

Team Udayavani, May 20, 2024, 3:39 PM IST
ಕಲಬುರಗಿ: ಇಲ್ಲಿನ ಕಡಗಂಚಿ ಕೇಂದ್ರಿಯ ವಿಶ್ವ ವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿದ್ದ ಆನಂದ ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದ್ದು, ಘಟನಾ ಸ್ಥಳಕ್ಕೆ ನರೋಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಆದರೆ, ಆನಂದ ಮದ್ಯ ವ್ಯಸನಿಯಾಗಿದ್ದ ಅಮಲಿನಲ್ಲಿ ಪೆಟ್ರೋಲ್ ಬಂಕ್ ಬಳಿಯ ಮರದ ಬಳಿ ಬಿದ್ದು ಸಾವನ್ನಪ್ಪಿದ್ದಾನೆ ಎಂದೂ ಹೇಳಲಾಗುತ್ತಿದೆ.
ಕೋಲಾರ ಜಿಲ್ಲೆಯ ಆನಂದ್ ಲಕ್ಕೂರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ವಿದ್ಯಾರ್ಥಿ. ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಪಿಹೆಚ್ ಡಿ ಮಾಡುತ್ತಿದ್ದ, ಒಳ್ಳೆಯ ಬರಹಗಾರನಾಗಿದ್ದ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ನರೋಣಾ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು, ಈ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.
Ad
Kalaburagi: ಹೃದಯಾಘಾತದಿಂದ ಕಾಲೇಜು ಉಪ ಪ್ರಾಂಶುಪಾಲ ಸಾವು
Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್
ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರಕಾರ ಆದೇಶಕ್ಕೆ ಹೈಕೋರ್ಟ್ ತಡೆ
ನಟ ದರ್ಶನ್ ಆ್ಯಂಡ್ ಗ್ಯಾಂಗ್ ಕೇಸ್ ರೀತಿ ಮತ್ತೆರಡು ಭೀಭತ್ಸ ಕೃತ್ಯ!
Recruitments: ಅರಣ್ಯ ಇಲಾಖೆಯಲ್ಲಿ 540 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಖಂಡ್ರೆ
ಎಲ್.ಕೆ.ಆಡ್ವಾಣಿ ಯಾತ್ರೆಗೂ ಮುನ್ನ ಸ್ಫೋಟ ನಡೆಸಿದ್ದ ಉಗ್ರ ವಿಜಯಪುರದಲ್ಲಿ ಸೆರೆ
ದಿಲ್ಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲ ಜತೆ ಸಿಎಂ ಸಿದ್ದರಾಮಯ್ಯ ಮಾತುಕತೆ
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ “ರಾಜ್ಯಹಬ್ಬ’: ಸರ್ಕಾರ
Congress Govt: ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ: ಶಿವಲಿಂಗೇಗೌಡ
World Population Day: ಜನಸಂಖ್ಯೆ ಹೊರೆ ಅಲ್ಲ ವರವಾಗಿ ಪರಿವರ್ತಿಸೋಣ
You seem to have an Ad Blocker on.
To continue reading, please turn it off or whitelist Udayavani.