ನೆಗೆಟಿವ್‌ ವರದಿ ಬಂದ ವಲಸಿಗರು ಮನೆಗೆ: ಡಾ|ಜಾಧವ


Team Udayavani, May 22, 2020, 3:28 PM IST

22-May-16

ಸಾಂದರ್ಭಿಕ ಚಿತ್ರ

ಕಲಬುರಗಿ: ಮಹಾರಾಷ್ಟ್ರ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿ ಕಲಬುರಗಿ ಜಿಲ್ಲೆಯ ವಿವಿಧೆಡೆ ಸಾಂಸ್ಥಿಕ ಕ್ವಾರಾಂಟೈನ್‌ ನಲ್ಲಿರುವ ವಲಸಿಗರಲ್ಲಿ ಕೋವಿಡ್‌-19 ನೆಗೆಟಿವ್‌ ಬಂದಿರುವ ಕಾರ್ಮಿಕರನ್ನು ಅವರವರ ಮನೆಗೆ ಕಳಿಸಿ ಹೋಮ್‌ ಕ್ವಾರಂಟೈನ್‌ ಮಾಡಲಾಗುವುದು ಎಂದು ಸಂಸದ ಡಾ| ಉಮೇಶ ಜಾಧವರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಪಂಕಜ್‌ಕುಮಾರ ಪಾಂಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಪಂಕಜ್‌ಕುಮಾರ ಪಾಂಡೆಯವರು ಜಿಲ್ಲಾ ಆರೋಗ್ಯ ಇಲಾಖೆಯ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಸಾಂಸ್ಥಿಕ ಕ್ವಾರಂಟೈನ್‌ ನಲ್ಲಿರುವವರಲ್ಲಿ ಪಾಸಿಟಿವ್‌ ಬಂದಿರುವವರಿಗೆ ಇಎಸ್‌ಐಸಿ ಮತ್ತು ಜಿಮ್ಸ್‌ ಕೋವಿಡ್‌-19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನೆಗೆಟಿವ್‌ ವರದಿ ಬಂದಿರುವವರು ಮನೆಗೆ ತೆರಳಬಹುದು. ಆದರೆ, ಆರೋಗ್ಯ ಇಲಾಖೆ ಸೂಚಿಸಿದಷ್ಟು ದಿನ ಕಡ್ಡಾಯವಾಗಿ ಹೋಮ್‌ ಕ್ವಾರಂಟೈನ್‌ನಲ್ಲಿರಬೇಕು. ಇಲಾಖೆಯ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ವಲಸಿಗರಿಗೆ ಅವರು ಸಲಹೆ ನೀಡಿದ್ದಾರೆ.

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-sedam

Sedam: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಆಗ್ರಹ

1-sci

Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ

ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ

Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.