18ಕ್ಕೆಇಂಗ್ಲೆಂಡ್ನಲ್ಲಿ ಬಸವ ಜಯಂತಿ: ಮೋದಿ ಭಾಗಿ
Team Udayavani, Apr 15, 2018, 6:25 AM IST
ಕಲಬುರಗಿ: ಲಂಡನ್ನಲ್ಲಿನ ಸಂಸತ್ ಭವನದ ಎದುರುಗಡೆ ಇರುವ ಥೇಮ್ಸ್ ನದಿ ದಂಡೆಯಲ್ಲಿ ಸ್ಥಾಪಿತವಾಗಿರುವ ಜಗಜ್ಯೋತಿ ಬಸವೇಶ್ವರ ಪುತ್ಥಳಿ ಎದುರು ಏ.18ರಂದು ಬಸವ ಜಯಂತಿ ಆಚರಿಸಲಾಗುವುದು.
ಇದರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಬಸವ ಭಕ್ತರಾಗಿ ಭಾಗವಹಿಸಲಿದ್ದಾರೆ ಎಂದು ಬಸವೇಶ್ವರ ಪುತ್ಥಳಿ ರೂವಾರಿ ಹಾಗೂ ಲ್ಯಾಂಬೆತ್ನ ಮಾಜಿ ಮೇಯರ್ ಡಾ| ನೀರಜ್ ಪಾಟೀಲ್ ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಜಯಂತಿಯಲ್ಲಿ ಪಾಲ್ಗೊಳ್ಳಲು ಒಪ್ಪಿದ್ದಾರೆ.ಪ್ರಧಾನಿ ಬದಲು ಬಸವ ಭಕ್ತರಾಗಿ ಅವರು ಭಾಗವಹಿಸಲಿದ್ದು, ರತ್ನಗಂಬಳಿ ಸ್ವಾಗತ ಬೇಡ ಎಂದಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಪಾಟೀಲ್ ತಿಳಿಸಿದರು. ಲಂಡನ್ನಲ್ಲಿ ಶೀಘ್ರವೇ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪುತ್ಥಳಿ ಸ್ಥಾಪನೆಯ ಕಾರ್ಯವೂ ನೆರವೇರಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ