Kalaburagi; ಎರಡು ವರ್ಷಗಳ ಬಳಿಕ ದಿಶಾ ಸಭೆ; ಗೈರಾದ ಕಾಂಗ್ರೆಸ್ ಶಾಸಕರು

Team Udayavani, Feb 11, 2024, 12:53 PM IST

Kalaburagi; ಎರಡು ವರ್ಷಗಳ ಬಳಿಕ ದಿಶಾ ಸಭೆ; ಗೈರಾದ ಕಾಂಗ್ರೆಸ್ ಶಾಸಕರು

ಕಲಬುರಗಿ: ಕಳೆದ 2022ರ ಜೂನ್ 13 ರಂದು ನಡೆದಿದ್ದ ಕೇಂದ್ರ ಸರ್ಕಾರದ ಪುರಸ್ಕೃತ ಯೋಜೆನಗಳ ಪ್ರಗತಿ ಪರಿಶೀಲನಾ (ದಿಶಾ) ಸಭೆ ಎರಡು ವರ್ಷಗಳ ನಂತರ ಇಂದು (ಫೆ. 11) ನಡೆಯಿತು.

ರಾಜ್ಯಸಭೆ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆಯಬೇಕಿದ್ದ ಸಭೆಯು ಸಹ ಅಧ್ಯಕ್ಷರಾದ ಕಲಬುರಗಿ ಸಂಸದ ಡಾ. ಉಮೇಶ ಜಾಧವ್ ಅಧ್ಯಕ್ಷತೆಯಲ್ಲಿ ನಡೆಯಿತು.

ಎರಡು ವರ್ಷಗಳ ಅವಧಿಯಲ್ಲಿ ಕನಿಷ್ಠ ಐದು ದಿಶಾ ಸಭೆ ನಡೆಯಬೇಕಿತ್ತು. ಆದರೆ ಸಭೆ ನಡೆಯದ ಹಿನ್ನೆಲೆಯಲ್ಲಿ ಜತೆಗೆ ಶೀಘ್ರದಲ್ಲೇ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಮನಗಂಡು ಭಾನುವಾರ ರಜೆ ಇದ್ದರೂ ಈಗ ಸಭೆ ನಡೆಸಲಾಗುತ್ತಿದೆ ಎಂದು ಸಂಸದ ಡಾ. ಉಮೇಶ ಜಾಧವ್ ಸಭೆ ಆರಂಭದಲ್ಲಿ ತಿಳಿಸಿದರು.

ಸಭೆಗೆ ಶಿಷ್ಟಾಚಾರ ಪ್ರಕಾರ ಸ್ವಾಗತ ಕೋರಲಿಲ್ಲವೆಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಉಪನಾಯಕ ಸುನೀಲ್ ವಲ್ಲಾಪುರೆ, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ್ ಆಕ್ಷೇಪ ವ್ಯಕ್ತಪಡಿಸಿದರು.

ಇದಕ್ಕೆ ಧ್ವನಿಗೂಡಿಸಿದ ಸಭೆ ಸಹ ಅಧ್ಯಕ್ಷ ವಹಿಸಿದ್ದ ಡಾ. ಉಮೇಶ ಜಾಧವ್, ದಿಶಾ ಸಭೆ ನಡೆಯುವ ಕುರಿತಾದ ಬ್ಯಾನರ್ ಸಹ ಹಾಕಿಲ್ಲವೆಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಕಾಂಗ್ರೆಸ್ ಪಕ್ಷದ ವಿಧಾನಸಭಾ ಸದಸ್ಯರು ಸಭೆಯಿಂದ ದೂರ ಉಳಿದರು. ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ತಿಪ್ಪಣ್ಣಪ್ಪ ಕಮಕನೂರ ಮಾತ್ರ ಸಭೆಯಲ್ಲಿ ಪಾಲ್ಗೊಂಡಿದ್ದರು.‌

ಸಭೆಗೆ ಹಲವು ಜಿಲ್ಲಾ ಮಟ್ಟದ ಅಧಿಕಾರಿಗಳು ಬಂದಿಲ್ಲವೆಂದು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಕಾಟಾಚಾರಕ್ಕೆ ಸಭೆ ನಡೆಸಲಾಗುತ್ತಿದೆ. ಕಾನೂನು ಸುವ್ಯವಸ್ಥೆ ಕುಸಿದಿದೆ.‌ ಜಿಲ್ಲಾಡಳಿತ ವಿಫಲವಾಗಿದೆ ಎಂದು ಸಭೆಯಲ್ಲಿ ಅಧಿಕಾರಿಗಳನ್ನು ಶಾಸಕರು ತರಾಟೆಗೆ ತೆಗೆದುಕೊಂಡರು.

ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಮಾತನಾಡಿ, ಅಂಬೇಡ್ಕರ್ ಪುತ್ಥಳಿ ಅವಮಾನ ನಂತರ ಪ್ರತಿಭಟನೆ ವೇಳೆಯಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿಗೀಡಾದ ಸಂಬಂಧ ಪ್ರಕರಣ ದಾಖಲಾಗಿದೆಯೇ ಎಂದು ಪ್ರಶ್ನಿಸಿದರಲ್ಲದೇ ತಮ್ಮ ಕ್ಷೇತ್ರದಲ್ಲಿ ರಾತ್ರಿ ಸಾರ್ವಜನಿಕ ಸಭೆಗೆ ಹೋದರೆ ಪಿಎಸ್ಐ ಕರೆದರೂ ಬರುವುದಿಲ್ಲ. ಆದರೆ ಮಾಜಿ ಶಾಸಕ ಕರೆಯದಿದ್ದರೂ ಆ ಕಾರ್ಯಕ್ರಮಕ್ಕೆ ಹತ್ತು ನಿಮಿಷ ಮೊದಲೇ ಹೋಗಿ ನಿಲ್ತಾರೆ. ಇದೇನಾ ಶಿಷ್ಟಾಚಾರ?  ನಮ್ಮ ಮಾತು ಪಿಡಿಓ ಕೇಳುತ್ತಿಲ್ಲ. ಒಟ್ಟಾರೆ ಆಡಳಿತ ಸಂಪೂರ್ಣ ಕುಸಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.