ಸಹೋದರರ ಜೋಡಿ ಕೊಲೆಗೆ ಹಳೆಯ ದ್ವೇಷವೇ ಕಾರಣವಾಯಿತೇ?

Team Udayavani, May 10, 2020, 9:45 AM IST

ಸಹೋದರರ ಜೋಡಿ ಕೊಲೆಗೆ ಹಳೆಯ ದ್ವೇಷವೇ ಕಾರಣವಾಯಿತೇ?

ಕಲಬುರಗಿ: ಹಳೆಯ ದ್ವೇಷದ ಹಿನ್ನಲೆ ಸಹೋದರರಿಬ್ಬರನ್ನು ಭೀಕರವಾಗಿ ಕೊಲೆಗೈದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ಶನಿವಾರ ನಡೆದಿದೆ.

ಜೇವರ್ಗಿ ತಾಲೂಕಿನ ಅಂಕಲಗಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೊಲೆಯಾದವರನ್ನು ಯಲ್ಲಾಲಿಂಗ ( 40) ಮತ್ತು ಗಂಗಣ್ಣ ( 35) ಎಂದು ಗುರುತಿಸಲಾಗಿದೆ.

ಇವರಿಬ್ಬರನ್ನು ಮಾರಾಕಾಸ್ತ್ರಗಳಿಂದ ಬರ್ಬರವಾಗಿ ಕೊಲೆಗೈಯಲಾಗಿದೆ, ಕೊಲೆಗೆ ಕಾರಣ ಹಳೆ ದ್ವೇಷ ಎನ್ನಲಾಗಿದೆ.

ಯಲ್ಲಾಲಿಂಗ್ ಅವರ ರುಂಡವನ್ನು ಕತ್ತರಿಸಿರುವ ದುಷ್ಕರ್ಮಿಗಳು ಅದನ್ನು ಗಂಗಣ್ಣನ ಶವದ ಪಕ್ಕ ತಂದಿಟ್ಟಿದ್ದಾರೆ.

ನೆಲೋಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಲಬುರಗಿ ಎಸ್ ಪಿ ಯಡಾ ಮಾರ್ಟಿನ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.