Udayavni Special

ಮೆಗಾ ಲೋಕ್‌ ಅದಾಲತ್‌:18,341 ಪ್ರಕರಣ ಇತ್ಯರ್ಥ


Team Udayavani, Aug 15, 2021, 1:46 PM IST

Mega Lok Adalat

ಕಲಬುರಗಿ: ಜಿಲ್ಲೆಯಲ್ಲಿ ಹೈಕೋರ್ಟ್‌ ಹಾಗೂ ರಾಜ್ಯಕಾನೂನು ಸೇವೆಗಳ ಪ್ರಾಧಿ ಕಾರದಡಿ ಶನಿವಾರ ನಡೆದಮೆಗಾ ಲೋಕ್‌ ಅದಾಲತ್‌ನಲ್ಲಿ 18,341 ಪ್ರಕರಣಗಳು ಇತ್ಯರ್ಥಗೊಂಡಿವೆ.
ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿಈ ಮೆಗಾ ಲೋಕ್‌ ಅದಾಲತ್‌ ಜರುಗಿದ್ದು, ಕಕ್ಷಿದಾರರು,ನ್ಯಾಯಾಧಿಧೀಶರು, ಸಂಧಾನಕಾರರು ಹಾಗೂ ಸಂಬಂಧಪಟ್ಟನ್ಯಾಯವಾದಿಗಳು ರಾಜಿ ಸಂಧಾನ ಪ್ರಕ್ರಿಯೆಯಲ್ಲಿಪಾಲ್ಗೊಂಡಿದ್ದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರದ ಅಧ್ಯಕ್ಷ ನ್ಯಾ|ಕೆ.ಸುಬ್ರಮಣ್ಯ ಮಾರ್ಗದರ್ಶನದಲ್ಲಿ 18,341 ಪ್ರಕರಣಗಳುಇತ್ಯರ್ಥಗೊಳಿಸಲಾಗಿದ್ದು, 23,95,35,004ರೂ.ಗಳಪರಿಹಾರ ಮೊತ್ತ ನೀಡಲಾಗಿದೆ.

ಅದಾಲತ್‌ ಮೂಲಕಸಿವಿಲ್‌ ದಾವೆಗಳು, ಮೋಟಾರು ವಾಹನ, ಅಪಘಾತಪರಿಹಾರ ಪ್ರಕರಣಗಳು, ರಾಜಿಯಾಗಬಹುದಾದಕ್ರಿಮಿನಲ್‌ ಪ್ರಕರಣಗಳು, ಭೂಸ್ವಾ ಧೀನ ಪರಿಹಾರವಸೂಲಾತಿ ಪ್ರಕರಣಗಳು, ಬ್ಯಾಂಕ್‌ಗಳಿಗೆ ಸಂಬಂಧಿಸಿದ ವ್ಯಾಜ್ಯಪೂರ್ವ ಪ್ರಕರಣಗಳು ಇತ್ಯರ್ಥಗೊಂಡಿವೆ.ಜಿಲ್ಲೆಯಲ್ಲಿ ಮೆಗಾ ಲೋಕ್‌ ಅದಾಲತ್‌ ಯಶಸ್ವಿಯಾಗಿದೆಎಂದು ಪ್ರಾಧಿ ಕಾರದ ಕಾರ್ಯದರ್ಶಿ ಸುಶಾಂತ ಚೌಗಲೆತಿಳಿಸಿದ್ದಾರೆ.

ಟಾಪ್ ನ್ಯೂಸ್

ಹಾಲಪ್ಪ ಆಚಾರ್

ಕಳೆದ ಬಾರಿ ಎಂ.ಸಿ.ಮನಗೂಳಿ ಗೆದ್ದಿದ್ದು ಕೊನೆಯ ಚುನಾವಣೆಯೆಂಬ ಅನುಕಂಪದಿಂದ: ಹಾಲಪ್ಪ ಆಚಾರ್

captain

ರೈತರ ಹೋರಾಟಕ್ಕೆ ಸೌಹಾರ್ದಯುತ ಪರಿಹಾರ?: ಮತ್ತೆ ಶಾ-ಕ್ಯಾಪ್ಟನ್ ಭೇಟಿ

ಯುವರಾಜ್ ಸಿಂಗ್ ಬಂಧನಕ್ಕೆ ಕಾರಣವಾಯ್ತು ಯುಜಿ ಚಾಹಲ್ ಟಿಕ್ ಟಾಕ್ ವಿಡಿಯೋ!

ಯುವರಾಜ್ ಸಿಂಗ್ ಬಂಧನಕ್ಕೆ ಕಾರಣವಾಯ್ತು ಯುಜಿ ಚಾಹಲ್ ಟಿಕ್ ಟಾಕ್ ವಿಡಿಯೋ!

hgfhjhjgfdsa

ನಟ ಯಶ್ ಅವರನ್ನು ಹಿಂದಿಕ್ಕಿ ಮುಂದೆ ಸಾಗಿದ ರಶ್ಮಿಕಾ ಮಂದಣ್ಣ

bhajarangi-2

ಅ.20 ಬಿಡುಗಡೆಯಾಗಲಿದೆ ‘ಭಜರಂಗಿ-2’ ಟ್ರೇಲರ್‌

Untitled-1

ಪುತ್ತೂರು: ಕೃಷಿಕ ದಂಪತಿ ನೇಣು ಬಿಗಿದು ಆತ್ಮಹತ್ಯೆ

1-2-a

ಬೆಂಗಳೂರು ನಗರದ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

ಗ್ರಾಮೀಣ ಕಲೆ ಜೀವನದ ಮೌಲ್ಯ: ಶ್ರೀ

11

ಗೊಂಡ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

10

ಕಾನೂನು ಸಾಕ್ಷರತೆ ಅವಶ್ಯ: ನ್ಯಾ| ಚಂದ್ರಕಾಂತ

9

ಸ್ವಯಂ ಉದ್ಯೋಗ ಕೈಗೊಳ್ಳಿ: ಗುತ್ತೇದಾರ

8

ನಾಗಾವಿ ಯಲ್ಲಮ್ಮ ಪಲ್ಲಕ್ಕಿ ಉತ್ಸವ ಸರಳ

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

ಹಾಲಪ್ಪ ಆಚಾರ್

ಕಳೆದ ಬಾರಿ ಎಂ.ಸಿ.ಮನಗೂಳಿ ಗೆದ್ದಿದ್ದು ಕೊನೆಯ ಚುನಾವಣೆಯೆಂಬ ಅನುಕಂಪದಿಂದ: ಹಾಲಪ್ಪ ಆಚಾರ್

ತೀರ್ಥಹಳ್ಳಿಯಲ್ಲಿ ನಾರಾಯಣ ಗುರು ಜಯಂತಿ ಸಂಭ್ರಮ! ಈಡಿಗರ ಒಗ್ಗಟ್ಟು ಪ್ರದರ್ಶನ!

ತೀರ್ಥಹಳ್ಳಿಯಲ್ಲಿ ನಾರಾಯಣ ಗುರು ಜಯಂತಿ ಸಂಭ್ರಮ! ಈಡಿಗರ ಒಗ್ಗಟ್ಟು ಪ್ರದರ್ಶನ!

captain

ರೈತರ ಹೋರಾಟಕ್ಕೆ ಸೌಹಾರ್ದಯುತ ಪರಿಹಾರ?: ಮತ್ತೆ ಶಾ-ಕ್ಯಾಪ್ಟನ್ ಭೇಟಿ

12

ಗ್ರಾಮೀಣ ಕಲೆ ಜೀವನದ ಮೌಲ್ಯ: ಶ್ರೀ

ಆನೆಗಳು ಯಶಸಿಯಾಗಿ ಜವಾಬ್ದಾರಿ ನಿರ್ವಹಿಸಿವೆ

ಆನೆಗಳು ಯಶಸಿಯಾಗಿ ಜವಾಬ್ದಾರಿ ನಿರ್ವಹಿಸಿವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.