8500ರೂ. ಬೆಂಬಲ ಬೆಲೆ ನಿಗದಿಪಡಿಸಿ
Team Udayavani, Jun 6, 2020, 5:44 PM IST
ಸಾಂದರ್ಭಿಕ ಚಿತ್ರ
ಕಲಬುರಗಿ: ತೊಗರಿಗೆ ಸೂಕ್ತ ಬೆಂಬಲ ಬೆಲೆ ನೀಡಲು ಬೆಂಬಲ ಬೆಲೆಯನ್ನು ಕನಿಷ್ಟ 8500 ರೂ. ನಿಗದಿಪಡಿಸುವಂತೆ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಸಿದ್ರಾಮಪ್ಪ ಪಾಟೀಲ್ ಧಂಗಾಪುರ ಪ್ರಧಾನಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಡಾ.ಸ್ವಾಮಿನಾಥನ್ ವರದಿಯಂತೆ ಶೇ. 50ರಷ್ಟು ಲಾಭಾಂಶ ಸೇರಿಸಿದರೆ 8125 ರೂ. ಆಗುತ್ತದೆ. ಹೀಗಾಗಿ ಕೇಂದ್ರ ಸರ್ಕಾರ ತೊಗರಿಗೆ ಕನಿಷ್ಟ 8500 ರೂ. ಬೆಂಬಲ ಬೆಲೆ ನಿಗದಿ ಮಾಡಬೇಕಿತ್ತು. ಬಹು ಮುಖ್ಯವಾಗಿ ಮೂರು ತಿಂಗಳಿನ ಹೆಸರಿನ ಬೆಂಬಲ ಬೆಲೆ 7196 ರೂ. ಇರುವಾಗ, ಆರು ತಿಂಗಳಿನ ತೊಗರಿಗೆ ಸಾವಿರ ರೂ.ಗಿಂತಲೂ ಕಡಿಮೆ ನಿಗದಿ ಮಾಡಿರುವುದು ಅವೈಜ್ಞಾನಿಕ ಕ್ರಮವಾಗಿದೆ. ಹೀಗಾಗಿ ತೊಗರಿಗೆ ಸೂಕ್ತ ಬೆಂಬಲದ ಬೆಲೆ ನೀಡುವಂತೆ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಧಂಗಾಪುರ ಪತ್ರ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್