ಪತ್ರಿಕಾಗೋಷ್ಠಿಯಲ್ಲೇ ವಿಷ ಸೇವಿಸಿದ ವ್ಯಕ್ತಿ!
Team Udayavani, Mar 21, 2018, 10:20 AM IST
ಕಲಬುರಗಿ: ಪತ್ರಿಕಾಗೋಷ್ಠಿ ಮಾಡಿ ತನ್ನ ನೋವು ತೋಡಿಕೊಳ್ಳಲು ಆಗಮಿಸಿದ್ದ ವ್ಯಕ್ತಿಯೊಬ್ಬ ಆಕಸ್ಮಿಕವಾಗಿ ಭಾವುಕನಾಗಿ ಪತ್ರಕರ್ತರ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಗರದ ಜಿ.ಪಂ. ಆವರಣದಲ್ಲಿರುವ ಪತ್ರಿಕಾ ಭವನದಲ್ಲಿ ನಡೆದಿದೆ.
ಆಳಂದ ತಾಲೂಕಿನ ನಿಂಬರ್ಗಾ ಗ್ರಾಮದ ಶರಣಬಸಪ್ಪ ಲಾಡಪ್ಪ ಮಾನೆ ಅವರು ತಮ್ಮ ಪತ್ನಿ ಸುವರ್ಣಾ ಅವರೊಂದಿಗೆ ಜೀವಿಸಲು ಸಾಧ್ಯವಾಗುವುದಿಲ್ಲ, ಅದಕ್ಕಾಗಿ ವಿವಾಹ ವಿಚ್ಛೇದನ ನೀಡುವಂತೆ ಪ್ರಕರಣ ದಾಖಲಿಸಿದ್ದರು. ಆದರೆ ಪ್ರಕರಣ ಇತ್ಯರ್ಥಪಡಿಸುವಲ್ಲಿ ಆಗಿರುವ ವಿಳಂಬ ನೀತಿಯಿಂದ ಮಾನಸಿಕವಾಗಿ ನೊಂದಿದ್ದ ಅವರು, ಮಂಗಳವಾರ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ವೇಳೆ ಏಕಾಏಕಿಯಾಗಿ ಆತ್ಮಹತ್ಯೆಗೆ ಯತ್ನಿಸಿದರು. ಕೂಡಲೇ ಅವರನ್ನು ಪತ್ರಕರ್ತರು 108 ಅಂಬ್ಯುಲೆನ್ಸ್ ಕರೆಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ
28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ
ಇಂದು, ನಾಳೆ ಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ : ಐದು ಮಂದಿ ಪ್ರಾಣಾಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ
28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ
ರಾಜ್ಯಸಭೆ, ಪರಿಷತ್ ಅಭ್ಯರ್ಥಿ ಆಯ್ಕೆಗೆ ಇಂದು ದಿಲ್ಲಿಗೆ: ಸಿದ್ದರಾಮಯ್ಯ
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ
ಇಂದು, ನಾಳೆ ಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ