ಹೋಮ್‌ ಕ್ವಾರಂಟೈನ್‌ನಲ್ಲಿ ಮಹಾ ವಲಸೆ ಕಾರ್ಮಿಕರು

Team Udayavani, May 20, 2020, 1:41 PM IST

20-April-22

ಸಾಂದರ್ಭಿಕ ಚಿತ್ರ

ಮಾದನ ಹಿಪ್ಪರಗಿ: ನೆರೆಯ ಮಹಾರಾಷ್ಟ್ರದಿಂದ ಬಂದ ಕೂಲಿ ಕಾರ್ಮಿಕರನ್ನು ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು ಮತ್ತು ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಸೇರಿ ಹೋಮ್‌ ಕ್ವಾರಂಟೈನ್
ನಲ್ಲಿಡಲು ಯಶಸ್ವಿಯಾಗಿದ್ದಾರೆ.

ಪುಣೆ, ಮುಂಬೈ ಕಡೆಯಿಂದ ಬಂದ ಕೂಲಿ ಕಾರ್ಮಿಕರು ಗ್ರಾಮದಲ್ಲಿ ರಾಜಾರೋಷವಾಗಿ ತಿರುಗಾಡುವರನ್ನು ಕಂಡು ಸ್ಥಳೀಯರಲ್ಲಿ ಆತಂಕ ಉಂಟು ಮಾಡಿತ್ತು. ಮಾಜಿ ಶಾಸಕ ಬಿ.ಆರ್‌. ಪಾಟೀಲ ಅವರು ಮಹಾರಾಷ್ಟ್ರದಿಂದ ಕರೆತಂದ 77 ಜನ ಕನ್ನಡಿಗರನ್ನು ಸ್ಥಳೀಯ ಬಾಲಕರ ವಸತಿ ನಿಲಯದಲ್ಲಿ ಕ್ವಾರಂಟೈನಲ್ಲಿಟ್ಟಿದ್ದರು.

ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಿಂದ ಬಂದ ನೂರಾರು ಕಟ್ಟಡ ಕೂಲಿ ಕಾರ್ಮಿಕರು, ಇಟ್ಟಿಗೆ ಬಟ್ಟಿಯಲ್ಲಿ ದುಡಿಯುವ ಜನ ಗುಂಪು-ಗುಂಪಾಗಿ ಗ್ರಾಮದೊಳಗೆ ಸೇರಿಕೊಂಡಿದ್ದರು. ಗ್ರಾಮದ ಹೊಸ ಬಡಾವಣೆ (ಮಡ್ಡಿ)ಯಲ್ಲಿಯೇ ಪುಣೆಯಿಂದ ಸುಮಾರು 30 ಜನ ಕಾರ್ಮಿಕರು ಬಂದಿದ್ದರು. ಅವರನ್ನು ಕ್ವಾರಂಟೈನ್‌ನಲ್ಲಿ ಇಡಲು ಕೋವಿಡ್ ವಾರಿಯರ್ಸ್‌ ಮುಂದಾದಾಗ ಸೂಕ್ತವಾಗಿ ಸ್ಪಂದಿಸಲಿಲ್ಲ. ಆಗ ಹಾಸ್ಟೆಲ್‌ನಲ್ಲಿ ಕ್ವಾರಂಟೈನಲ್ಲಿದ್ದವರು ನಮಗೂ ಮನೆಗೆ ಕಳಿಸಿಕೊಡಿ. ಅವರನ್ನು ಊರೊಳಗೆ ತಿರುಗಾಡಲು ಬಿಟ್ಟು ನಮಗೆ ಇಲ್ಲಿ ಬಂಧಿಯಾಗಿ ಇಟ್ಟಿದ್ದೀರಿ. ಇದು ಯಾವ ನ್ಯಾಯ? ಎಂದು ಪ್ರಶ್ನಿಸಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿದ ಪಿಡಿಒ ರಮೇಶ ಪ್ಯಾಟಿ ಹಾಗೂ ಆರೋಗ್ಯ ಕಿರಿಯ ಸಹಾಯಕಿ ಜ್ಯೋತಿ ಅವರು ಹೊಸ ಬಡಾವಣೆಗೆ ತೆರಳಿ ಕೆಲವರ ಮನ ಪರಿವರ್ತಿಸಿದರು. ಹೋಮ್‌ ಕ್ವಾರಂಟೈನ್‌ನಲ್ಲಿ ಇರಲು ಒಪ್ಪಿಸಿದರು. ಅದರಂತೆ ವಸತಿ ನಿಲಯಕ್ಕೆ ಕರೆತಂದು ಹೋಮ್‌ ಕ್ವಾರಂಟೈನ್‌ ಮಾಡಲಾಯಿತು.

ಟಾಪ್ ನ್ಯೂಸ್

rwytju11111111111

ರಾಯರ ವಾರದಂದು ನಿಮ್ಮ ರಾಶಿಫಲ ಹೇಗಿದೆ ನೋಡಿ!

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಅತ್ಯಂತ ಯಶಸ್ವಿ ಆಡಳಿತಗಾರ ಮೋದಿ: ಗೃಹ ಸಚಿವ ಅಮಿತ್‌ ಶಾ

ಅತ್ಯಂತ ಯಶಸ್ವಿ ಆಡಳಿತಗಾರ ಮೋದಿ: ಗೃಹ ಸಚಿವ ಅಮಿತ್‌ ಶಾ

ಚೀನಾ ಕಾಯ್ದೆಗೆ ಆಕ್ಷೇಪ; ಗಡಿ ಕಾಯ್ದೆ ಬಾಂಧವ್ಯಕ್ಕೆ ಧಕ್ಕೆ ತರಲಿದೆ

ಚೀನಾ ಕಾಯ್ದೆಗೆ ಆಕ್ಷೇಪ; ಗಡಿ ಕಾಯ್ದೆ ಬಾಂಧವ್ಯಕ್ಕೆ ಧಕ್ಕೆ ತರಲಿದೆ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6[police

ವ್ಯಕ್ತಿಗೆ ಪೊಲೀಸರಿಂದ ಥಳಿತ-ಆರೋಪ

5gas

ಬೆಲೆ ಏರಿಕೆ: ಸಿಲಿಂಡರ್‌ ಹೊತ್ತು ಪ್ರತಿಭಟನೆ

4chincholi

ಕಟ್ಟಡ ಕಾಮಗಾರಿ ಗುಣಮಟ್ಟದ್ದಿರಲಿ

3kannada

ಅದ್ದೂರಿ ರಾಜ್ಯೋತ್ಸವಕ್ಕೆ ಒತ್ತಾಯ

2life

ಆದರ್ಶ ನಂಬಿದ ಬದುಕು ಮಾದರಿ: ಡಾ|ಅಪ್ಪ

MUST WATCH

udayavani youtube

ಹಿಂದೂಗಳ ನಡುವೆ ನಮಾಜ್ : ಹೇಳಿಕೆಗಾಗಿ ಕ್ಷಮೆಯಾಚಿಸಿದ ವಕಾರ್ ಯೂನಿಸ್

udayavani youtube

ಅಂಗಾಂಗ ದಾನ ಎಂದರೇನು ಏನಿದರ ಮಹತ್ವ ?

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

ಹೊಸ ಸೇರ್ಪಡೆ

rwytju11111111111

ರಾಯರ ವಾರದಂದು ನಿಮ್ಮ ರಾಶಿಫಲ ಹೇಗಿದೆ ನೋಡಿ!

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಶ್ರೀಕ್ಷೇತ್ರ ಧರ್ಮಸ್ಥಳ: ದೇವರ ದರ್ಶನ ಸಮಯ ಬದಲು

ಶ್ರೀಕ್ಷೇತ್ರ ಧರ್ಮಸ್ಥಳ: ದೇವರ ದರ್ಶನ ಸಮಯ ಬದಲು

ತನಿಖೆಯಿಂದ ವಾಂಖೆಡೆ ತೆರವಿಲ್ಲ; ಎನ್‌ಸಿಬಿ ಸ್ಪಷ್ಟನೆ

ತನಿಖೆಯಿಂದ ವಾಂಖೆಡೆ ತೆರವಿಲ್ಲ; ಎನ್‌ಸಿಬಿ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.