ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್


Team Udayavani, Mar 29, 2023, 5:17 PM IST

ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್

ಕಲಬುರಗಿ: ಜಿಲ್ಲೆಯಲ್ಲಿ ಶಾಂತಿಯುತ ಚುನಾವಣೆಗೆ ವ್ಯಾಪಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಈ ಸಲ ಒಟ್ಟಾರೆ ಮತಗಟ್ಟೆಗಳಲ್ಲಿ ಶೇ.‌50ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ ಅಳವಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಯಶವಂತ ಗುರುಕರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 2380 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ.‌ ಇವುಗಳಲ್ಲಿ ಅರ್ಧದಷ್ಟು ಮತಗಟ್ಟೆಗಳು ಎಂದರೆ ಸುಮಾರು 1200 ಮತಗಟ್ಟೆಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆಯಾಗಲಿದೆ. ಕಲಬುರಗಿ ಉತ್ತರ ಮತಕ್ಷೇತ್ರದಲ್ಲೇ ಹೆಚ್ಚಿನ ಮತಗಟ್ಟೆಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗುತ್ತಿದೆ ಎಂದು ವಿವರಣೆ ನೀಡಿದರು.

ಕಳೆದ ಸಲ ಮತಗಟ್ಟೆಯೊಂದರಲ್ಲಿ ಹೆಚ್ಚಿನ‌ ಮತ ಆಗಿರುವುದನ್ನು ಅವಲೋಕಿಸಿ ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗುತ್ತಿದೆ. ಸಿಸಿ ಕ್ಯಾಮರಾ ಆಯೋಗದ ವೆಬ್ ಸೈಟ್ ನಲ್ಲಿ ಲೈವ್ ನೋಡಬಹುದು. ಎಲ್ಲರೂ ಮುಖ ತೋರಿಸಿಯೇ ಮತ ಹಾಕಬೇಕು ಎಂದರು.

ಜಿಲ್ಲೆಯಲ್ಲಿ 42 ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ. ಇಲ್ಲಿಯವರೆಗೆ 3.50.ಕೋ.ರೂ ವಶಪಡಿಸಿಕೊಳ್ಳಲಾಗಿದೆ. ಕಳೆದ ಚುನಾವಣೆಯಲ್ಲಿ 40 ಲಕ್ಷ ರೂ ಜಫ್ತಿ ಮಾಡಿಕೊಳ್ಳಲಾಗಿತ್ತು. ಈಗ ಚುನಾವಣೆ ಅಧಿಸೂಚನೆ ಮುಂಚೆಯೇ ಇಷ್ಟೊಂದು ಪ್ರಮಾಣದಲ್ಲಿ ಹಣ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ಉಪಸ್ಥಿತರಿದ್ದರು.

ಇದನ್ನೂ ಓದಿ: ವಯನಾಡ್ ಕ್ಷೇತ್ರಕ್ಕೆ ಉಪಚುನಾವಣೆ; ಯಾವುದೇ ಆತುರವಿಲ್ಲ ಎಂದ ಚುನಾವಣಾ ಆಯೋಗ

ಟಾಪ್ ನ್ಯೂಸ್

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು

B K HARIPRASAD

ಡಿಕೆಶಿ CM ಆಗಲು ಒಂದು ಹೆಜ್ಜೆ ಬಾಕಿಯಿದೆ: ಹರಿಪ್ರಸಾದ್‌ ಬಾಂಬ್‌

nato

NATO ಗೆ ಭಾರತ ಸೇರ್ಪಡೆ?

police siren

ಹೊಟೇಲ್‌ ಮಾಲಕನ ಶವವನ್ನು ಬ್ಯಾಗ್‌ನಲ್ಲಿ ಸಾಗಿಸಿದ ಪ್ರಕರಣ: ಯುವತಿ ಸಹಿತ ನಾಲ್ವರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

B K HARIPRASAD

ಡಿಕೆಶಿ CM ಆಗಲು ಒಂದು ಹೆಜ್ಜೆ ಬಾಕಿಯಿದೆ: ಹರಿಪ್ರಸಾದ್‌ ಬಾಂಬ್‌

congress flag

Karnataka: ಸಾಮಾಜಿಕ ಸಮಾನತೆ, ಪ್ರಾದೇಶಿಕ ಅಸಮಾನತೆ

SIDDARAMAYYA 1

ಆದಷ್ಟು ಶೀಘ್ರದಲ್ಲಿ ಗ್ಯಾರಂಟಿ ಜಾರಿ ನಿಶ್ಚಿತ : CM ಸಿದ್ದರಾಮಯ್ಯ

headlight

ನಿಯಮ ಬಾಹಿರ ಹೆಡ್‌ಲೈಟ್‌ಗಳ ಬಳಕೆ ವ್ಯಾಪಕ

congress flag

Karnataka: ಹಾಲಿ ಸಚಿವರ ಅವಧಿ ಕೇವಲ ಎರಡೂವರೆ ವರ್ಷವೇ?

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು

B K HARIPRASAD

ಡಿಕೆಶಿ CM ಆಗಲು ಒಂದು ಹೆಜ್ಜೆ ಬಾಕಿಯಿದೆ: ಹರಿಪ್ರಸಾದ್‌ ಬಾಂಬ್‌