Kalaburagi: ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ
Team Udayavani, Apr 22, 2023, 3:45 PM IST
ಕಲಬುರಗಿ: ಜೇವರ್ಗಿ ಪಟ್ಟಣದಲ್ಲಿನ ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಯನ್ನು ಸಿದ್ದುಪ್ರಸಾದ್ ಶಹಾಪುರ (23) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿ ಜೇವರ್ಗಿ ತಾಲೂಕಿನ ಬೀರಾಳ ಬಿ ಗ್ರಾಮದ ನಿವಾಸಿ. ಬಿಕಾಂ ಮುಗಿದು ಎರಡು ವರ್ಷ ಆಗಿದೆ.ಹಾಸ್ಟೆಲ್ ನ ಹಳೆಯ ವಿದ್ಯಾರ್ಥಿ ಆಗಿದ್ದ ಎನ್ನಲಾಗಿದೆ. ಆರ್ಥಿಕ ಸಮಸ್ಯೆ ಇರುವುದರಿಂದ ಹಾಸ್ಟೆಲ್ ನಲ್ಲಿ ವಾಸವಾಗಿದ್ದ. ಕುಟುಂಬದ ಮೂಲಗಳ ಪ್ರಕಾರ ಸಾಲ ಮಾಡಿಕೊಂಡಿದ್ದ.ಮೂರು ದಿನಗಳ ಹಿಂದೆ ಸುಮಾರು ಮೂರು ಲಕ್ಷ ಸಾಲವನ್ನು ಕುಟುಂಬ ಸದಸ್ಯರು ಕಟ್ಟಿದ್ದರಾದರೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಪೋಲಿಸರು ತಿಳಿಸಿದ್ದಾರೆ.
ಪೊಲೀಸರು ಪರಿಶೀಲನೆ ಮಾಡಿದ್ದಾರೆ. ಜೇವರ್ಗಿ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ