ಕೆಎಸ್ಆರ್ಪಿ ತುಕಡಿ ನಿಯೋಜನೆ
Team Udayavani, Apr 2, 2020, 4:35 PM IST
ಕಲಬುರಗಿ: ಮಹಾನಗರ ಪಾಲಿಕೆ ಮತ್ತು ಜಿಲ್ಲಾದ್ಯಂತ ಲಾಕ್ಡೌನ್ ಹಾಗೂ ನಿಷೇಧಾಜ್ಞೆ ಆದೇಶವನ್ನು ಕಟ್ಟುನಿಟ್ಟಿನ ಅನುಷ್ಠಾನಕ್ಕಾಗಿ ಕೆಎಸ್ಆರ್ಪಿ ತುಕಡಿಗಳನ್ನು ನಿಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಶರತ್ ಬಿ. ಹೇಳಿದ್ದಾರೆ.
ರಾಜ್ಯದ ಇತರ ಜಿಲ್ಲೆಗಳಲ್ಲಿ ಹೆಚ್ಚಿನ ಕೋವಿಡ್ 19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿವೆ. ಹೀಗಾಗಿ ಜಿಲ್ಲೆಯ ಜನರು ತುಂಬಾ ಜಾಗ್ರತೆ ವಹಿಸಬೇಕಿದೆ. ಸಾಮಾಜಿಕ ಅಂತರ ಕಾಪಾಡುವುದು ಮತ್ತು ಮನೆಯಿಂದ ಹೊರಬಾರದಿರುವುದೇ ಕೋವಿಡ್ 19 ಸೋಂಕು ತಡೆಯುವ ಏಕೈಕ ಮಾರ್ಗವಾಗಿದೆ ಎಂದು ಪುನುರುತ್ಛರಿಸಿದ್ದಾರೆ.
ಕಲಬುರಗಿಯಲ್ಲಿ ಕೋವಿಡ್ 19 ಪಾಸಿಟಿವ್ ಬರುತ್ತಿಲ್ಲ ಎಂದು ಸಂಭ್ರಮಿಸುವ ಸಮಯ ಇದಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಲಾಕ್ಡೌನ್ ಹಾಗೂ ನಿಷೇಧಾಜ್ಞೆ ಪಾಲಿಸಲೇಬೇಕು. ಹೀಗಾಗಿ ಹೆಚ್ಚಿನ ಬಂದೋಬಸ್ತ್ ಮಾಡಲಾಗುತ್ತಿದೆ. ಜಿಲ್ಲಾದ್ಯಂತ ಕೆಎಸ್ಆರ್ಪಿ ತುಕಡಿಗಳನ್ನು ನಿಯೋಜಿಸುವಂತೆ ನಗರ ಪೊಲೀಸ್ ಆಯುಕ್ತರು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕೋರಲಾಗುವುದು ಎಂದರು.
ನಗರದ ಎಪಿಎಂಸಿ ಆವರಣದ ತರಕಾರಿ ಮಾರ್ಕೆಟ್ನಲ್ಲಿ ಮಂಗಳವಾರ ಜನ ಜಂಗುಳಿಯೇ ಸೇರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ