ಕಲಬುರಗಿ: ನಿಂತಿದ್ದ ರೈಲು ಬೋಗಿಯಲ್ಲಿ ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ


Team Udayavani, Jan 2, 2020, 8:49 AM IST

fire-1

ಕಲಬುರಗಿ: ನಿಂತಿದ್ದ ರೈಲು ಬೋಗಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಕಲಬುರಗಿಯ ರೈಲು ನಿಲ್ದಾಣದಲ್ಲಿ  ತಡರಾತ್ರಿ ಘಟನೆ ನಡೆದಿದೆ.‌

ಸರಕು ಸಾಗಾಣಿಕೆ ರೈಲ್ವೆಯ ಸಿಬ್ಬಂದಿಗಳ ವಿಶೇಷ ಬೋಗಿನಲ್ಲಿ  ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ರೈಲ್ವೆ ನಿಲ್ದಾಣ ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ.‌ಗುರುವಾರ ತಡರಾತ್ರಿ 2 ಗಂಟೆ ಸುಮಾರಿಗೆ ದುರ್ಘಟನೆ ನಡೆದಿದ್ದು, ಯಾವ ಕಾರಣಕ್ಕಾಗಿ ನಡೆಯಿತು ಎಂಬುದರ ಬಗ್ಗೆ ತನಿಖೆಯ ನಂತರ ತಿಳಿದು ಬರಲಿದೆ ಎಂದಿದ್ದಾರೆ.

ಬೆಂಕಿಗೆ ಅನಾಹುತಕ್ಕೀಡಾದ ಬೋಗಿಯಲ್ಲೇ ಸಿಬ್ಬಂದಿ ಮಲಗುತ್ತಿದ್ದರು ಎನ್ನಲಾಗಿದ್ದು, ಅಗ್ನಿಶಾಮಕ ದಳದ ತತ್ ಕ್ಷಣ ರಕ್ಷಣಾ ಕಾರ್ಯದಿಂದ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಟಾಪ್ ನ್ಯೂಸ್

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

ವಿವಾಹ ನಿಶ್ಚಿತಾರ್ಥ ಕಳೆದು ವಾಪಸಾಗುತ್ತಿದ್ದಾಗ ವಾಹನ ಅಪಘಾತದಲ್ಲಿ ವರನ ತಂದೆ ಸಾವು

Kasaragod ವಾಹನ ಅಪಘಾತ: ವರನ ತಂದೆ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kollur ಯುವತಿ ಮೇಲೆ ಅತ್ಯಾಚಾರ; ದೂರು

Kollur ಯುವತಿ ಮೇಲೆ ಅತ್ಯಾಚಾರ; ದೂರು

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Chincholi: ಸಿಡಿಲು ಬಡಿದು ಕೂಲಿ‌ ಕಾರ್ಮಿಕ ಮಹಿಳೆ‌ ಮೃತ್ಯು,ಪುತ್ರನಿಗೆ ಗಂಭೀರ ಗಾಯ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Kalaburagi; ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

ವಿವಾಹ ನಿಶ್ಚಿತಾರ್ಥ ಕಳೆದು ವಾಪಸಾಗುತ್ತಿದ್ದಾಗ ವಾಹನ ಅಪಘಾತದಲ್ಲಿ ವರನ ತಂದೆ ಸಾವು

Kasaragod ವಾಹನ ಅಪಘಾತ: ವರನ ತಂದೆ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kollur ಯುವತಿ ಮೇಲೆ ಅತ್ಯಾಚಾರ; ದೂರು

Kollur ಯುವತಿ ಮೇಲೆ ಅತ್ಯಾಚಾರ; ದೂರು

1-wqeqwew

IPL; ಚೆನ್ನೈ ವಿರುದ್ಧ ಅಬ್ಬರ; ಗುಜರಾತ್ ಪ್ಲೇ ಆಫ್ ಆಸೆ ಜೇವಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.