ವಚನ ಸಾಹಿತ್ಯಅಧ್ಯಯನ ಮಾಡಿ

Team Udayavani, Jan 1, 2018, 11:39 AM IST

gul-4.jpg

ಜೇವರ್ಗಿ: ವಿಶ್ವಗುರು ಅಣ್ಣ ಬಸವಣ್ಣನವರ ವಚನ ಸಾಹಿತ್ಯವನ್ನು ಪ್ರತಿಯೊಬ್ಬರೂ ಅಧ್ಯಯನ ಮಾಡಬೇಕು ಎಂದು ಶ್ರೀಶೈಲ ಸಾರಂಗ ಮಠದ ಜಗದ್ಗುರು ಸಾರಂಗಧರ ದೇಶೀಕೇಂದ್ರ ಸ್ವಾಮೀಜಿ ಹೇಳಿದರು.

ಪಟ್ಟಣದ ಸರಕಾರಿ ಕನ್ಯಾ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಬಸವಕೇಂದ್ರ ಹಾಗೂ ಲಿಂಗಾಯತ ಸಮನ್ವಯ ಸಮಿತಿ ತಾಲೂಕು ಘಟಕಗಳ ವತಿಯಿಂದ ಆಯೋಜಿಸಲಾಗಿದ್ದ ವಚನ ವಿಜಯೋತ್ಸವ ಹಾಗೂ ಶರಣರ ಜೀವನ ದರ್ಶನ ಪ್ರವಚನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಭವ್ಯ ಪರಂಪರೆ ಹೊಂದಿದ ಲಿಂಗಾಯತ ಧರ್ಮ ಸಮಾಜ ನರಳುವಂತಾಗಿದೆ. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸಮಾಜದಲ್ಲಿ ಮೌಡ್ಯ ಬಿತ್ತುವ ಕೆಲಸ ಮಾಡುತ್ತಿವೆ. ಕಾಯಕ, ದಾಸೋಹ ಕೊಟ್ಟ ಬಸವಣ್ಣನ ನಂಬಿದವರು ಯಾರೂ ಕೆಟ್ಟಿಲ್ಲ. ಕೆಲವು ಜನ ಜಗದ್ಗುರುಗಳು ಹೇಳುತ್ತಾರೆ ಕಲ್ಲಲ್ಲಿ ದೇವರು ಹುಟ್ಟಿದ್ದಾನೆ ಎಂದು. ಯಾರಾದರೂ ಕಲ್ಲಿನಲ್ಲಿ ಹುಟ್ಟಲು ಸಾಧ್ಯವೇ. ಕಲ್ಲಿನಲ್ಲಿ ಕಪ್ಪೆಗಳು ಮಾತ್ರ ಜನಿಸುತ್ತವೆ. ಕಪ್ಪೆ ಜಾತಿಯ ಜನರನ್ನು ಎಂದಿಗೂ ನಂಬಬೇಡಿ ಎಂದು ಹೇಳಿದರು.

ಜೇವರ್ಗಿ ಅನೇಕ ಜನ ಶರಣರು, ಸಂತರು, ವಚನಕಾರರು ಜನಿಸಿದ ಪುಣ್ಯ ಭೂಮಿ. ಈ ಭಾಗದ 2ನೇ ಕಲ್ಯಾಣವಾಗಿ ಜೇವರ್ಗಿ ಪ್ರಸಿದ್ಧಿ ಪಡೆದಿದೆ ಎಂದರು. ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, 2018ರಲ್ಲಿ ಲಿಂಗಾಯತ ಸ್ವತಂತ್ರ ಧರ್ಮವಾಗುವುದು ನಿಶ್ಚಿತ. ಇದರಲ್ಲಿ ಯಾವುದೇ ಸಂದೇಹವಿಲ್ಲ. ಪ್ರತಿಯೊಬ್ಬರೂ ಸ್ವಾಭಿಮಾನ, ಸಹಬಾಳ್ವೆಯಿಂದ ಬದುಕು ನಡೆಸಬೇಕು ಎಂದು ಹೇಳಿದರು.

ಬಸವಸೇವಾ ಪ್ರತಿಷ್ಠಾನದ ಅಕ್ಕಅನ್ನಪೂರ್ಣ ತಾಯಿ ಪ್ರವಚನ ನೀಡಿದರು. ಸೊನ್ನದ ಡಾ| ಶಿವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಪಂ ಮಾಜಿ ಉಪಾಧ್ಯಕ್ಷ ಗುರುಲಿಂಗಪ್ಪಗೌಡ ಮಾಲಿಪಾಟೀಲ, ಗೌಡಪ್ಪಗೌಡ ಪಾಟೀಲ ಆಂದೋಲಾ, ಭೀಮರಾವ ಗುಜಗೊಂಡ, ಮಹಾಂತಸಾಹು ಹರವಾಳ, ಬಸವರಾಜ ಸಾಸಾಬಾಳ, ರಾಚಣ್ಣ ಹಂಗರಗಿ, ಗುರು ಮಾಲಿಪಾಟೀಲ ಆಗಮಿಸಿದ್ದರು. ಪ್ರಾಸ್ತಾವಿಕವಾಗಿ ಶರಣಬಸವ ಕಲ್ಲಾ ಮಾತನಾಡಿದರು, ಗುವಿವಿ ಸಿಂಡಿಕೇಟ್‌ ಸದಸ್ಯ ಸಂಗನಗೌಡ ಗುಳ್ಳಾಳ ಸ್ವಾಗತಿಸಿದರು, ಶಿಕ್ಷಕ ಪಂಡಿತ ನೆಲ್ಲಗಿ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.