Udayavni Special

ತೊಗರಿ ಖರೀದಿ ಕೇಂದ್ರದಲ್ಲಿ ಹಂದಿ ಕಾಟ

ಲಾರಿಯವರಿಗೆ ಹಣ ಕೊಟ್ಟರೇ ಮಾತ್ರ ಸಾಗಾಟಕ್ಕೆ ಪಟ

Team Udayavani, Feb 26, 2020, 10:38 AM IST

26-February-01

ಮಾದನ ಹಿಪ್ಪರಗಿ: ಇಲ್ಲಿನ ಪಿಕೆಪಿಎಸ್‌ ಕೇಂದ್ರದಲ್ಲಿ ನ್ಯಾಪಾಡ್‌ ಸಂಸ್ಥೆ ಆರಂಭಿಸಿದ ಖರೀದಿ ಕೇಂದ್ರದಲ್ಲಿನ ತೊಗರಿ ಸಾಗಾಟಕ್ಕೆ ಲಾರಿಯವರು ಭತ್ಯೆ ರೂಪದಲ್ಲಿ ಹಣದ ಬೇಡಿಕೆ ಇಟ್ಟಿದ್ದರಿಂದ ತೊಗರಿಯೆಲ್ಲ ಆವರಣ, ಗೋದಾಮು ತುಂಬಿಕೊಂಡಿದ್ದು, ಹಂದಿಗಳು ಚೀಲ ಹರಿದು ತಿಂದು ಹೋಗುತ್ತಿವೆ.

ಈ ಖರೀದಿ ಕೇಂದ್ರದಲ್ಲಿ ಒಟ್ಟು 1250 ರೈತರು ಹೆಸರು ನೋಂದಾಯಿಸಿದ್ದಾರೆ. ಇದರಲ್ಲಿ 980 ರೈತರ ಸ್ಕ್ಯಾನಿಂಗ್  ಆಗಿದೆ. 270 ರೈತರ ಅರ್ಜಿಗಳು ತಾಂತ್ರಿಕ ದೋಷ ಅಥವಾ ದೃಢೀಕರಣ ಇಲ್ಲದ ಕಾರಣ ತಿರಸ್ಕೃತವಾಗಿವೆ. ಈಗಾಗಲೇ 220 ರೈತರ ತೊಗರಿ ಖರೀದಿಯಾಗಿದೆ.

500 ಕ್ವಿಂಟಾಲ್‌ ತೊಗರಿ ತೆಗೆದುಕೊಂಡು ಹೋಗಲು ಲಾರಿಯವರಿಗೆ 500ರೂ. ಭತ್ಯೆ ಈಗಾಗಲೇ ನೀಡಲಾಗಿದೆ. ಇನ್ನುಳಿದ 1500 ಕ್ವಿಂಟಾಲ್‌ ತೊಗರಿ ಒಯ್ಯಲು ಲಾರಿಯ ಚಾಲಕರು 1000ರೂ.ಗಳಿಂದ 1500ರೂ. ವರೆಗೆ ಡಿ.ಎ ಕೊಡಬೇಕು ಎನ್ನುವ ಬೇಡಿಕೆ ಇಟ್ಟಿದ್ದಾರೆ. ಪ್ರತಿ ಲಾರಿಗೆ ಇಷ್ಟೊಂದು ಹಣ ಎಲ್ಲಿಂದ ಕೊಡಬೇಕು ಎಂದು ರೈತ ಮುಖಂಡ, ಆಳಂದ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕ ಚಂದ್ರಕಾಂತ ಕಡಗಂಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಕಷ್ಟು ತೊಗರಿ ಹೊರಗೆ ಬಿದ್ದಿದೆ.

ರಾತ್ರಿಹೊತ್ತು ಹಂದಿಗಳು ಚೀಲ ಹರಿದು ತಿಂದು ಹೋಗುತ್ತಿವೆ. ಹೀಗಾಗಿ ರಾತ್ರಿ ಕಾವಲುಗಾರರನ್ನು ನೇಮಿಸಲಾಗಿದೆ. ಸರಕಾರ ಭತ್ಯೆ ನೀಡಿದರೂ ತೊಗರಿ ಕೇಂದ್ರದವರಿಂದ ಹಣ ಕೀಳಲು ಲಾರಿಯವರು ಹಗಲು ದರೋಡೆಗೆ ಇಳಿದಿದ್ದಾರೆ. ಜಿಲ್ಲಾಧಿಕಾರಿಗಳು
ತೊಗರಿ ಕೇಂದ್ರಗಳತ್ತ ಗಮನಹರಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಮನವಿ ಮಾಡಿದ್ದಾರೆ.

ಪಿಕೆಪಿಎಸ್‌ ಆವರಣ, ಕಚೇರಿ ಗೋದಾಮು ತೊಗರಿ ಚೀಲಗಳಿಂದ ತುಂಬಿದೆ. ಮಂಗಳವಾರ ರಾತ್ರಿ ವರೆಗೆ ಲಾರಿಗಳು ಬಂದು ತೊಗರಿ ಒಯ್ದರೇ ಬುಧವಾರ ಖರೀದಿ ಆರಂಭ ಇರುತ್ತದೆ. ಇಲ್ಲದಿದ್ದರೇ ತೊಗರಿ ತೂಕ ಮಾಡಲು ಮತ್ತು ಇಡಲು ಸ್ಥಳದ ಅಭಾವ ಇರುವುದರಿಂದ ಅನಿವಾರ್ಯವಾಗಿ ತೊಗರಿ ಕೇಂದ್ರ ಬಂದ್‌ ಮಾಡಬೇಕಾಗುತ್ತದೆ.
ಶಿವಾನಂದ ಪಾಟೀಲ,
ಕಾರ್ಯನಿರ್ವಹಣಾ ಅಧಿಕಾರಿ,
 ಪಿಕೆಪಿಎಸ್‌ 

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಅಮೆರಿಕ ಕೋವಿಡ್-19 ಸಮರ: ಮಾವನಿಗೆ ಅಳಿಯನ ಸಾಥ್‌

ಅಮೆರಿಕ ಕೋವಿಡ್-19 ಸಮರ: ಮಾವನಿಗೆ ಅಳಿಯನ ಸಾಥ್‌

1720 To 2020! ಪ್ರತಿ 100 ವರ್ಷಕ್ಕೊಮ್ಮೆ ಮನುಷ್ಯ ಜನಾಂಗಕ್ಕೆ ಭೀತಿ ಹುಟ್ಟಿಸೋ ಮಹಾಮಾರಿ

1720 To 2020! ಪ್ರತಿ 100 ವರ್ಷಕ್ಕೊಮ್ಮೆ ಮನುಷ್ಯ ಜನಾಂಗಕ್ಕೆ ಭೀತಿ ಹುಟ್ಟಿಸೋ ಮಹಾಮಾರಿ

ಕೋವಿಡ್ ಕಳವಳ: ಜಾಂಪಾ, ಡಿ ಶಾರ್ಟ್ ಸೇರಿ ಎಂಟು ಆಸೀಸ್ ಕ್ರಿಕೆಟಿಗರ ಮದುವೆ ಮುಂದೂಡಿಕೆ

ಕೋವಿಡ್ ಕಳವಳ: ಜಾಂಪಾ, ಡಿ ಶಾರ್ಟ್ ಸೇರಿ ಎಂಟು ಆಸೀಸ್ ಕ್ರಿಕೆಟಿಗರ ಮದುವೆ ಮುಂದೂಡಿಕೆ

ಸ್ವತಃ ಮಾಸ್ಕ್ ಧರಿಸದೆ ಜನರಿಗೆ ಮಾಸ್ಕ್ ವಿತರಿಸಿದ ಸಚಿವ ಶ್ರೀರಾಮುಲು

ಸ್ವತಃ ಮಾಸ್ಕ್ ಧರಿಸದೆ ಜನರಿಗೆ ಮಾಸ್ಕ್ ವಿತರಿಸಿದ ಸಚಿವ ಶ್ರೀರಾಮುಲು

ಸ್ಮಾರ್ಟ್‌ಫೋನ್‌ ಭವಿಷ್ಯ ಸ್ಮಾರ್ಟಾಗಿಲ್ಲ

ಸ್ಮಾರ್ಟ್‌ಫೋನ್‌ ಭವಿಷ್ಯ ಸ್ಮಾರ್ಟಾಗಿಲ್ಲ; 2 ಬಿ. ಡಾಲರ್‌ ನಷ್ಟದ ಭಯ

ಕೋವಿಡ್ ಆತಂಕದ ನಡುವೆ ಗಡಿಯಲ್ಲಿ ಒಳನುಸುಳಲು ಯತ್ನಿಸಿದ 9 ಉಗ್ರರ ಹತ್ಯೆಗೈದ ಸೇನಾಪಡೆ

ಕೋವಿಡ್ ಆತಂಕದ ನಡುವೆ ಗಡಿಯಲ್ಲಿ ಒಳನುಸುಳಲು ಯತ್ನಿಸಿದ 9 ಉಗ್ರರ ಹತ್ಯೆಗೈದ ಸೇನಾಪಡೆ

‘ಸೋಂಕು ಬಂದಿದೆ’ ಎಂದು‌ ಆಸ್ಪತ್ರೆಯಲ್ಲಿ ನಗುತ್ತ ಡ್ಯಾನ್ಸ್ ಮಾಡಿದ‌ ತಬ್ಲಿಘಿ ಶಂಕಿತ ವ್ಯಕ್ತಿ

‘ಸೋಂಕು ಬಂದಿದೆ’ ಎಂದು‌ ಆಸ್ಪತ್ರೆಯಲ್ಲಿ ನಗುತ್ತ ಡ್ಯಾನ್ಸ್ ಮಾಡಿದ‌ ತಬ್ಲಿಘಿ ಶಂಕಿತ ವ್ಯಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಹಾಬಾದ್‌ ಸಂಪೂರ್ಣ ಬಂದ್‌

ಶಹಾಬಾದ್‌ ಸಂಪೂರ್ಣ ಬಂದ್‌

ಲಾಕ್ ಡೌನ್ ಉಲ್ಲಂಘಿಸಿದವರಿಗೆ ರಸ್ತೆಯಲ್ಲಿ ಯೋಗಾಸನ ಶಿಕ್ಷೆ

ಲಾಕ್ ಡೌನ್ ಉಲ್ಲಂಘಿಸಿದವರಿಗೆ ರಸ್ತೆಯಲ್ಲಿ ಯೋಗಾಸನ ಶಿಕ್ಷೆ

ಮಾಹಿತಿ ನೀಡದವನ ಕುಟುಂಬಕ್ಕೇ ಆಪತ್ತು!

ಮಾಹಿತಿ ನೀಡದವನ ಕುಟುಂಬಕ್ಕೇ ಆಪತ್ತು!

GB-TDY-1

ಹೊರ ರಾಜ್ಯದ ಚೀಟಿದಾರರಿಗೂ ಅಕ್ಕಿ -ಗೋಧಿ

ಕೆಎಸ್‌ಆರ್‌ಪಿ ತುಕಡಿ ನಿಯೋಜನೆ

ಕೆಎಸ್‌ಆರ್‌ಪಿ ತುಕಡಿ ನಿಯೋಜನೆ

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ಕಾಲುಜಾರಿ ಕಾಲುವೆಗೆ ಬಿದ್ದು ಮಹಿಳೆ ಸಾವು

ಕಾಲುಜಾರಿ ಕಾಲುವೆಗೆ ಬಿದ್ದು ಮಹಿಳೆ ಸಾವು

ಮಾಸ್ಕ್ ವಿತರಣೆಗೆ ಚಾಲನೆ

ಮಾಸ್ಕ್ ವಿತರಣೆಗೆ ಚಾಲನೆ

ಕೋವಿಡ್ 19 ವೈರಸ್ ಸೋಂಕಿತರ ಸಾವಿನ ಪ್ರಮಾಣ: ಜಾಗತಿಕ ದಾಖಲೆ ಬರೆದ ಅಮೆರಿಕ

ಕೋವಿಡ್ 19 ವೈರಸ್ ಸೋಂಕಿತರ ಸಾವಿನ ಪ್ರಮಾಣ: ಜಾಗತಿಕ ದಾಖಲೆ ಬರೆದ ಅಮೆರಿಕ

ಗ್ರಾಮಸ್ಥರು ಸಹಕರಿಸಿ: ಖಾದರ್‌ ಮನವಿ

ಗ್ರಾಮಸ್ಥರು ಸಹಕರಿಸಿ: ಖಾದರ್‌ ಮನವಿ

ಸುಳ್ಯ: ಒಟಿಪಿ ಇಲ್ಲದೆ ನೀಡುತ್ತಿಲ್ಲ ಪಡಿತರ

ಸುಳ್ಯ: ಒಟಿಪಿ ಇಲ್ಲದೆ ನೀಡುತ್ತಿಲ್ಲ ಪಡಿತರ