ಬಿಜೆಪಿ ನಾಯಕರ ಗುಲಾಮಗಿರಿಯಿಂದ ರಾಜ್ಯಕ್ಕೆ ಅನ್ಯಾಯ: ಸಿದ್ದರಾಮಯ್ಯ


Team Udayavani, Oct 15, 2021, 5:01 PM IST

kalaburagi news

ಕಲಬುರಗಿ: ರಾಜ್ಯಕ್ಕೆ ಬರಬೇಕಿದ್ದ ಕೇಂದ್ರಸರ್ಕಾರದ ಜಿಎಸ್‌ಟಿ ಪಾಲು ಮತ್ತುಅನುದಾನ ಬಿಡುಗಡೆಯಲ್ಲಿ ಪ್ರಧಾನಿನರೇಂದ್ರ ಮೋದಿಯಿಂದ ಅನ್ಯಾಯವಾಗಿದೆ.

ಕರ್ನಾಟಕದಿಂದ 25 ಸಂಸದರನ್ನು ಆಯ್ಕೆಮಾಡಿ ಕಳುಹಿಸಿದರೂ ಇದರ ಬಗ್ಗೆ ಅವರು ಧ್ವನಿ ಎತ್ತುತ್ತಿಲ್ಲ. ರಾಜ್ಯ ಬಿಜೆಪಿಯವರು ಗುಲಾಮಗಿರಿಗೆಒಳಗಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಎಸ್‌ಟಿಜಾರಿ ವೇಳೆ ಮಾಡಿಕೊಂಡ ಒಪ್ಪಂದದಂತೆಕೇಂದ್ರ ಸರ್ಕಾರ ರಾಜ್ಯಕ್ಕೆ ಆಗುವ ನಷ್ಟವನ್ನು 2022ರವರೆಗೂ ಭರ್ತಿ ಮಾಡಿಕೊಡಬೇಕು.ಪ್ರಧಾನಿ ಮೋದಿ ಅವರಿಗೆ ಕರ್ನಾಟಕ ಪಾಲಿನಹಣ ಕೊಡುವ ಆಸಕ್ತಿಯೇ ಇಲ್ಲ. 15ನೇಹಣಕಾಸು ಆಯೋಗದ ಅನುದಾನದಲ್ಲಿಗಣನೀಯವಾಗಿ ಕಡಿಮೆ ಮಾಡಿದ್ದಾರೆ ಎಂದರು.

14ನೇ ಹಣಕಾಸು ಆಯೋಗದಂತೆ ರಾಜ್ಯಕ್ಕೆಶೇ.4.71ರಷ್ಟು ಪರಿಹಾರ ಕೊಡಬೇಕಿತ್ತು. ಆದರೆ, 15ನೇಹಣಕಾಸು ಆಯೋಗದಲ್ಲಿ ಶೇ.1.67ರಷ್ಟು ಕಡಿತ ಮಾಡಿಶೇ.3.64ರಷ್ಟು ಮಾತ್ರ ನಷ್ಟ ಪರಿಹಾರ ಅನುದಾನ ಕೊಡಲು ಮುಂದಾಗಿದೆ.

ಇದರಿಂದ ರಾಜ್ಯಕ್ಕೆ 78 ಸಾವಿರಕೋಟಿ ರೂ. ಬದಲು 40 ಸಾವಿರ ಕೋಟಿ ರೂ. ಮಾತ್ರಬರಲಿದೆ. ಅಲ್ಲದೇ, ರಾಜ್ಯಕ್ಕೆ ಬರಬೇಕಿದ್ದ 5,495 ಕೋಟಿರೂ. ವಿಶೇಷ ಪರಿಹಾರ ಕೊಡಲು ನಿರಾಕರಿಸಿದ್ದಾರೆ.

ಇದರಿಂದ ಸುಮಾರು 40 ಸಾವಿರ ಕೋಟಿ ರೂ.ಅನುದಾನ ಖೋತಾ ಆಗಲಿದೆ. ಈ ಅನ್ಯಾಯಕ್ಕೆ ಪ್ರಧಾನಿಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌,ಬಿ.ಎಸ್‌.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿಅವರೇ ಕಾರಣ ಎಂದರು.

ಟಾಪ್ ನ್ಯೂಸ್

1rqr

ಪ್ರಧಾನಿ ಮೋದಿಯೇ ನನಗೆ ರಾಜೀನಾಮೆ ನೀಡುವುದು ಬೇಡ ಎಂದಿದ್ದರು: ಹೆಚ್ ಡಿಡಿ

1dfs

ಯಂಕ, ನಾಣಿ, ಶೀನ ಮನಬಂದಂತೆ ಮಾತನಾಡುತ್ತಾರೆ : ಯಡಿಯೂರಪ್ಪ

ತೆಳ್ಳಗಾಗಿದ್ದಾರೆ ಬಹುಭಾಷಾ ನಟಿ, ಬಿಜೆಪಿ ನಾಯಕಿ ಖುಷ್ಬೂ

ತೆಳ್ಳಗಾಗಿದ್ದಾರೆ ಬಹುಭಾಷಾ ನಟಿ, ಬಿಜೆಪಿ ನಾಯಕಿ ಖುಷ್ಬೂ

ವಲಸೆ ಕಾರ್ಮಿಕರಿಗೆ ಯಶಸ್ವೀ ಲಸಿಕಾ ಅಭಿಯಾನ : ಜಿಲ್ಲಾಧಿಕಾರಿ

ವಲಸೆ ಕಾರ್ಮಿಕರಿಗೆ ಯಶಸ್ವೀ ಲಸಿಕಾ ಅಭಿಯಾನ : ಜಿಲ್ಲಾಧಿಕಾರಿ

siddu 2

ರಮೇಶ ಜಾರಕಿಹೊಳಿ ಈ ಬಾರಿ ಬಿಜೆಪಿ ಸೋಲಿಸಿದರೆ ಅಚ್ಚರಿಯಿಲ್ಲ: ಸಿದ್ದರಾಮಯ್ಯ

1-fdfd.

ದೂದ್ ಸಾಗರ್ ನಲ್ಲಿ ಕೋವಿಡ್ ಇದೆಯೆಂದು ಸುಳ್ಳು ಪ್ರಚಾರ; ಸ್ಪಷ್ಟನೆ

17banana

ಶಾಲೆಗಳಲ್ಲಿ ಮೊಟ್ಟೆ ವಿತರಿಸದಂತೆ ಬಸವ ಧರ್ಮ ಮಠಾಧೀಶರ ಹೇಳಿಕೆಗೆ ಖಂಡನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10bjp

ಬಿಜೆಪಿಗೆ ಪಾಠ ಕಲಿಸಿ: ಡಾ| ಅಜಯಸಿಂಗ್‌

10kannada

ಕನ್ನಡ-ತಮಿಳು ಪರಸ್ಪರ ಆಪ್ತ ಸಂಬಂಧ

9bridge

ದೇಗಲಮಡಿ ಸೇತುವೆ ರಕ್ಷಣಾಗೋಡೆ ನಿರ್ಮಿಸಿ

7knowledge

ಭಾಷಾ ಜ್ಞಾನ ಅರಿತರೆ ಹೆಮ್ಮೆ

6protest

ಕಳಪೆ ಸಿಸಿ ರಸ್ತೆ ನಿರ್ಮಾಣ: ಸ್ಥಳೀಯರಿಂದ ಪ್ರತಿಭಟನೆ

MUST WATCH

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

udayavani youtube

ನಾಗಾಲ್ಯಾಂಡ್ ನಲ್ಲಿ ನಾಗರಿಕರ ಮೇಲೆ ಗುಂಡಿನ ದಾಳಿ

udayavani youtube

ಕೌಟುಂಬಿಕ ಮೌಲ್ಯಗಳು ಕುಸಿಯಲು ಕಾರಣವೇನು ?

udayavani youtube

ಬೆಳ್ತಂಗಡಿ : ಅಂತೂ ಬಲೆಗೆ ಬಿತ್ತು ತೋಟದಲ್ಲಿ ಪ್ರತ್ಯಕ್ಷವಾದ ಮೊಸಳೆ

udayavani youtube

ಸಾಹೇಬ್ರಕಟ್ಟೆ ಬಳಿ ಸರಣಿ ಅಪಘಾತ; ಓರ್ವ ಸಾವು, ಇಬ್ಬರಿಗೆ ಗಾಯ

ಹೊಸ ಸೇರ್ಪಡೆ

1rqr

ಪ್ರಧಾನಿ ಮೋದಿಯೇ ನನಗೆ ರಾಜೀನಾಮೆ ನೀಡುವುದು ಬೇಡ ಎಂದಿದ್ದರು: ಹೆಚ್ ಡಿಡಿ

1dfs

ಯಂಕ, ನಾಣಿ, ಶೀನ ಮನಬಂದಂತೆ ಮಾತನಾಡುತ್ತಾರೆ : ಯಡಿಯೂರಪ್ಪ

accident

ತಿರುಪತಿ: ಅಪಘಾತದಲ್ಲಿ ಮಗು ಸೇರಿ ಐವರು ಯಾತ್ರಾರ್ಥಿಗಳ ದುರ್ಮರಣ

1ffd

ಸೇವೆಗೆ ಸೇರಿದ 3 ತಿಂಗಳಲ್ಲೇ ಮೃತಪಟ್ಟ ಮುದ್ದೇಬಿಹಾಳದ ಸೈನಿಕ

ತೆಳ್ಳಗಾಗಿದ್ದಾರೆ ಬಹುಭಾಷಾ ನಟಿ, ಬಿಜೆಪಿ ನಾಯಕಿ ಖುಷ್ಬೂ

ತೆಳ್ಳಗಾಗಿದ್ದಾರೆ ಬಹುಭಾಷಾ ನಟಿ, ಬಿಜೆಪಿ ನಾಯಕಿ ಖುಷ್ಬೂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.