ಜಾನಪದದಲ್ಲಿದೆ ಜೀವನ ಪಾಠ: ರಾಮೇಶ್ವರ


Team Udayavani, Mar 22, 2019, 10:38 AM IST

gul-4.jpg

ಕಲಬುರಗಿ: ಮನುಷ್ಯನ ಬದುಕು ಮತ್ತು ಜಾನಪದ ಸಾಹಿತ್ಯಕ್ಕೆ ಅತ್ಯಂತ ಹತ್ತಿರವಾದ ಸಂಬಂಧವಿದ್ದು, ಜಾನಪದದ ಪ್ರತಿ ಸಾಲಿನಲ್ಲಿಯೂ ಜೀವನದ ಪಾಠಗಳನ್ನು ಹೇಳಿಕೊಡಲಾಗಿದೆ ಎಂದು ಮಕ್ಕಳ ಸಾಹಿತಿ ಎ.ಕೆ.ರಾಮೇಶ್ವರ ಹೇಳಿದರು.

ನಗರದ ಸರ್ಕಾರಿ ಶಿಕ್ಷಕಿಯರ ತರಬೇತಿ ಕೇಂದ್ರದಲ್ಲಿ ಜಿಲ್ಲಾ ಜಾನಪದ ಪರಿಷತ್‌ ಹಾಗೂ ಸರ್ಕಾರಿ ಶಿಕ್ಷಕಿಯರ ತರಬೇತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಜಾನಪದ ಸಂಸ್ಥಾಪನಾ ದಿನಾಚರಣೆ ಹಾಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಾನಪದ ಮನುಷ್ಯನಿಗೆ ಜೀವಿಸುವುದನ್ನು ಕಲಿಸಿಕೊಡುತ್ತದೆ. ಜತೆಗೆ ದಂಪತಿಯಲ್ಲಿ ಸಮಾನತೆ ಬೆಳೆಸುತ್ತದೆ. ಸಂಸಾರದ ಬಂಡಿ ಸುಸೂತ್ರವಾಗಿ ನಡೆಯುವಂತೆ ಮಾಡುತ್ತದೆ ಎಂದರು. ಸಾಹಿತಿ ಮಂಗಳಾ ಕಪರೆ ಮಾತನಾಡಿ, ಡಾ| ಅಂಬೇಡ್ಕರ್‌ ಸಂವಿಧಾನದಲ್ಲಿ ಮಹಿಳೆಯರಿಗೆ ಸಮಾನತೆ ನೀಡಿದ್ದಾರೆ. ಇದರಿಂದಲೇ ಇಂದು ಮಹಿಳೆಯರು ಪುರುಷರಷ್ಟೇ ಸಮಾನ ಹಕ್ಕು ಪಡೆಯಲು ಸಾಧ್ಯವಾಗಿದೆ ಎಂದು ಹೇಳಿದರು,

ಇದೇ ವೇಳೆ ಮಹಿಳಾ ಸಾಧಕರಾದ ಡಾ| ನಾಗರತ್ನ ದೇಶಮಾನೆ, ಭಾರತಿಬಾಯಿ ಧನ್ನಿ, ಸಿಂಧುಮತಿ ಭೋಸಲೆ, ತಾರಾಬಾಯಿ ಬಿಳಲ್‌ ಕರ್‌, ಮಹಾದೇವಿ ಮುರಡಿ ಅವರನ್ನು ಸನ್ಮಾನಿಸಲಾಯಿತು. ಕನ್ನಡ ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ ಎಂ.ಬಿ. ನಿಂಗಪ್ಪ, ಚಿತ್ರಲೇಖಾ, ಜಾವೀದಾ, ಸುರೇಶ ಬಡಿಗೇರ, ಲಕ್ಷ್ಮಣ ಕಾಂಬಳೆ, ಸುಭಾಷ ಚಕ್ರವರ್ತಿ, ನಿಂಗಣ್ಣ ಪೂಜಾರಿ, ಹಣಮಂತ ಮಡಪೆ, ಸಿದ್ಧರಾಮ ಶೆಳ್ಳಗಿ, ಶಿವಶಂಕರ ವರ್ಮಾ, ಸಿದ್ದರಾಮ ಪೊಲೀಸ್‌ ಪಾಟೀಲ, ಶಿವಲಿಂಗಪ್ಪ ಗೌಳಿ, ಜ್ಯೋತಿಲಕ್ಷ್ಮಿಇದ್ದರು.

ಟಾಪ್ ನ್ಯೂಸ್

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.