂಸ್

ಇಸ್ರೋ ಗಗನಯಾತ್ರೆ ಮುಂದಿನ ವರ್ಷ

ಇಸ್ರೋ ಗಗನಯಾತ್ರೆ ಮುಂದಿನ ವರ್ಷ

fytryrty5

ಮದ್ಯದ ದೊರೆ ವಿಜಯ್​ ಮಲ್ಯ ‘ದಿವಾಳಿ’: ಲಂಡನ್​ ಹೈಕೋರ್ಟ್ ಮಹತ್ವದ ಘೋಷಣೆ

cvcxvgdfgd

ಚಾರ್ಮಾಡಿ ಘಾಟಿನಲ್ಲಿ ಶಾಸಕರ ಬೆಂಬಲಿಗರ ವಾಹನಕ್ಕಿಲ್ಲತಡೆ:ಖಾಕಿ ವಿರುದ್ಧ ಜನಸಾಮಾನ್ಯರ ಆಕ್ರೋಶ

dghtrytr

ಹಿಂದೂ ದೇಗುಲದ ಹಣ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಡೆ, ಸರ್ಕಾರದಿಂದ ಅಧಿಕೃತ ಆದೇಶ

fgdfgdfgd

ಚಿತ್ರರಂಗದಲ್ಲಿ ನಟಿಯರನ್ನು ಕೇವಲ ಬೋಗದ ವಸ್ತುಗಳಂತೆ ನೋಡುತ್ತಾರೆ : ನಟಿ ಮಹಿಕಾ ಶರ್ಮಾ

ತುಂಗಾಭದ್ರಾ ನದಿಗೆ 1.40 ಲಕ್ಷ  ಕ್ಯೂಸೆಕ್ಸ್ ನೀರು ಬಿಡುಗಡೆ: ಜಲಾವೃತಗೊಂಡ ಕಂಪ್ಲಿ ಸೇತುವೆ

ತುಂಗಾಭದ್ರಾ ನದಿಗೆ 1.40 ಲಕ್ಷ  ಕ್ಯೂಸೆಕ್ಸ್ ನೀರು ಬಿಡುಗಡೆ: ಜಲಾವೃತಗೊಂಡ ಕಂಪ್ಲಿ ಸೇತುವೆ

dryryry5

ಬಿಎಸ್‌ವೈ ರಾಜೀನಾಮೆಗೆ ಅತಿಯಾದ ಭ್ರಷ್ಟಾಚಾರ ಕಾರಣ : ಮಾಜಿ ಸಿಎಂ ಸಿದ್ದರಾಮಯ್ಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

flood  at chitthapura

ಚಿತ್ತಾಪುರ: ನದಿ ದಂಡೆಯ ಗ್ರಾಮಗಳಲ್ಲಿ ನೀರಿನ ಗೋಳು

ಪ್ರವಾಸಿಗರನ್ನು ಸೆಳೆಯುತ್ತಿದೆ ಎತ್ತಪೋತ ಜಲಧಾರೆ

ಪ್ರವಾಸಿಗರನ್ನು ಸೆಳೆಯುತ್ತಿದೆ ಎತ್ತಪೋತ ಜಲಧಾರೆ

ವ್ಯಕ್ತಿ ನಾಪತ್ತೆಯಾಗಿ ಒಂದು ವಾರವಾದರೂ ಪತ್ತೆಯಾಗದ ದೇಹ : ಕಣ್ಣೀರಿನಲ್ಲಿ ಕುಟುಂಬಸ್ಥರು

ವ್ಯಕ್ತಿ ನಾಪತ್ತೆಯಾಗಿ ಹನ್ನೆರಡು ದಿನವಾದರೂ ಪತ್ತೆಯಾಗದ ದೇಹ : ಕಣ್ಣೀರಿನಲ್ಲಿ ಕುಟುಂಬಸ್ಥರು

fyuy

ಒಂದೇ ದಿನ ಸಾವಿರ ಅಭ್ಯರ್ಥಿಗಳಿಗೆ ಉದ್ಯೋಗ

ಕುತೂಹಲಕ್ಕೆ ಕಾರಣವಾದ ಮುರುಗೇಶ ನಿರಾಣಿ- ಬಸವರಾಜ ಪಾಟೀಲ್ ಸೇಡಂ ಗೌಪ್ಯ ಮಾತುಕತೆ

ಕುತೂಹಲಕ್ಕೆ ಕಾರಣವಾದ ಮುರುಗೇಶ ನಿರಾಣಿ- ಬಸವರಾಜ ಪಾಟೀಲ್ ಸೇಡಂ ಗೌಪ್ಯ ಮಾತುಕತೆ

MUST WATCH

udayavani youtube

ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಘಟನೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನಿಗೆ ಮಣಿದ ಪೊಲೀಸರು

udayavani youtube

ಜಾನುವಾರುಗಳ ರೋಗಕ್ಕೆ ಸುಲಭ ಚಿಕಿತ್ಸೆ- ‘ನಾಟಿ’ಮದ್ದು ಔಷಧ ಪದ್ಧತಿಯ ಪರಿಚಯ…

udayavani youtube

ಈ ಭ್ರಷ್ಟ ಸರ್ಕಾರವೇ ತೊಲಗಲಿ ಎನ್ನುವುದು ನಮ್ಮ ನಿಲುವು

udayavani youtube

ತಾಯಿಯಿಲ್ಲದ ತಬ್ಬಲಿ ನಾಯಿಮರಿಗಳಿಗೆ ಹಾಲುಣಿಸಿ ಮಾತೃ ವಾತ್ಸಲ್ಯ ತೋರುತ್ತಿರುವ ಹಂದಿ

udayavani youtube

ಯಮಗರ್ಣಿ ಬಳಿ ರಾಷ್ತ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತ

ಹೊಸ ಸೇರ್ಪಡೆ

Untitled-1

ವೀರ ಮರಣವನ್ನಪ್ಪಿದ ಯೋಧರಿಗೆ ಶ್ರದ್ದಾಂಜಲಿ ಅರ್ಪಣೆ

ಇಸ್ರೋ ಗಗನಯಾತ್ರೆ ಮುಂದಿನ ವರ್ಷ

ಇಸ್ರೋ ಗಗನಯಾತ್ರೆ ಮುಂದಿನ ವರ್ಷ

ಹಾಕಿ: ವನಿತೆಯರಿಗೆ ಮತ್ತೂಂದು ಆಘಾತ

ಹಾಕಿ: ವನಿತೆಯರಿಗೆ ಮತ್ತೂಂದು ಆಘಾತ

fytryrty5

ಮದ್ಯದ ದೊರೆ ವಿಜಯ್​ ಮಲ್ಯ ‘ದಿವಾಳಿ’: ಲಂಡನ್​ ಹೈಕೋರ್ಟ್ ಮಹತ್ವದ ಘೋಷಣೆ

cvcxvgdfgd

ಚಾರ್ಮಾಡಿ ಘಾಟಿನಲ್ಲಿ ಶಾಸಕರ ಬೆಂಬಲಿಗರ ವಾಹನಕ್ಕಿಲ್ಲತಡೆ:ಖಾಕಿ ವಿರುದ್ಧ ಜನಸಾಮಾನ್ಯರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.