ಕಲಬುರಗಿ: ಅಕ್ಕ-ತಂಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Team Udayavani, Dec 7, 2020, 10:45 PM IST

ಕಲಬುರಗಿ: ಅಕ್ಕ-ತಂಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಲಬುರಗಿ: ಮನೆಯಲ್ಲೇ ಅಕ್ಕ, ತಂಗಿ ಇಬ್ಬರೂ ಏಕಕಾಲಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಐನಾಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಐಶ್ವರ್ಯ ಸುತಾರ (20) ಮತ್ತು ಸಾರಿಕಾ ಸುತಾರ (17) ಎಂಬುವವರೇ ನೇಣಿಗೆ ಶರಣಾದ ಅಕ್ಕ-ತಂಗಿ.‌ ಮನೆಯಲ್ಲಿ ಯಾರೂ‌ ಇಲ್ಲದೆ ಇರುವ ಸಮಯದಲ್ಲಿ ಇಬ್ಬರೂ ನೇಣು ಬಿಗಿದುಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ತಂದೆ ವಿಶ್ವನಾಥ ಸುತಾರ ಐನಾಪುರ ಗ್ರಾಮದಲ್ಲೇ ಚಹಾ ಅಂಗಡಿ ನಡೆಸುತ್ತಿದ್ದಾರೆ. ಇವರಿಗೆ ಒಟ್ಟು ಐವರು ಹೆಣ್ಣು ಮಕ್ಕಳೇ ಇದ್ದಾರೆ. ಈಗಾಗಲೇ ಮೂವರ ಮದುವೆಯಾಗಿದೆ. ಐದನೆಯವಳಾದ ಸಾರಿಕಾಗೆ ಒಂದೂವರೆ ತಿಂಗಳ ಹಿಂದೆ ಮದುವೆ ನಿಶ್ಚಯವಾಗಿತ್ತು. ಆದರೆ, ನಾಲ್ಕನೆಯವಳಾದ ಐಶ್ವರ್ಯ ಇನ್ನೂ ಯಾವುದೇ ಮದುವೆ ನಿಶ್ಚಯವಾಗಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯಾಹ್ನ ತಂದೆ ಚಹಾ ಅಂಗಡಿಯಿಂದ ಮನೆಗೆ ಬಂದಾಗ ಊಟ ಇವರೇ ಬಡಿಸಿದ್ದಾರೆ. ನಂತರ ತಂದೆ ಮರಳಿ ಹೋಗಿದ್ದಾರೆ. ಸಂಜೆ ತಾಯಿ ಹೊಲದಿಂದ ಮನೆಗೆ ಬಂದಾಗ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದು, ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ವಿಷಯ ತಿಳಿದ ಸಬ್‌ಇನ್‌ಸ್ಪೆಕ್ಟರ್‌ ರಾಜಶೇಖರ ರಾಠೋಡ ಸ್ಥಳಕ್ಕೆ ಭೇಟಿ‌, ನೀಡಿ ಪರಿಶೀಲನೆ ‌ನಡೆಸಿದರು. ಈ ಬಗ್ಗೆ ಚಿಂಚೋಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.