ಕಲಬುರಗಿ: ಬೈಕ್ ಗಳ ಮುಖಾಮುಖಿ ಢಿಕ್ಕಿ; ಮೂವರು ಸ್ಥಳದಲ್ಲೇ ಸಾವು
Team Udayavani, Jul 16, 2022, 11:46 AM IST
ಕಲಬುರಗಿ(ಚಿಂಚೋಳಿ): ಬೈಕ್ ಗಳ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಂಚೋಳಿ ತಾಲೂಕಿನ ಶಿರೋಳ್ಳಿ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ.
ಮೃತರನ್ನು ಶಿರೋಳ್ಳಿಯ ಜಗನ್ನಾಥ (42), ಮಹಿಬೂಬ್ ಅಲಿ (52) ಹಾಗೂ ಶಾದಿಪುರದ ಶ್ರೀಕಾಂತ ಎಂದು ಗುರುತಿಸಲಾಗಿದೆ. ತಲೆಗೆ ಭಾರಿ ಪೆಟ್ಟು ಬಿದ್ದು ಮೂವರು ಸ್ಥಳದದಲ್ಲೇ ಮೃತಪಟ್ಟಿದ್ದಾರೆ.
ಅಮರ ಎಂಬಾತ ಗಾಯಗೊಂಡಿದ್ದಾನೆ. ಗಾಯಾಳುವನ್ನು ಸೇಡಂ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಸುಲೇಪೇಟ ಸಿಪಿಐ ಜಗದೀಶ್ ಕೆಜಿ,ಪಿಎಸೈ ಸುಖಾನಂದ ಭೇಟಿ ಪರೀಶಿಲಿಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಸರ್ಕಾರಿ ನೌಕರ 2ನೇ ವಿವಾಹವಾಗಲು ಅನುಮತಿ ಕಡ್ಡಾಯ: ಬಿಹಾರ ಸರ್ಕಾರದ ಅಧಿಸೂಚನೆಯಲ್ಲೇನಿದೆ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ