ಸಾಹಿತ್ಯ ಸಮ್ಮೇಳನ: 572 ಮಳಿಗೆ ನೋಂದಣಿ

ಪುಸ್ತಕ ಮಳಿಗೆಯಲ್ಲಿ ಲೇಖಕರ ಲಾಂಜ್‌ಸಾಹಿತಿಗಳು-ಸದಸ್ಯರ ಸಲಹೆ ಪಾಲನೆ

Team Udayavani, Jan 25, 2020, 10:49 AM IST

25-January-2

ಕಲಬುರಗಿ: ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ಮತ್ತು ವಾಣಿಜ್ಯ ಮಳಿಗೆಗಳು ಸೇರಿದಂತೆ ಇದೂವರೆ 374 ಪುಸ್ತಕ ಮತ್ತು 198 ವಾಣಿಜ್ಯ ಸೇರಿದಂತೆ ಒಟ್ಟು 572 ಮಳಿಗೆ ಸ್ಥಾಪನೆಗೆ ನೋಂದಣಿಯಾಗಿವೆ ಎಂದು ಪುಸ್ತಕ ಪ್ರದರ್ಶನ ಮತ್ತು ಮಳಿಗೆಗಳ ಸಮಿತಿ ಅಧ್ಯಕ್ಷರಾದ ಜೇವರ್ಗಿ ಶಾಸಕ ಡಾ| ಅಜಯಸಿಂಗ್‌ ತಿಳಿಸಿದರು.

ನಗರದ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಪುಸ್ತಕ ಪ್ರದರ್ಶನ, ವಾಣಿಜ್ಯ ಮಳಿಗೆಗಳ ರೂಪರೇಷೆ ಮತ್ತು ಸಿದ್ಧತೆಗಳ ಕುರಿತು ಹಮ್ಮಿಕೊಳ್ಳಲಾಗಿದ್ದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಒಟ್ಟಾರೆ 800 ಮಳಿಗೆ ಸ್ಥಾಪಿಸಲು ಅಂದಾಜಿಸಲಾಗಿದೆ. ಈ ಬಾರಿ ಸಮ್ಮೇಳನದಲ್ಲಿ ನೆಲಕ್ಕೆ ಮ್ಯಾಟ್‌ ಅಳವಡಿಸಿ ಆ ಮೂಲಕ ಧೂಳನ್ನು ತಡೆಗಟ್ಟುವುದು ಹಾಗೂ ಹಿರಿಯ ನಾಗರಿಕರಿಗೆ ಐದರಿಂದ ಹತ್ತು ವ್ಹೀಲ್‌ ಚೇರ್‌ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.

ವ್ಯಾಪಕ ಭದ್ರತೆ ಜೊತೆಗೆ ಸಾಹಿತಿಗಳು, ಬರಹಗಾರರನ್ನು ಮಾತನಾಡಿಸುವ ಅಥವಾ
ಚರ್ಚಿಸುವ ಸಾಮಾನ್ಯರಿಗೆ ಪುಸ್ತಕ ಮಳಿಗೆಯಲ್ಲಿ “ಲೇಖಕರ ಲಾಂಜ್‌’ ವ್ಯವಸ್ಥೆ ಕಲ್ಪಿಸಲಾಗುವುದು. ಈ ಮಳಿಗೆಗಳ ಸನಿಹದಲ್ಲಿ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಮೂಲಭೂತ ಸೌಕರ್ಯ ಒದಗಿಸಲು ಹಿರಿಯ ಸಾಹಿತಿಗಳು, ಸಮಿತಿ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅದರೊಂದಿಗೆ ಸಲಹೆ-ಸೂಚನೆ ನೀಡಿದ್ದಾರೆ. ಇವುಗಳನ್ನು ಪಾಲಿಸಲಾಗುವುದು ಎಂದರು. ಶೇ. 50 ರಿಯಾಯ್ತಿ ದರದಲ್ಲಿ ಪುಸ್ತಕ ಮಾರಾಟ ಮಾಡುವುದಾಗಿ ಉಪ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಮಕ್ಕಳು, ವಿದ್ಯಾರ್ಥಿಗಳು, ಸಾರ್ವಜನಿಕರು, ಆಸಕ್ತರು ಪುಸ್ತಕ ಖರೀದಿಸಬೇಕು ಎಂದು ಕರೆ ನೀಡಿದರು.

ಜಿಲ್ಲಾ ಪಂಚಾಯತ್‌ ಸದಸ್ಯರಾದ ಸಂಜೀವನ್‌ ರಮೇಶ ಯಾಕಾಪುರ, ಶಿವಶರಣಪ್ಪ ರಾಜೇಂದ್ರಪ್ಪ ಶಂಕರ, ದೇವಕಿ ಚೆನ್ನಮಲ್ಲಯ್ಯ ಹಿರೇಮಠ, ವಿಜಯಲಕ್ಷ್ಮೀ ಹಿರೇಮಠ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬಸವರಾಜ ವಾಲಿ, ಸಮಿತಿ ಕಾರ್ಯಾಧ್ಯಕ್ಷ ಹಾಗೂ ಕೆಐಎಡಿಬಿ ವಿಶೇಷ ಭೂಸ್ವಾಧೀನಾ ಧಿಕಾರಿ ಬಿ. ಶರಣಪ್ಪ, ಕರ್ನಾಟಕ ನೀರಾವರಿ ನಿಗಮ ಬೆಣ್ಣೆತೋರಾ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ ಪಾರ್ವತಿ ರೆಡ್ಡಿ, ಜಿಲ್ಲಾ ಕೇಂದ್ರ ಗ್ರಂಥಾಲಯ
ಉಪನಿರ್ದೇಶಕ ಅಜಯ ಕುಮಾರ, ಸಿ.ಯು.ಕೆ ಗ್ರಂಥಾಲಯ ಅಧಿಕಾರಿ ಪರಶುರಾಮ ಕಟ್ಟಿಮನಿ, ಕೆವಿಕೆ ಮುಖ್ಯಸ್ಥ ಡಾ| ರಾಜು ತೆಗ್ಗಳ್ಳಿ, ಗುಲಬರ್ಗಾ ವಿಶ್ವವಿದ್ಯಾಲಯ ಗ್ರಂಥಾಲಯಾಧಿಕಾರಿ ಗಣಪತಿ ಶಿಂಧೆ, ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕ ಮಂಜುನಾಥ, ತಯಾರಿಕಾ ಸಂಘಗಳ ಅಧ್ಯಕ್ಷ ರವಿಂದ್ರ ಮುಕ್ಕಾ, ಆಯಿಲ್‌ ಮಿಲ್‌ ಅಸೋಸಿಯೇಷನ್‌ ಅಧ್ಯಕ್ಷ ಅರುಣಕುಮಾರ, ಶಿವಣಗೌಡ ಪಾಟೀಲ ಹಂಗರಗಿ
ಇನ್ನಿತರರು ಇದ್ದರು.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.