ಕಲಬುರಗಿ-ಯಾದಗಿರಿ ಪರಿಷತ್ ಚುನಾವಣೆ: ಬಿಜೆಪಿಯ ಬಿ.ಜಿ.ಪಾಟೀಲ್ ಪ್ರಯಾಸದ ಗೆಲುವು
Team Udayavani, Dec 14, 2021, 2:06 PM IST
ಕಲಬುರಗಿ: ತೀವ್ರ ಕುತೂಹಲ ಕೆರಳಿಸಿದ್ದ ಸ್ಥಳೀಯ ಸಂಸ್ಥೆಯ ರಾಜ್ಯ ವಿಧಾನ ಪರಿಷತ್ ಸದಸ್ಯ ಸ್ಥಾನದ ಕಲಬುರಗಿ- ಯಾದಗಿರಿ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ಬಿ.ಜಿ.ಪಾಟೀಲ್ ಪ್ರಯಾಸದ ಗೆಲುವು ಸಾಧಿಸಿದ್ದಾರೆ.
ಇಲ್ಲಿನ ಗುಲ್ಬರ್ಗ ವಿವಿಯಲ್ಲಿ ನಡೆದ ಮತ ಎಣಿಕೆಯ ಅಂತೀಮವಾಗಿ ಬಿಜೆಪಿಯ 150 ಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಬಿಜೆಪಿಯ ಬಿ ಜಿ ಪಾಟೀಲ್ 3453 ಮತಗಳನ್ನು ಪಡೆದಿದ್ದರೆ ಕಾಂಗ್ರೆಸ್ ನ ಶಿವಾನಂದ ಪಾಟೀಲ್ ಮರತೂರ 3305 ಮತಗಳನ್ನು ಪಡೆದು ಸೋಲು ಅನುಭವಿಸಿದರು.
ಇದನ್ನೂ ಓದಿ: ಬೆಳಗಾವಿ: ಪಕ್ಷೇತರ ಲಖನ್ ಜಾರಕಿಹೊಳಿಗೆ ಭರ್ಜರಿ ಜಯ: ಬಿಜೆಪಿಗೆ ಭಾರೀ ಮುಖಭಂಗ
ಒಟ್ಟಾರೆ ಚಲಾವಣೆಯಾದ 7079 ಕಾಂಗ್ರೆಸ್ ಬಿಜೆಪಿ ನಡುವೆ ನೇರ ಹಣಾ ಹಣಿ ಏರ್ಪಟ್ಟಿತ್ತು.
ಎಲ್ಲ ಸುತ್ತುಗಳಲ್ಲಿ ಸಮಬಲದ ಹೋರಾಟ ನಡೆದು ಕೊನೆಗೆ ಬಿ.ಜಿ.ಪಾಟೀಲ್ 151ಕ್ಕೂ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿದರು.
ದಾಖಲೆ ಗೆಲುವು: ಬಿ.ಜಿ.ಪಾಟೀಲ್ ಗೆಲುವು ಸಾಧಿಸುವ ಮೂಲಕ ದಾಖಲೆ ನಿರ್ಮಿಸಿದ್ದು, ಈ ಕ್ಷೇತ್ರದಲ್ಲಿ ಎರಡು ಸಲ ಯಾರೂ ಗೆದ್ದಿಲ್ಲ. ಆದರೆ ಬಿ.ಜಿ. ಪಾಟೀಲ್ ಗೆಲುವು ಮೂಲಕ ಗೆಲುವು ಸಾಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ದ್ವೇಷಪೂರಿತ ಭಾಷಣ: ಮಾಜಿ ಶಾಸಕ ಪಿ.ಸಿ.ಜಾರ್ಜ್ಗೆ ಜಾಮೀನು ರದ್ದು
ಮದ್ಯಪಾನ ಮಾಡಿ ಚಾಲನೆ ಮಾಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ : ಶಾಸಕ ರಂಗನಾಥ್ ಸೂಚನೆ
ದೈವಸ್ಥಾನದ ಹುಂಡಿಯಿಂದ ಹಣ ಕಳವಿಗೆ ಯತ್ನ; ಆರೋಪಿ ಪೊಲೀಸ್ ವಶಕ್ಕೆ
ಜನತಾ ಜಲಧಾರೆ: ಜೆಪಿ ಭವನದಲ್ಲಿ ಬ್ರಹ್ಮಕಲಶ ಪ್ರತಿಷ್ಠಾಪನೆ
ಶಿಕ್ಷಣ ಸಂಸ್ಥೆಗಳ ಉನ್ನತೀಕರಣಕ್ಕೆ ಕೈಜೋಡಿಸಿ: ಆಕ್ಸಿಸ್ ಬ್ಯಾಂಕ್ ಗೆ ಸಿಎಂ ಬೊಮ್ಮಾಯಿ