ಇಂದು ಮೋದಿ ಕಲಬುರಗಿಗೆ: ರಾಜ್ಯದ 10 ಕಡೆ ಪ್ರಧಾನಿ ಚುನಾವಣೆ ಪ್ರಚಾರ ಸಾಧ್ಯತೆ
Team Udayavani, Mar 16, 2024, 6:45 AM IST
ಕಲಬುರಗಿ/ ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರ ಕಲಬುರಗಿ ಯಿಂದಲೇ ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸಲಿದ್ದಾರೆ.
ಅಪರಾಹ್ನ 1 ಗಂಟೆಗೆ ವಿಶೇಷ ವಿಮಾನದಲ್ಲಿ ಇಲ್ಲಿನ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೋದಿಯವರು ಹೆಲಿಕಾಪ್ಟರ್ ಮೂಲಕ ನಗರದ ಪೊಲೀಸ್ ಮೈದಾನಕ್ಕೆ ಆಗಮಿಸಲಿದ್ದಾರೆ.ಅಲ್ಲಿಂದ ಮಿನಿ ರೋಡ್ ಶೋ ನಡೆಸುತ್ತ ಸಮಾವೇಶ ನಡೆಯುವ ನೂತನ ವಿದ್ಯಾಲಯದ ಮೈದಾನಕ್ಕೆ ತೆರಳಲಿದ್ದಾರೆ.
ಈ ಬಾರಿ ಪ್ರಧಾನಿ ಮೋದಿ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 10ಕ್ಕೂ ಹೆಚ್ಚು ಸಭೆ- ಸಮಾವೇಶಗಳಲ್ಲಿ ಭಾಗ ವಹಿಸಲಿದ್ದಾರೆ.2019ರಲ್ಲೂ ಪ್ರಧಾನಿ ಮೋದಿ ಇದೇ ಮೈದಾನ ದಲ್ಲಿ ರಣಕಹಳೆ ಮೊಳಗಿಸಿದ್ದರು. ಇದೇ ಸಮಾ ವೇಶದಲ್ಲಿ ಆಗ ಕಾಂಗ್ರೆಸ್ ಶಾಸಕರಾಗಿದ್ದ ಡಾ| ಉಮೇಶ ಜಾಧವ್ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್