ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ : ಸರ್ದಾರ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಸಿಎಂ ಮಾಲಾರ್ಪಣೆ

Team Udayavani, Sep 17, 2022, 9:17 AM IST

ಕಲಬುರಗಿ: ಸರ್ದಾರ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಮುಖ್ಯಮಂತ್ರಿಗಳಿಂದ‌ ಮಾಲಾರ್ಪಣೆ

ಕಲಬುರಗಿ: ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಶನಿವಾರ ಕಲಬುರಗಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಸ್.ವಿ.ಪಿ.ವೃತ್ತದಲ್ಲಿ ಹೈದ್ರಾಬಾದ ಕರ್ನಾಟಕ ವಿಮೋಚನೆಯ ರೂವಾರಿ ಸರ್ದಾರ ವಲ್ಲಭಭಾಯ್ ಪಟೇಲ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಮುಖ್ಯಮಂತ್ರಿಗಳಿಗೆ ಕೇಂದ್ರ ರಸಾಯನಿಕ, ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಇಲಾಖೆಯ ರಾಜ್ಯ ಸಚಿವ‌ ಭಗವಂತ ಖೂಬಾ, ಗೃಹ ಸಚಿವ ಆರಗ ಜ್ಞಾನೇಂದ್ರ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಮುರುಗೇಶ ಆರ್. ನಿರಾಣಿ, ತೋಟಗಾರಿಕೆ ಮತ್ತು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಮುನಿರತ್ನ ಅವರು ಸಾಥ್ ನೀಡಿದರು.

ಕಲಬುರಗಿ ದಕ್ಷಿಣ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ದತ್ತಾತ್ರೇಯ ಸಿ. ಪಾಟೀಲ ರೇವೂರ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಕಲಬುರಗಿ-ಯಾದಗಿರಿ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರು ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನ ಪರಿಷತ್ ಶಾಸಕ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ, ವಿಧಾನಸಭೆ ಶಾಸಕರುಗಳಾದ ಸುಭಾಷ ಆರ್. ಗುತ್ತೇದಾರ, ಬಸವರಾಜ ಮತ್ತಿಮಡು, ಡಾ. ಅವಿನಾಶ ಉಮೇಶ ಜಾಧವ ಹಾಗೂ ವಿಧಾನ ಪರಿಷತ್ ಶಾಸಕರುಗಳಾದ ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಚಂದ್ರಕಾಂತ ಜಿ. ಪಾಟೀಲ (ಚಂದು ಪಾಟೀಲ), ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಮಾಜಿ ಎಂ‌.ಎಲ್‌.ಸಿ. ಅಮರನಾಥ ಪಾಟೀಲ, ಡಿ.ಸಿ.ಯಶವಂತ ವಿ. ಗುರುಕರ್, ಡಿ.ಸಿ.ಪಿ. ಅಡ್ಡೂರು ಶ್ರೀನಿವಾಸಲು, ಹೈದ್ರಾಬಾದ ಕರ್ನಾಟಕ ಪ್ರದೇಶ ಇತಿಹಾಸ ರಚನಾ‌ ಸಮಿತಿಯ ಸದಸ್ಯ ಕಾರ್ಯದರ್ಶಿ ಲಕ್ಷ್ಮಣ ದಸ್ತಿ, ಸೇರಿದಂತೆ ಇನ್ನಿತರ ಜನಪ್ರತಿನಿಧಿಗಳು, ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.