ಕೇಶ್ವಾರ ಕೊಲೆ ಪ್ರಕರಣ: ಮೂವರ ಬಂಧನ

Team Udayavani, Jul 18, 2022, 11:56 AM IST

6arrest

ಕಲಬುರಗಿ: ಅಫಜಲಪುರ ತಾಲೂಕಿನ ಕೇಶ್ವಾರ ಗ್ರಾಮದ ಹೊರವಲಯದ ಜಮೀನಿನಲ್ಲಿ ನಡೆದ ಜೇವರ್ಗಿ ತಾಲೂಕಿನ ಇಜೇರಿಯ ಗುರಪ್ಪ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೇವರ್ಗಿ ಪೊಲೀಸ್‌ ಠಾಣೆ ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಕೊಲೆ ಯಾದ ಗುರಪ್ಪನ ಪತ್ನಿ ಮಹಾದೇವಿ, ಸಂತೋಷ ಮತ್ತು ಸತೀಶ ಎಂದು ಗುರುತಿಸಲಾಗಿದೆ.

ಬಂಧಿತರನ್ನು ಪೊಲೀಸರು ವಿಚಾರಣೆ ಮಾಡಿದಾಗ, ಸಂತೋಷ ಮತ್ತು ಗುರಪ್ಪನ ಪತ್ನಿ ಮಹಾದೇವಿ ಮಧ್ಯೆ ಅಕ್ರಮ ಸಂಬಂಧ ಇತ್ತು. ಇದನ್ನು ಆಗಾಗ ಪ್ರಶ್ನಿಸಿ ಗುರಪ್ಪ ಮಹಾದೇವಿಗೆ ಹೊಡೆಯುತ್ತಿದ್ದ. ಇದರಿಂದ ತಪ್ಪಿಸಿಕೊಳ್ಳುವ ಹಿನ್ನೆಲೆಯಲ್ಲಿ ಗುರಪ್ಪನನ್ನೇ ಜೇವರ್ಗಿ ತಾಲೂಕಿನಲ್ಲಿ ಇಜೇರಿಯಲ್ಲಿ ಕೊಲೆ ಮಾಡಿ, ಪ್ರಕರಣದ ಹಾದಿ ತಪ್ಪಿಸಲು ಫರಹತಾಬಾದ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಅಫಜಲಪುರ ತಾಲೂಕಿನ ಕೇಶ್ವಾರದ ಜಮೀನಿಮಲ್ಲಿ ಮೃತ ದೇಹ ಬೀಸಾಡಿದ್ದರು. ಅನುಮಾನ ಮತ್ತು ಖಚಿತ ಮಾಹಿತಿ ಬೆನ್ನು ಹತ್ತಿದ್ದ ಜೇವರ್ಗಿ ಪೊಲೀಸರು ಕೊನೆಯಲ್ಲಿ ಪತ್ನಿ ಮಹಾದೇವಿಯನ್ನು ವಶಕ್ಕೆ ಪಡೆದು ಬಾಯಿ ಬಿಡಿಸಿದಾಗ ಇಡೀ ಪ್ರಕರಣ ಬಯಲಾಗಿದೆ. ಮೂವರನ್ನು ವಿಚಾರಣೆ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.