ಅನುದಾನ ದುರ್ಬಳಕೆ: ಕ್ರಮಕ್ಕೆ ಆಗ್ರಹ


Team Udayavani, Mar 6, 2021, 5:44 PM IST

ಅನುದಾನ ದುರ್ಬಳಕೆ: ಕ್ರಮಕ್ಕೆ ಆಗ್ರಹ

ಜೇವರ್ಗಿ: ಎಸ್ಸಿ ಜನಾಂಗದ ಬಡಾವಣೆ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನವನ್ನು ಅಧಿಕಾರಿಗಳು, ಗುತ್ತಿಗೆದಾರರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಕರ್ನಾಟಕ ಮಾದಿಗ ಸಂಘ ಜಿಲ್ಲಾ ಘಟಕ ಲೋಕೋಪಯೋಗಿ ಇಲಾಖೆಗೆ ದೂರು ಸಲ್ಲಿಸಿದೆ.

ಲೋಕೋಪಯೋಗಿ ಇಲಾಖೆಯಿಂದ ಪಟ್ಟಣದ ಶಹಾಪುರ ರಸ್ತೆಯಸಿದ್ದಣ್ಣ ಹರಿಜನ ಮನೆಯಿಂದ ಮುಖ್ಯ ರಸ್ತೆ ವರೆಗೆ ಸಿಸಿ ರಸ್ತೆ, ಚರಂಡಿ ನಿರ್ಮಾಣ, ಗಾಂಧಿ ನಗರದ ಹರಿಜನವಾಡಾದಿಂದ ಮುಖ್ಯರಸ್ತೆ ವರೆಗೆ ವ್ಹಾಯಾ ಹಳೆ ತಹಶೀಲ್ದಾರ್‌ ಕಚೇರಿಯಿಂದ ಸಿಸಿ ರಸ್ತೆ,ವಡ್ಡರಗಲ್ಲಿಯಿಂದ ಮುಖ್ಯರಸ್ತೆ ವರೆಗೆಸಿಸಿ ರಸ್ತೆ ಹಾಗೂ ತಾಲೂಕಿನ ಅವರಾದಗ್ರಾಮದಲ್ಲಿ ಸಿಸಿ ರಸ್ತೆ, ಚರಂಡಿನಿರ್ಮಾಣ ಕಾಮಗಾರಿಗೆ ಸುಮಾರು80 ಲಕ್ಷ ರೂ. ಅನುದಾನ ಬಿಡುಗಡೆಮಾಡಲಾಗಿದೆ. ಆದರೆ ಗುತ್ತಿಗೆದಾರಹಾಗೂ ಅಧಿಕಾರಿಗಳು ಸೇರಿಕೊಂಡು ನಾಲ್ಕು ಕಡೆ ಮಾಡಬೇಕಾದ ಈ ಕಾಮಗಾರಿಯನ್ನು ತಹಶೀಲ್‌ ಕಚೇರಿಆವರಣ ಹಾಗೂ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ರಾತ್ರೋರಾತ್ರಿ ಕೆಲಸ ಮಾಡಿ ಮುಗಿಸಿದ್ದಾರೆ. ಇದುಪಟ್ಟಣದ ನಾಗರಿಕರಲ್ಲಿ ಹಲವಾರು ಅನುಮಾನ ಹುಟ್ಟಿಸಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸುಮಾರು 80 ಲಕ್ಷ ರೂ.ಅಂದಾಜು ವೆಚ್ಚದ ಈ ಕಾಮಗಾರಿಗಳು ಪರಿಶಿಷ್ಟ ಜಾತಿಗಳ ಬಡಾವಣೆ ಅಭಿವೃದ್ಧಿಗಾಗಿ ಮೀಸಲಾಗಿದ್ದ ಅನುದಾನವಾಗಿದೆ.ಆದರೆ ನಿಗದಿತ ಬಡಾವಣೆಗಳಲ್ಲಿ ನಿರ್ಮಿಸಬೇಕಾಗಿದ್ದ ಕಾಮಗಾರಿಯನ್ನು ಬೇರೆ ಕಡೆ ನಿರ್ಮಿಸಲಾಗಿದೆ. ಅಲ್ಲದೇ ರಾತ್ರಿ ವೇಳೆ ಕಳಪೆ ಕಾಮಗಾರಿ ಮಾಡಲಾಗಿದೆ. ಆದ್ದರಿಂದ ಈ ಕುರಿತುಸೂಕ್ತ ತನಿಖೆ ನಡೆಸಬೇಕು. ಸರ್ಕಾರದ ಮುಖ್ಯ ಕಾರ್ಯದರ್ಶಿಗೂ ದೂರುನೀಡಲು ಸಂಘ ನಿರ್ಧರಿಸಿದೆ ಎಂದು ಮುಖಂಡರು ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ ಅನುದಾನ ದುರ್ಬಳಕೆ ಮಾಡಿಕೊಂಡು ಕಳಪೆ ಕಾಮಗಾರಿ ನಡೆಸಿದ ಲೋಕೋಪಯೋಗಿಇಲಾಖೆ ಎಇಇ ಹಾಗೂ ಎಇ ಅವರನ್ನು ಅಮಾನತುಮಾಡಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು. -ಮರೆಪ್ಪ ಕೋಬಾಳಕರ್‌, ಅಧ್ಯಕ್ಷ, ಮಾದಿಗ ದಂಡೋರಾ ಹೋರಾಟ ಸಮಿತಿ

ಎಸ್ಸಿಪಿ ಅನುದಾನವನ್ನು ನಿಗದಿತ ಬಡಾವಣೆಗಳಲ್ಲಿ ಮಾಡದೇ, ಬೇರೆ ಕಡೆ ರಾತ್ರೋ ರಾತ್ರಿ ಮಾಡಿದ್ದಲ್ಲದೇ,ಕಳಪೆಯಾಗಿ ಮಾಡಿದ್ದು ಖಂಡನೀಯ. ಸರ್ಕಾರದ ಹಣ ಲೂಟಿ ಮಾಡಲು ಹೊರಟಿರುವ ಗುತ್ತಿಗೆದಾರ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.  -ಸುಧೀಂದ್ರ ಇಜೇರಿ, ಅಧ್ಯಕ್ಷ, ಜಯ ಕರ್ನಾಟಕ ಸಂಘಟನೆ

ಟಾಪ್ ನ್ಯೂಸ್

1ssds

ಬಿಸಿಯೂಟದಲ್ಲಿ ಮೊಟ್ಟೆ ಬೇಡ : ಸಿಎಂಗೆ ನೂರಾರು ಮಠಾಧೀಶರ ಆಗ್ರಹ

ವಾಘಾ-ಅಟ್ಟಾರಿ ಗಡಿಭಾಗದಲ್ಲಿ ಜನಿಸಿದ ಮಗುವಿಗೆ ‘ಬಾರ್ಡರ್’ ಎಂದು ಹೆಸರಿಟ್ಟ ದಂಪತಿ!

ವಾಘಾ-ಅಟ್ಟಾರಿ ಗಡಿಭಾಗದಲ್ಲಿ ಜನಿಸಿದ ಮಗುವಿಗೆ ‘ಬಾರ್ಡರ್’ ಎಂದು ಹೆಸರಿಟ್ಟ ದಂಪತಿ!

ಅಂಬೇಡ್ಕರ್ ಆಧುನಿಕ ಭಾರತದ ಪಿತಾಮಹ: ಸಿಎಂ ಬಸವರಾಜ ಬೊಮ್ಮಾಯಿ

ಅಂಬೇಡ್ಕರ್ ಆಧುನಿಕ ಭಾರತದ ಪಿತಾಮಹ: ಸಿಎಂ ಬಸವರಾಜ ಬೊಮ್ಮಾಯಿ

5packege

ಪ್ಯಾಕೇಜ್ ಘೋಷಣೆ ಬಿಜೆಪಿಗೆ ಫ್ಯಾಷನ್: ಬಿ.ಕೆ.ಹರಿ ಪ್ರಸಾದ್

puneetಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ

ಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ

4bommai

ಸಿದ್ದೇಶ್ವರ ಶ್ರೀಗಳು ನಡೆದಾಡುವ ದೇವರು – ಬೊಮ್ಮಾಯಿ

ಭಾರತದಲ್ಲಿ 8,306 ಕೋವಿಡ್ ಪ್ರಕರಣ ಪತ್ತೆ, 552 ದಿನಗಳಲ್ಲಿ ಸಕ್ರಿಯ ಪ್ರಕರಣ ಭಾರೀ ಇಳಿಕೆ

ಭಾರತದಲ್ಲಿ 8,306 ಕೋವಿಡ್ ಪ್ರಕರಣ ಪತ್ತೆ, 552 ದಿನಗಳಲ್ಲಿ ಸಕ್ರಿಯ ಪ್ರಕರಣ ಭಾರೀ ಇಳಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6naribola

ಬಿಜೆಪಿ ಸರ್ಕಾರದ ಸಾಧನೆಯಿಂದ ಗೆಲುವು: ನರಿಬೋಳ

3patila

ಪಾಟೀಲ ಗೆಲ್ಲಿಸಿ ಪಕ್ಷ ಬಲಪಡಿಸಲು ಶ್ರಮಿಸಿ: ಸಿದ್ದಾಜಿ

10bjp

ಬಿಜೆಪಿಗೆ ಪಾಠ ಕಲಿಸಿ: ಡಾ| ಅಜಯಸಿಂಗ್‌

10kannada

ಕನ್ನಡ-ತಮಿಳು ಪರಸ್ಪರ ಆಪ್ತ ಸಂಬಂಧ

9bridge

ದೇಗಲಮಡಿ ಸೇತುವೆ ರಕ್ಷಣಾಗೋಡೆ ನಿರ್ಮಿಸಿ

MUST WATCH

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

udayavani youtube

ನಾಗಾಲ್ಯಾಂಡ್ ನಲ್ಲಿ ನಾಗರಿಕರ ಮೇಲೆ ಗುಂಡಿನ ದಾಳಿ

udayavani youtube

ಕೌಟುಂಬಿಕ ಮೌಲ್ಯಗಳು ಕುಸಿಯಲು ಕಾರಣವೇನು ?

udayavani youtube

ಬೆಳ್ತಂಗಡಿ : ಅಂತೂ ಬಲೆಗೆ ಬಿತ್ತು ತೋಟದಲ್ಲಿ ಪ್ರತ್ಯಕ್ಷವಾದ ಮೊಸಳೆ

udayavani youtube

ಸಾಹೇಬ್ರಕಟ್ಟೆ ಬಳಿ ಸರಣಿ ಅಪಘಾತ; ಓರ್ವ ಸಾವು, ಇಬ್ಬರಿಗೆ ಗಾಯ

ಹೊಸ ಸೇರ್ಪಡೆ

1ssds

ಬಿಸಿಯೂಟದಲ್ಲಿ ಮೊಟ್ಟೆ ಬೇಡ : ಸಿಎಂಗೆ ನೂರಾರು ಮಠಾಧೀಶರ ಆಗ್ರಹ

ವಾಘಾ-ಅಟ್ಟಾರಿ ಗಡಿಭಾಗದಲ್ಲಿ ಜನಿಸಿದ ಮಗುವಿಗೆ ‘ಬಾರ್ಡರ್’ ಎಂದು ಹೆಸರಿಟ್ಟ ದಂಪತಿ!

ವಾಘಾ-ಅಟ್ಟಾರಿ ಗಡಿಭಾಗದಲ್ಲಿ ಜನಿಸಿದ ಮಗುವಿಗೆ ‘ಬಾರ್ಡರ್’ ಎಂದು ಹೆಸರಿಟ್ಟ ದಂಪತಿ!

6naribola

ಬಿಜೆಪಿ ಸರ್ಕಾರದ ಸಾಧನೆಯಿಂದ ಗೆಲುವು: ನರಿಬೋಳ

ಅಂಬೇಡ್ಕರ್ ಆಧುನಿಕ ಭಾರತದ ಪಿತಾಮಹ: ಸಿಎಂ ಬಸವರಾಜ ಬೊಮ್ಮಾಯಿ

ಅಂಬೇಡ್ಕರ್ ಆಧುನಿಕ ಭಾರತದ ಪಿತಾಮಹ: ಸಿಎಂ ಬಸವರಾಜ ಬೊಮ್ಮಾಯಿ

5packege

ಪ್ಯಾಕೇಜ್ ಘೋಷಣೆ ಬಿಜೆಪಿಗೆ ಫ್ಯಾಷನ್: ಬಿ.ಕೆ.ಹರಿ ಪ್ರಸಾದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.