Udayavni Special

ಲಾಕ್‌ಡೌನ್‌ ಸಡಿಲಿಕೆ : ಖರೀದಿಗೆ ನೂಕುನುಗ್ಗಲು


Team Udayavani, Jun 15, 2021, 8:26 PM IST

eರತಯುಯತರತಯುಯತರ

ಅಫಜಲಪುರ: ಕೋವಿಡ್‌ ನಿಯಂತ್ರಣಕ್ಕೆ ಜಿಲ್ಲಾಡಳಿತ ಹೇರಿದ್ದ ಕಟ್ಟುನಿಟ್ಟಿನ ಲಾಕ್‌ಡೌನ್‌ ಸಡಿಲಿಕೆ ಮಾಡಿದ್ದರಿಂದ ಸಾರ್ವಜನಿಕರು ಕೋವಿಡ್‌ ಭೀತಿ ಲೆಕ್ಕಿಸದೆ ಇರುವುದರಿಂದ ಸಾರ್ವಜನಿಕ ವಲಯದಲ್ಲಿ ಮತ್ತಷ್ಟು ಆಂತಕ ಹೆಚ್ಚಿಸಿದೆ. ಪಟ್ಟಣದಲ್ಲಿ ಲಾಕ್‌ಡೌನ್‌ ಸಡಿಲಿಕೆ ಮಾಡುತ್ತಿದಂತೆ ತಾಲೂಕಿನ ವಿವಿಧ ಹಳ್ಳಿಗಳ ಜನತೆ ಪಟ್ಟಣಕ್ಕೆ ಬಂದು ದಿನಸಿ ಹಾಗೂ ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಖರೀ ದಿಯಲ್ಲಿ ತೊಡಗಿದ್ದರು.

ಇಷ್ಟಲ್ಲದೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಖಾಸಗಿ ವಾಹನಗಳು ಕೂಡಾ ಓಡಾಟ ಮಾಡುತ್ತಿದ್ದರಿಂದ ಜನತೆಗೆ ಕೋವಿಡ್‌ ನಿಯಮಗಳ ಪಾಲನೆ ಯಾರು ಪಾಲಿಸಲಿಲ್ಲ. ಈ ಮೊದಲು ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಸಮಯ ನಿಗದಿಪಡಿಸಿತ್ತು. ಆದರೆ ಕೋವಿಡ್‌ ನಿಯಂತ್ರಣ ಕಂಡು ಬರುತ್ತಿದ್ದರಿಂದ ಜಿಲ್ಲಾಡಳಿತವು ಲಾಕ್‌ಡೌನ್‌ ಸಡಿಲಿಕೆ ಮಾಡಿ 6 ರಿಂದ 10 ಗಂಟೆ ಬದಲಾಗಿ 2 ಗಂಟೆವರೆಗೆ ವಿಸ್ತರಿಸಿದ್ದರಿಂದ ಪಟ್ಟಣದಲ್ಲಿ ಜನತೆ ಹಾಗೂ ವಾಹನಗಳ ಓಡಾಟ ಹೆಚ್ಚಾಗಿ ಕಂಡು ಬಂತು. ಸರಕಾರ ಕೋವಿಡ್‌ ನಿಯಂತ್ರಣಕ್ಕೆ ಬರಲು ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಹಾಗೂ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ ಮಾಡಿದ್ದರೂ ಕೂಡಾ ಜನ ಮಾತ್ರ ಇದ್ಯಾವುದು ಲೆಕ್ಕಕ್ಕೆ ತೆಗೆದುಕೊಳ್ಳದೆ ಬೇಜವಾಬ್ದಾರಿತನ ತೋರಿಸುತ್ತಿರುವುದು ಕಂಡು ಬಂತು.

ಪಟ್ಟಣದಲ್ಲಿರುವ ವ್ಯಾಪಾರಸ್ಥರು ತಮ್ಮ ಅಂಗಡಿಗೆ ಬರುತ್ತಿರುವ ಗ್ರಾಹಕರಿಗೆ ಮಾಸ್ಕ್ ಧರಿಸುವಂತೆ ತಿಳಿ ಹೇಳುವುದಾಗಲಿ ಅಂತರ ಕಾಯ್ದುಕೊಳ್ಳುವಂತಹ ವ್ಯವಸ್ಥೆ ಮಾಡುವುದಾಗಲಿ ಮಾಡಿರದ ಕಾರಣ ಅಂಗಡಿ ಮುಗ್ಗಟ್ಟುಗಳಲ್ಲಿ ಗ್ರಾಹಕರ ನೂಕು ನುಗ್ಗಲು ಎದ್ದು ಕಾಣುತ್ತಿತ್ತು. ಸರಕಾರ ಕೋವಿಡ್‌ ನಿಯಂತ್ರಣ ವಾಗುತ್ತಿರುವುದನ್ನು ಗಮನಿಸಿ ಲಾಕ್‌ಡೌನ್‌ ನಿಯಮಗಳಲ್ಲಿ ಸಮಯ ಸಡಿಲಿಕೆ ಮಾಡಿ ಜನತೆಗೆ ಅನುಕೂಲವಾಗಲೆಂದು ಹೆಚ್ಚಿನ ಸಮಯ ನೀಡಿದರೂ ಕೂಡಾ ಜನದಟ್ಟನೆ ಹಾಗೂ ವಾಹನ ಸಂಚಾರ ಕಡಿಮೆಯಾಗುತ್ತಿಲ್ಲ.

ಟಾಪ್ ನ್ಯೂಸ್

hjtyt6uty6u

ಉದ್ಯಮಿ ಅಪಹರಣ : 4 ಗಂಟೆಯಲ್ಲಿ ಪತ್ತೆ ಹಚ್ಚಿದ ಧಾರವಾಡ ಪೊಲೀಸ್

fdtetertre

ಹಾಸನದಲ್ಲಿ ಮಂಗಗಳ ಮಾರಣಹೋಮ: ವರದಿ ಕೇಳಿದ ಹೈಕೋರ್ಟ್

gkhyutyuty

ಸಿಎಂ ಬೊಮ್ಮಾಯಿ ರಬ್ಬರ್ ಸ್ಟಾೃಂಪೋ, ಐರನ್ ಸ್ಟಾೃಂಪೋ ಗೊತ್ತಿಲ್ಲ !

ಏರ್ ಕಾರ್ಗೋ ಅಧಿಕಾರಿಗಳ ಕಾರ್ಯಾಚರಣೆ : 6 ಕೋಟಿ ಮೌಲ್ಯದ ರಕ್ತಚಂದನ ವಶ

ಏರ್ ಕಾರ್ಗೋ ಅಧಿಕಾರಿಗಳ ಕಾರ್ಯಾಚರಣೆ : 6 ಕೋಟಿ ಮೌಲ್ಯದ ರಕ್ತಚಂದನ ವಶ

ghnfttryutr

ಯಾರಿಗೆ ಒಲಿಯಲಿದೆ ಸಚಿವ ಸ್ಥಾನ?

ಶ್ರೀರಂಗಪಟ್ಟಣ : ರಂಗನಾಥ ಹಾಗೂ ನಿಮಿಷಾಂಭ ದೇಗುಲಕ್ಕೆ ಭಕ್ತರ ನಿರ್ಬಂಧ

ಶ್ರೀರಂಗಪಟ್ಟಣ : ರಂಗನಾಥ ಹಾಗೂ ನಿಮಿಷಾಂಭ ದೇಗುಲಕ್ಕೆ ಭಕ್ತರ ನಿರ್ಬಂಧ

ಮಾದನಾಯಕನಹಳ್ಳಿ ಪೊಲೀಸರ ಭರ್ಜರಿ ಕಾರ್ಯಚರಣೆ : 46 ಬೈಕ್ ಸಹಿತ ಐವರು ಕಳ್ಳರ ಬಂಧನ

ಮಾದನಾಯಕನಹಳ್ಳಿ ಪೊಲೀಸರ ಭರ್ಜರಿ ಕಾರ್ಯಚರಣೆ : 46 ಬೈಕ್ ಸಹಿತ ಐವರು ಕಳ್ಳರ ಬಂಧನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anga

ಸತ್ತ ಮೇಲೆ ಸೌಲಭ್ಯ ಕೊಡ್ತೀರಾ?: ಅಂಗವಿಕಲನ ಅಳಲು

ಶಾಸಕ ಮತ್ತಿಮಡುಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಮೆರವಣಿಗೆ, ದೀರ್ಘದಂಡ ನಮಸ್ಕಾರ

ಶಾಸಕ ಮತ್ತಿಮಡುಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಮೆರವಣಿಗೆ, ದೀರ್ಘದಂಡ ನಮಸ್ಕಾರ

gfdggree

ನೂತನ ಸಿಎಂರಿಂದ ಹೊಸ ಅಧ್ಯಕ್ಷರ  ನೇಮಕ ಮಾಡಬಹುದು: ಅಪ್ಪುಗೌಡ

ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಸೌಲಭ್ಯ ವಂಚಿತ ಅಂಗವಿಕಲನ ಉಗ್ರವಾದ

ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಸೌಲಭ್ಯ ವಂಚಿತ ಅಂಗವಿಕಲನ ಉಗ್ರವಾದ

ಬೊಮ್ಮಾಯಿ ಸಿಎಂ; ಜಿಲ್ಲೆ ನಿರೀಕ್ಷೆ ಬೆಟ್ಟದಷ್ಟು

ಬೊಮ್ಮಾಯಿ ಸಿಎಂ; ಜಿಲ್ಲೆ ನಿರೀಕ್ಷೆ ಬೆಟ್ಟದಷ್ಟು

MUST WATCH

udayavani youtube

ಬೀಜವಿಲ್ಲದ ಲಿಂಬೆ ಹಣ್ಣಿನ ಕುರಿತ ಸಂಕ್ಷಿಪ್ತ ಮಾಹಿತಿ

udayavani youtube

ನಿರ್ಬಂಧವಿದ್ದರೂ ಲಂಚ ಪಡೆದು ವಾಹನ ಸಂಚಾರಕ್ಕೆ ಅವಕಾಶ

udayavani youtube

ನನಗೆ ಮುಖ್ಯಮಂತ್ರಿ ಸ್ಥಾನ ಕೈ ತಪ್ಪಲು ಬಿಎಸ್‍ ವೈ ಕಾರಣ : ಯತ್ನಾಳ್

udayavani youtube

ನಂಗೋಸ್ಕರ foreignಇಂದ ಚಾಕಲೇಟ್ ಬರ್ತಿದೆ ..!

udayavani youtube

ಪೂರ್ವಜನ್ಮದಲ್ಲಿ ನಾನು ಕನ್ನಡಿಗನಾಗಿ ಹುಟ್ಟಿದ್ದೆ ಅನ್ಸುತ್ತೆ

ಹೊಸ ಸೇರ್ಪಡೆ

hjtyt6uty6u

ಉದ್ಯಮಿ ಅಪಹರಣ : 4 ಗಂಟೆಯಲ್ಲಿ ಪತ್ತೆ ಹಚ್ಚಿದ ಧಾರವಾಡ ಪೊಲೀಸ್

fdtetertre

ಹಾಸನದಲ್ಲಿ ಮಂಗಗಳ ಮಾರಣಹೋಮ: ವರದಿ ಕೇಳಿದ ಹೈಕೋರ್ಟ್

gkhyutyuty

ಸಿಎಂ ಬೊಮ್ಮಾಯಿ ರಬ್ಬರ್ ಸ್ಟಾೃಂಪೋ, ಐರನ್ ಸ್ಟಾೃಂಪೋ ಗೊತ್ತಿಲ್ಲ !

tytrytr

ಪರ್ಸ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಜೆರಾಕ್ಸ್ ಅಂಗಡಿಯ ಲತಾ

gffdgr

ಚಿಂತಾಮಣಿ ನಗರಸಭೆ ಅಧಿಕಾರಿಗಳ ವಿರುದ್ದ ಸದಸ್ಯ ಶಪೀಕ್ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.