ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಂಬಕ್ಕೆ ಕಟ್ಟಿ ಹಾಕಿ ಯುವಕನಿಗೆ ಧರ್ಮದೇಟು
Team Udayavani, Feb 25, 2020, 11:35 AM IST
ಕಲಬುರಗಿ: ನಾಲ್ಕು ವರ್ಷದ ಬಾಲಕಿಯ ಮೇಲೆ ಯುವಕನೋರ್ವ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಗರದ ಗೋವಾ ಹೋಟೆಲ್ ಬಳಿ ನಡೆದಿದೆ.
ಅತ್ಯಾಚಾರಕ್ಕೆ ಯತ್ನಿಸಿದ ಯುವಕನನ್ನು ಜನರು ಹಿಡಿದು ಕಂಬಕ್ಕೆ ಕಟ್ಟಿ ಧರ್ಮದೇಟು ನೀಡಿದ್ದಾರೆ ಎಂದು ವರದಿಯಾಗಿದೆ.
ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಮಿರಿಯಾಣಾ ಗ್ರಾಮದ ಪ್ರವೀಣ (30 ವ) ಎಂಬಾತನೇ ಅತ್ಯಾಚಾರಕ್ಕೆ ಯತ್ನಿಸಿ ಜನರ ಕೈಯಲ್ಲಿ ಏಟು ತಿಂದ ಯುವಕ.
ಬ್ರಹ್ಮಪೂರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ