ಜನರಿಗೆ ಮಂಕುಬೂದಿ ಎರಚಿದ ಮೋದಿ: ಖರ್ಗೆ

Team Udayavani, Feb 18, 2017, 3:40 PM IST

gul7.jpg

ಕಲಬುರಗಿ: ದೇಶದಲ್ಲಿ ಏಕಾಏಕಿಯಾಗಿ ನೋಟು ರದ್ದು ಮಾಡುವ ಮೂಲಕ ಯಾವ ಪುರುಷಾರ್ಥವನ್ನು ಮೋದಿ ಮೆರೆದರೋ ಗೊತ್ತಿಲ್ಲ, ಆದರೆ, 130 ಕೋಟಿ ಜನರಿಗೆ ಮಂಕು ಬೂದಿ ಎರಚಿದ್ದಾರೆ ಎಂದು ಕಾಂಗ್ರೆಸ್‌ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ವಾಗ್ಧಾಳಿ ನಡೆಸಿದರು. 

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶ ಒಂದು ಆರ್ಥಿಕ ದುರಂತದಿಂದ ಜಾರಿತು. ಬಡ ಜನರು, ಹಣ ಸಿಗದೆ ಪರದಾಡುವಂತೆ ಮಾಡಿ, ದೇಶದ ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ್ದಾರೆ. ದೊಡ್ಡ ಮುಖ ಬೆಲೆಯ ನೋಟುಗಳನ್ನು ರದ್ದು ಮಾಡಿ ಏನನ್ನು ಸಾಧಿಸಿದರೋ ಗೊತ್ತಿಲ್ಲ.

ಆದರೆ, ಬಡ ಹಾಗೂ ಮಧ್ಯಮ ವರ್ಗವನ್ನು ಸಂಪೂರ್ಣವಾಗಿ ಹೈರಾಣ ಮಾಡಿದ್ದಾರೆ ಎಂದರು. ನೋಟು ರದ್ದತಿಯಿಂದ ದೇಶದ ಬಡಜನರು ಮತ್ತು ಸಣ್ಣ ವ್ಯಾಪಾರ ವಹಿವಾಟು ನಡೆಸುತ್ತಿರುವವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತಾಪಿ ವರ್ಗಕ್ಕೆ ಇದರಿಂದ ಬಹುದೊಡ್ಡ ಪೆಟ್ಟುಬಿದ್ದಿದೆ. 

ಭಯೋತ್ಪಾಧನೆ ನಿಗ್ರಹ, ಕಪ್ಪು ಹಣಕ್ಕೆ ಕಡಿವಾಣ ಮತ್ತು ನಕಲಿ ನೋಟು ಹಾವಳಿ ತಡೆ ಸಂಬಂಧ ದೊಡ್ಡ ಮುಖ ಬೆಲೆಯ ನೋಟು ರದ್ದು ಮಾಡಿದ್ದಾಗಿ ಪ್ರಧಾನಿ ಹೇಳಿದ್ದರು. ಆದರೆ, ಇಂದು ಇದಕ್ಕೆಲ್ಲ ಕಡಿವಾಣ ಬಿದ್ದಿದೆಯೇ ಎಂದು ಪ್ರಶ್ನಿಸಿದರು.

ಸಮರ್ಪಕ ಅನುಷ್ಠಾನ: ಸಂವಿಧಾನದ 371(ಜೆ) ಕಲಂ ಸಮರ್ಪಕವಾಗಿ ಜಾರಿಗೆ ಬಂದಿದೆ. ಇನ್ನು ಇಲ್ಲಿನ ಅಭಿವೃದ್ಧಿಗಾಗಿ ಹಾಗೂ ಉದ್ಯೋಗ ಸೃಷ್ಟಿಯಲ್ಲಿ ವಿಳಂಬ ಆಗಿರಬಹುದು. ಎಲ್ಲದಕ್ಕೂ ಸಮಯ ಬೇಕು. ಮೊದಲು 300, 500, 750 ಕೋಟಿ ರೂ. ಅನುದಾನವನ್ನು ಎಚ್‌ಕೆಆರ್‌ ಡಿಬಿಗೆ ನೀಡಲಾಗಿತ್ತು. ಈ ಬಾರಿ 1000 ಕೋಟಿ ರೂ. ಬರುತ್ತದೆ. ಗುರುವಾರ ದಿನ 750 ಕೋಟಿ ರೂ. ಬಂದಿದೆ. ಸರ್ಕಾರ ಎಲ್ಲವನ್ನು ಜಾರಿಗೆ ತರಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದರು. 

ಟಾಪ್ ನ್ಯೂಸ್

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

mob

‘Deepfake’ ತಡೆಗೆ ಮಸೂದೆ? 

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

1-pS

Parliament ಇಂದು ಪ್ರೇರಣ ಸ್ಥಳ ಉದ್ಘಾಟನೆ; ವಿಪಕ್ಷ ವಿರೋಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alanda; ಕುವೈತ್ ಅಗ್ನಿ ದುರಂತದಲ್ಲಿ ಮೃತ ವ್ಯಕ್ತಿಯ ಶವ ಸ್ವಗ್ರಾಮಕ್ಕೆ ಆಗಮನ: ಅಂತ್ಯಕ್ರಿಯೆ

Alanda; ಕುವೈತ್ ಅಗ್ನಿ ದುರಂತದಲ್ಲಿ ಮೃತ ವ್ಯಕ್ತಿಯ ಶವ ಸ್ವಗ್ರಾಮಕ್ಕೆ ಆಗಮನ: ಅಂತ್ಯಕ್ರಿಯೆ

4-chincholi

Chincholi ತಾಲೂಕಿನಾದ್ಯಂತ ಧಾರಾಕಾರ ಮಳೆ, ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಳ

1-bbb

Kuwait ಭೀಕರ ಅಗ್ನಿ ದುರಂತದಲ್ಲಿ ಕಲಬುರಗಿಯ ವ್ಯಕ್ತಿ ಸಾವು

KKRDB : ಜೂನ್ 14 ರಂದು ಸಿಎಂ ಪ್ರಗತಿ ಪರಿಶೀಲನೆ ಸಭೆ: ಡಾ. ಅಜಯಸಿಂಗ್

KKRDB : ಜೂನ್ 14 ರಂದು ಸಿಎಂ ಪ್ರಗತಿ ಪರಿಶೀಲನೆ ಸಭೆ: ಡಾ. ಅಜಯಸಿಂಗ್

MLC: ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆಯಲ್ಲಿ ಕಾಂಗ್ರೆಸ್ ನ ಡಾ. ಚಂದ್ರಶೇಖರ ಪಾಟೀಲ ಗೆಲುವು

MLC: ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆಯಲ್ಲಿ ಕಾಂಗ್ರೆಸ್ ನ ಡಾ. ಚಂದ್ರಶೇಖರ ಪಾಟೀಲ ಗೆಲುವು

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

mob

‘Deepfake’ ತಡೆಗೆ ಮಸೂದೆ? 

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.