ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಿ


Team Udayavani, Mar 30, 2021, 7:08 PM IST

,ಕಮನಬವಚ

ಕಲಬುರಗಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಪ್ರತಿಪಕ್ಷವಾದ ಕಾಂಗ್ರೆಸ್‌ ರಾಜ್ಯಾಧ್ಯಕ್ಷರ ಮೇಲೆಯೇ ಗೂಂಡಾಗಿರಿ ಮಾಡುವಷ್ಟು ವ್ಯವಸ್ಥೆ ಕಟ್ಟು ಹೋಗಿದೆ. ಆದ್ದರಿಂದ ಬಿಜೆಪಿ ಸರ್ಕಾರ ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಬೇಕೆಂದು ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರಾಗಿದ್ದ ಬಿಜೆಪಿ ಮುಖಂಡ ರಮೇಶ ಜಾರಕಿಹೊಳಿ “ಸರ್ಕಾರವನ್ನೇ ಬೀಳಿಸಿದವ ನಾನು, ಸಿಡಿ ಪ್ರಕರಣವೇನು ಮಹಾ’ ಎನ್ನುವಂತ ಹೇಳಿಕೆ ನೀಡಿ ಬಹಿರಂಗವಾಗಿ ಕಾನೂನು ವ್ಯವಸ್ಥೆಗೆ ಸವಾಲು ಹಾಕುತ್ತಾರೆ. ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಮೇಲೆ ಗೂಂಡಾಗಳ ಮೂಲಕ ಹಲ್ಲೆ ಮಾಡಿಸುವ ಕೆಲಸಕ್ಕೆ ಮುಂದಾಗುತ್ತಾರೆ. ಇದನ್ನು ಕಾನೂನು ಸುವ್ಯವಸ್ಥೆ ಎನ್ನಬೇಕಾ ಎಂದು ಪ್ರಶ್ನಿಸಿದರು. ಸಂತ್ರಸ್ತ ಯುವತಿ ತನಗೆ ರಮೇಶ ಜಾರಕಿಹೊಳಿಯಿಂದ ಜೀವ ಭಯವಿದೆ ಎಂದು ಹೇಳುತ್ತಿದ್ದಾರೆ.

ರಮೇಶ ವಿರುದ್ಧ ಗಂಭೀರವಾದ 376(ಸಿ) ಅಡಿ ಪ್ರಕರಣ ದಾಖಲಾಗಿದೆ. ಇದೇ ಪ್ರಕರಣ ಬೇರೆಯವರ ಮೇಲೆ ದಾಖಲಾದರೆ ಸುಮ್ಮನೆ ಬಿಡುತ್ತಾರಾ? ಸ್ವತಃ ಸಂತ್ರಸ್ತೆ ದೂರು ಕೊಟ್ಟರೂ ರಮೇಶ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತಿಲ್ಲ. ಮಾನ ಮರ್ಯಾದೆ ಎಲ್ಲ ಗಾಳಿಗೆ ತೂರಿ ರಮೇಶ ರಕ್ಷಣೆಗೆ ಮಾನಗೇಡಿ ಸರ್ಕಾರ ನಿಂತಿದೆ ಎಂದು ವಾಗ್ಧಾಳಿ ನಡೆಸಿದರು. ಸಿಡಿ ಪ್ರಕರಣದಲ್ಲಿ ಅಧಿ ಕಾರದ ದುರ್ಬಳಕೆ ಆಗುತ್ತಿದೆ. ಎಸ್‌ಐಟಿ ರಮೇಶ ಜಾರಕಿಹೊಳಿ ಮತ್ತು ಬಿಜೆಪಿ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ. ಆರೋಪಿ ಸ್ಥಾನದಲ್ಲಿರುವ ರಮೇಶನನ್ನು ಬಂ ಧಿಸುವುದು ಬಿಟ್ಟು, ಆತನ ಪರವಾಗಿ ಗೃಹ ಸಚಿವರು ಹೇಳಿಕೆ ಕೊಡುತ್ತಿದ್ದಾರೆ.

ಇದಕ್ಕಿಂತ ನಾಚಿಕಗೇಡಿತನದ ಸಂಗತಿ ಯಾವುದೂ ಇಲ್ಲ ಎಂದು ಟೀಕಿಸಿದರು. ತನ್ನ ಮೇಲಿನ ಆರೋಪ ಮುಚ್ಚಿಟ್ಟುಕೊಳ್ಳಲು ರಮೇಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಮೇಲೆ ಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಇಡೀ ಪ್ರಕರಣವನ್ನು ಡಿ.ಕೆ. ಶಿವಕುಮಾರ ಅವರತ್ತ ತಿರಗಿಸುವ ಕುತಂತ್ರ ಮಾಡುತ್ತಿದ್ದಾರೆ. ಹೀಗಾಗಿ ತಕ್ಷಣ ರಮೇಶ ಜಾರಕಿಹೊಳಿ ಅವರನ್ನು ಬಂಧಿ ಸಬೇಕು. ಈಗಾಗಲೇ ಯುವತಿ ಹೇಳಿರುವಂತೆ ಹೈಕೋರ್ಟ್‌ ಮುಖ್ಯ ನಾಯಮೂರ್ತಿ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯಬೇಕೆಂದು ಶರಣಪ್ರಕಾಶ ಹೇಳಿದರು. ಮಾಜಿ ಸಚಿವ, ಚಿತ್ತಾಪುರ ಶಾಸಕ ಪ್ರಿಯಾಂಕ್‌ ಖರ್ಗೆ ಮಾತನಾಡಿದರು. ಶಾಸಕಿ ಕನೀಜ್‌ ಫಾತಿಮಾ, ವಿಧಾನ ಪರಿಷತ್‌ ಮಾಜಿ ಸದಸ್ಯರಾದ ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಮುಖಂಡರಾದ ಸುಭಾಷ ರಾಠೊಡ, ಶರಣು ಮೋದಿ, ಜಿಲ್ಲಾ ಕಾಂಗ್ರೆಸ್‌ ಯುವ ಘಟಕದ ಅಧ್ಯಕ್ಷ ಶಿವಾನಂದ ಹೊನಗುಂಟಿ ಇದ್ದರು

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.