Udayavni Special

ಕಲಬುರಗಿ ಜಿಲ್ಲೆಯ ಬಿಜೆಪಿ ಶಾಸಕರೊಬ್ಬರಿಗೆ ಕೋವಿಡ್ ಸೋಂಕು ದೃಢ


Team Udayavani, Jul 9, 2020, 2:46 PM IST

ಕಲಬುರಗಿ ಜಿಲ್ಲಾ ಬಿಜೆಪಿ ಶಾಸಕರೊಬ್ಬರಿಗೆ ಕೋವಿಡ್ ಸೋಂಕು ದೃಢ

ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಆರ್ಭಟ ಮುಂದುವರಿದಿದೆ. ಜನಪ್ರತಿನಿಧಿಗಳಿಗೂ ಸೋಂಕಿನ ಭಯ ಕಾಡುತ್ತಿದ್ದು, ಜಿಲ್ಲೆಯ ಬಿಜೆಪಿ ಶಾಸಕರೊಬ್ಬರಿಗೆ ಕೋವಿಡ್-19 ಸೋಂಕು ತಾಗಿರುವುದು ಇದೀಗ ದೃಢವಾಗಿದೆ.

ಕಳೆದ ಎರಡು ದಿನಗಳ ಹಿಂದೆ ಈ ಶಾಸಕರ ಆಪ್ತ ಸಹಾಯಕರಿಗೆ ಕೋವಿಡ್ ಸೋಂಕು ಖಚಿತವಾಗಿತ್ತು. ಈ ಹಿನ್ನಲೆಯಲ್ಲಿ ಶಾಸಕರೂ ಕೋವಿಡ್ ತಪಾಸಣೆ ಮಾಡಿಸಿಕೊಂಡಿದ್ದರು.  ಗುರುವಾರ ಪ್ರಯೋಗಾಲಯದ ವರದಿ ಬಂದಿದ್ದು, ಶಾಸಕರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಸದ್ಯ ಶಾಸಕರು ಬೆಂಗಳೂರಿನಲ್ಲಿ ಉಳಿದಿದ್ದು, ಅಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಐಸೋಲೇಷನ್ ವಾರ್ಡ್ ಗೆ ದಾಖಲಾಗಿದ್ದಾರೆ ಎಂದು ಆಪ್ತ ಮೂಲಗಳು ಖಚಿತ ಪಡಿಸಿವೆ.

ಜಿಲ್ಲೆಯಲ್ಲಿರುವ ಶಾಸಕರ ಆಪ್ತ ಸಹಾಯಕ ಮತ್ತು ಅವರ ಕುಟುಂಬದ ಮೂವರಿಗೆ ಸೋಂಕು ಪತ್ತೆಯಾಗಿತ್ತು ಎಂದು ಮೂಲಗಳು ತಿಳಿಸಿವೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಉಕ್ಕಿ ಹರಿಯುತ್ತಿರುವ ನೇತ್ರಾವತಿ: ತುಂಬೆ ಡ್ಯಾಂ ಗೆ ಡಿಸಿ ಭೇಟಿ

ಉಕ್ಕಿ ಹರಿಯುತ್ತಿರುವ ನೇತ್ರಾವತಿ: ತುಂಬೆ ಡ್ಯಾಂ ಗೆ ಡಿಸಿ ಭೇಟಿ

ಉಳ್ಳಾಲ: ಅಪರಿಚಿತ ವಾಹನ ಬೈಕ್ ಗೆ ಢಿಕ್ಕಿ : ಯುವಕ ಸಾವು

ಉಳ್ಳಾಲ: ಅಪರಿಚಿತ ವಾಹನ ಬೈಕ್ ಗೆ ಢಿಕ್ಕಿ : ಯುವಕ ಸಾವು

ದೇಶದಲ್ಲಿ ಸಂಭವಿಸಿರುವ ವಿಮಾನ ದುರಂತಗಳ ಪಟ್ಟಿ

ದೇಶದಲ್ಲಿ ಸಂಭವಿಸಿರುವ ವಿಮಾನ ದುರಂತಗಳ ಪಟ್ಟಿ

karipur-airport-flight-crash6

ಪ್ರಯಾಣಿಕರಲ್ಲಿ 40 ಮಕ್ಕಳು 10 ವರ್ಷಕ್ಕಿಂತ ಕೆಳಗಿನವರು

AIR

ಟೇಬಲ್‌ ಟಾಪ್‌ ರನ್‌ವೇ ಎಂದರೇನು?

Capture

ಕಲ್ಲಿಕೋಟೆ ದುರಂತ: ಮಂಗಳೂರು ವಿಮಾನ ದುರಂತದಷ್ಟೇ ತೀವ್ರವಾದ ಘಟನೆ

ಕಲ್ಲಿಕೋಟೆ: ರನ್ ವೇನಿಂದ ಜಾರಿ ಕಮರಿಗೆ ಉರುಳಿದ ವಿಮಾನ

ಕಲ್ಲಿಕೋಟೆ: ರನ್ ವೇನಿಂದ ಜಾರಿ ಕಮರಿಗೆ ಉರುಳಿದ ವಿಮಾನ ; ಪೈಲಟ್ ಸಹಿತ 14 ಸಾವು




ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಾವಣಗೆರೆ: ಜಿಲ್ಲಾ ರಕ್ಷಣಾಧಿಕಾರಿಗೆ ಕೋವಿಡ್ 19 ಪಾಸಿಟಿವ್

ದಾವಣಗೆರೆ: ಜಿಲ್ಲಾ ರಕ್ಷಣಾಧಿಕಾರಿಗೆ ಕೋವಿಡ್ 19 ಪಾಸಿಟಿವ್

ಕೋವಿಡ್ ಕಳವಳ-ಆಗಸ್ಟ್ 07: 6670 ಹೊಸ ಪ್ರಕರಣಗಳು ; 3951 ಡಿಸ್ಚಾರ್ಜ್ ; 101 ಸಾವು

ಕೋವಿಡ್ ಕಳವಳ-ಆಗಸ್ಟ್ 07: 6670 ಹೊಸ ಪ್ರಕರಣಗಳು ; 3951 ಡಿಸ್ಚಾರ್ಜ್ ; 101 ಸಾವು

ಚಾಮರಾಜನಗರ: ಕೋವಿಡ್‌ನಿಂದ ಓರ್ವ ಸಾವು: ಕೋವಿಡೇತರ ಕಾರಣದಿಂದ ಇಬ್ಬರು ಸಾವು

ಚಾಮರಾಜನಗರ: ಕೋವಿಡ್‌ನಿಂದ ಓರ್ವ ಸಾವು: ಕೋವಿಡೇತರ ಕಾರಣದಿಂದ ಇಬ್ಬರು ಸಾವು

ಉಡುಪಿ ಜಿಲ್ಲೆಯಲ್ಲಿಂದು 245 ಜನರಿಗೆ ಕೋವಿಡ್ ಸೋಂಕು ದೃಢ: ಐವರು ಸಾವು

ಉಡುಪಿ ಜಿಲ್ಲೆಯಲ್ಲಿಂದು 245 ಜನರಿಗೆ ಕೋವಿಡ್ ಸೋಂಕು ದೃಢ: ಐವರು ಸಾವು

ಹಾಸನ: 127 ಜನರಿಗೆ ಕೋವಿಡ್-19 ಸೋಂಕು ದೃಢ, 9 ಮಂದಿ ಸೋಂಕಿತರು ಸಾವು

ಹಾಸನ: 127 ಜನರಿಗೆ ಕೋವಿಡ್-19 ಸೋಂಕು ದೃಢ, 9 ಮಂದಿ ಸೋಂಕಿತರು ಸಾವು

MUST WATCH

udayavani youtube

VP NAGARAದ 75 CENTS ಜಾಗದಲ್ಲಿ ಮಾದರಿ ಕೃಷಿ ತೋಟ| Udayavani

udayavani youtube

ಹೈನುಗಾರಿಕೆಯಿಂದ ಬದುಕು ಕಟ್ಟಿಕೊಂಡ ಕುಟುಂಬ | Interview with successful Dairy Farmer

udayavani youtube

ಮಕ್ಕಳನ್ನು ಬೆಳೆಸಬೇಡಿ; ಬೆಳೆಯಲು ಬಿಡಿ | How to Nurture a Child | Udayavani

udayavani youtube

ಆಸ್ಪತ್ರೆಯಲ್ಲೂ B. S. Yediyurappa ಕರ್ತವ್ಯ ಪ್ರಜ್ಞೆ ; ಪ್ರಮುಖ Files ಪರಿಶೀಲನೆ

udayavani youtube

MGM ಕಾಲೇಜಿನ ನವೀಕೃತ ನೂತನ ರವೀಂದ್ರ ಮಂಟಪದ ಪ್ರಾರಂಭೋತ್ಸವ | Udayavani



ಹೊಸ ಸೇರ್ಪಡೆ

ದಾವಣಗೆರೆ: ಜಿಲ್ಲಾ ರಕ್ಷಣಾಧಿಕಾರಿಗೆ ಕೋವಿಡ್ 19 ಪಾಸಿಟಿವ್

ದಾವಣಗೆರೆ: ಜಿಲ್ಲಾ ರಕ್ಷಣಾಧಿಕಾರಿಗೆ ಕೋವಿಡ್ 19 ಪಾಸಿಟಿವ್

ಹುಬ್ಬಳ್ಳಿಯ ಶ್ರೀ ಅಭಿನವ ಶಿವಪುತ್ರ ಸ್ವಾಮೀಜಿ ಲಿಂಗೈಕ್ಯ

ಹುಬ್ಬಳ್ಳಿಯ ಶ್ರೀ ಅಭಿನವ ಶಿವಪುತ್ರ ಸ್ವಾಮೀಜಿ ಲಿಂಗೈಕ್ಯ

ಉಕ್ಕಿ ಹರಿಯುತ್ತಿರುವ ನೇತ್ರಾವತಿ: ತುಂಬೆ ಡ್ಯಾಂ ಗೆ ಡಿಸಿ ಭೇಟಿ

ಉಕ್ಕಿ ಹರಿಯುತ್ತಿರುವ ನೇತ್ರಾವತಿ: ತುಂಬೆ ಡ್ಯಾಂ ಗೆ ಡಿಸಿ ಭೇಟಿ

ಉಳ್ಳಾಲ: ಅಪರಿಚಿತ ವಾಹನ ಬೈಕ್ ಗೆ ಢಿಕ್ಕಿ : ಯುವಕ ಸಾವು

ಉಳ್ಳಾಲ: ಅಪರಿಚಿತ ವಾಹನ ಬೈಕ್ ಗೆ ಢಿಕ್ಕಿ : ಯುವಕ ಸಾವು

ನೀರು ತುಂಬಿದ್ದ ಹೊಂಡಕ್ಕೆ ಟಿಪ್ಪರ್ ಉರುಳಿ ಇಬ್ಬರ ದುರ್ಮರಣ

ನೀರು ತುಂಬಿದ್ದ ಹೊಂಡಕ್ಕೆ ಟಿಪ್ಪರ್ ಉರುಳಿ ಇಬ್ಬರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.