
ಲಾಕ್ ಡೌನ್ ಉಲ್ಲಂಘನೆ: 118 ಜನ ವಿರುದ್ದ ರೌಡಿ ಶೀಟ್ ಓಪನ್
Team Udayavani, Apr 19, 2020, 3:34 PM IST

ಕಲಬುರಗಿ: ಲಾಕ್ ಡೌನ್ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ಪೊಲೀಸರು ಸಾಕಷ್ಟು ಕ್ರಮ ವಹಿಸುತ್ತಿದ್ದರೂ, ಲಾಕ್ ಡೌನ್ ಧಿಕ್ಕರಿಸಿ ಓಡಾಟ ಮತ್ತು ಗುಂಪಾಗಿ ಸೇರುತ್ತಿದ್ದ ಕಾರಣಕ್ಕೆ ಜಿಲ್ಲೆಯಲ್ಲಿ 118 ಜನರ ವಿರುದ್ದ ರೌಡಿ ಶೀಟ್ ಓಪನ್ ಮಾಡಲಾಗಿದೆ.
ಕಲಬುರಗಿ ನಗರ ಹೊರತು ಪಡಿಸಿ ಜಿಲ್ಲಾದ್ಯಂತ ಲಾಕ್ ಡೌನ್ ಉಲ್ಲಂಘನೆಗೆ ಸಂಬಂಧ ಪಟ್ಟಂತೆ ಒಟ್ಟು 38 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ 122 ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ.
122 ಜನ ಆರೋಪಿಗಳ ಪೈಕಿ 118 ಜನರ ವಿರುದ್ಧ ರೌಡಿ ಶೀಟ್ ತೆರೆಯಲಾಗಿದೆ. ಅಲ್ಲದೇ, ಅನವಶ್ಯಕವಾಗಿ ರಸ್ತೆಗಿಳಿದ 659 ವಾಹನಗಳನ್ನು ವಶಕ್ಕೆ ಪಡೆದು, 92,700 ರೂ. ದಂಡ ವಿಧಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi;ಅವ್ಯವಹಾರಕ್ಕೆ ಸಂಬಂಧಿಸಿ ಮೂವರು ಇಂಜಿನಿಯರ್ ಗಳ ಅಮಾನತು

Chincholi: ಜನತಾ ದರ್ಶನ ಪೂರ್ವ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ

Wadi: ಬೀದಿಗೆ ಬಿದ್ದ ರೈಲು ನಿಲ್ದಾಣ ಸಫಾಯಿ ಕಾರ್ಮಿಕರು;

Tragedy: ಯುವ ರೈತ ಮೃತ್ಯು… ಶುಭಕಾರ್ಯ ನಡೆಯಬೇಕಿದ್ದ ಮನೆಯಲ್ಲಿ ಮಡುಗಟ್ಟಿದ ಶೋಕ

371 ಜೆ ಕಲಂ ಜಾರಿಗೆ ಕಲಬುರಗಿಯಲ್ಲಿ ಶೀಘ್ರವೇ ಪ್ರತ್ಯೇಕ ಸಚಿವಾಲಯ: ಸಿಎಂ ಸಿದ್ದರಾಮಯ್ಯ