ರಾಹುಲ್ ಮತ್ತೆ ಎಐಸಿಸಿ ಅಧ್ಯಕ್ಷರಾಗಲಿ: ಮಲ್ಲಿಕಾರ್ಜುನ ಖರ್ಗೆ
Team Udayavani, Sep 23, 2022, 11:16 PM IST
ಕಲಬುರಗಿ: ಪಕ್ಷವನ್ನು ಮುನ್ನಡೆಸುವ ಸಾಮರ್ಥ್ಯ ಹೊಂದಿರುವ ರಾಹುಲ್ ಗಾಂಧಿ ಅವರೇ ಮತ್ತೂಮ್ಮೆ ಎಐಸಿಸಿ ಅಧ್ಯಕ್ಷರಾಗಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ರಾಜ್ಯಸಭೆ ವಿಪಕ್ಷ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಸಾಕಷ್ಟು ಅನುಭವ ಜತೆಗೆ ಕ್ರಿಯಾಶೀಲ ಯುವ ನಾಯಕರಾಗಿರುವ ಅವರಿಗೆ ಪಕ್ಷವನ್ನು ಮುನ್ನಡೆಸುವ ಎಲ್ಲ ಸಾಮರ್ಥ್ಯವೂ ಅವರಿಗಿದೆ. ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಾಗಬೇಕು ಎನ್ನುವ ನಿಟ್ಟಿನಲ್ಲಿ ಕಳೆದ ಸೆ.16ರಂದು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಭೇಟಿಯಾಗಿ ಮನವರಿಕೆ ಮಾಡಿಕೊಡಲು ಪ್ರಯತ್ನಿಸಲಾಗಿದೆ.
ಆದರೂ ಅವರು ತಮ್ಮ ಕುಟುಂಬದವರು ಅಧ್ಯಕ್ಷರಾಗಬಾರದು ಎನ್ನುತ್ತಿದ್ದಾರೆ. ಹಾಗಿದ್ದರೂ ರಾಹುಲ್ ಮನಸ್ಸು ಮಾಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ