ಬಸ್ಗಳ ಮುಖಾಮುಖೀ ಡಿಕ್ಕಿ; ನಾಲ್ವರ ಸಾವು
Team Udayavani, Jun 3, 2018, 7:35 AM IST
ಜೇವರ್ಗಿ: ಈಶಾನ್ಯ ಸಾರಿಗೆ ಸಂಸ್ಥೆ ಬಸ್ಗಳ ನಡುವೆ ಶನಿವಾರ ಬೆಳಗ್ಗೆ ಸಂಭವಿಸಿದ ಮುಖಾಮುಖೀ ಡಿಕ್ಕಿಯಲ್ಲಿ
ಮೂವರು ಶಿಕ್ಷಕಿಯರು ಹಾಗೂ ಬಸ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಪ್ರಯಾಣಿಕರು
ಗಾಯಗೊಂಡ ಘಟನೆ ಪಟ್ಟಣದ ತಾಲೂಕು ಕ್ರೀಡಾಂಗಣದ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಮೃತರನ್ನು ತಾಲೂಕಿನ ಸಿಗರಥಹಳ್ಳಿ ಸರಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕಿಯರಾದ ಸಹರಾ
ಕಾತೂಲ್ (30), ಆಯೇಶಾ ಸಿದಿಟಛಿಕಿ (35), ಯಾಳವಾರ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯಶಿಕ್ಷಕಿ ಪರವೀನ್ ಬೇಗಂ (40) ಹಾಗೂ ಕಲಬುರಗಿ ಘಟಕದ ದಾವಣಗೆರೆ ಬಸ್ ಚಾಲಕ ರುಕ್ಕಪ್ಪ
ಯಶವಂತರಾಯ (55) ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ