ಅರ್ಜಿ ಸಲ್ಲಿಸಿದ ಎಲ್ಲರಿಗೂ ನರೇಗಾ ಕೆಲಸ


Team Udayavani, Jul 3, 2021, 4:24 PM IST

ಎರೆ2ಎರೆ್ರ್​ಎ

ಆಳಂದ: ತಾಲೂಕಿನ ತೀರಾ ಹಿಂದುಳಿದ ಚಿಂಚನ ಸೂರ ಗ್ರಾಮ ಹಿಂದೆ ಕಮಲಾಪುರ ಮತಕ್ಷೇತ್ರ ದಿಂದ ವಿಭಜಿತವಾಗಿ ಕಲಬುರಗಿ ಗ್ರಾಮೀಣ ಕ್ಷೇತ್ರಕ್ಕೊಳ ಪಟ್ಟಿದ್ದು, ಚಿಂಚನಸೂರ ಗ್ರಾಪಂ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಯನ್ನು ಸದ್ಬಳಕೆ ಮಾಡಿಕೊಂಡಿದೆ.

ಬಿಜೆಪಿ ಬೆಂಬಲಿತ ಚಿಂಚನಸೂರ ಗ್ರಾಪಂ ಅಧ್ಯಕ್ಷ ದಿಲೀಪ ಘಂಟಿ ನೇತೃತ್ವದ ಆಡಳಿತ ಮಂಡಳಿ ಕಾರ್ಮಿಕರಿಗೆ ನರೇಗಾ ಯೋಜನೆ ಅಡಿ ಕೆಲಸ ನೀಡಿ ಕೂಲಿ ಪಾವತಿಸಿದ್ದಾರೆ. ಚಿಂಚನಸೂರ ಗ್ರಾಪಂ ವ್ಯಾಪ್ತಿಗೆ ತೋಳನವಾಡಿ, ಲಿಂಗನವಾಡಿ, ಚಿಂಚನಸೂರ ಗ್ರಾಮಗಳು ಬರುತ್ತಿದ್ದು, ಒಟ್ಟು 16 ಆಡಳಿತ ಮಂಡಳಿ ಸದಸ್ಯರಿದ್ದಾರೆ. ಸುಮಾರು ಏಳು ಸಾವಿರ ಜನಸಂಖ್ಯೆ ಹೊಂದಿದ್ದು, ಶಾಸಕ ಬಸವರಾಜ ಮತ್ತಿಮಡು ಕ್ಷೇತ್ರದ ಕಾರ್ಯಗಳಿಗೆ ಕೈ ಜೋಡಿಸುತ್ತಿದ್ದಾರೆ.

ಒಟ್ಟು 3500 ಸಾವಿರ ಕೂಲಿ ಕಾರ್ಮಿಕರಲ್ಲಿ ಅರ್ಜಿ ಸಲ್ಲಿಸಿದ ಎಲ್ಲರಿಗೂ ನರೇಗಾದಲ್ಲಿ ಕೆಲಸ ಕೊಟ್ಟು ಅರಣ್ಯೀಕರಣ, ರೈತರ ಹೊಲದಲ್ಲಿ ಬದು ನಿರ್ಮಾಣ, ಚೆಕ್‌ ಡ್ಯಾಂ ಹೂಳೆತ್ತುವ ಕಾಮಗಾರಿಗಳನ್ನು ಮಾಡಿಸಲಾಗಿದೆ. ಅಂತರ್ಜಲ ಹಿಡಿದಿಡುವ ಕೆಲಸದ ಜತೆಗೆ ಸುಮಾರು 1400 ಜಾಬ್‌ಕಾರ್ಡ್‌ ಹೊಂದಿದ ಕಾರ್ಮಿಕರಿಂದ ಹಾಗೂ ಹೊಸದಾಗಿ ನೋಂದಾಯಿತ ಕಾರ್ಮಿಕರನ್ನೊಳಗೊಂಡ ವಿವಿಧ ಕಾಮಗಾರಿಗೆ ಒತ್ತು ನೀಡಿ ಸುಮಾರು 63.75 ಲಕ್ಷ ರೂ. ಕೂಲಿ ಪಾವತಿಸಲಾಗಿದೆ. ನರೇಗಾದಡಿ ಪ್ರಸಕ್ತ ಸಾಲಿನಲ್ಲಿ 34147 ಮಾನವ ದಿನಗಳ ಗುರಿ ಹೊಂದಲಾಗಿದೆ.

ಈ ಪೈಕಿ 22061 ದಿನಗಳ (ಶೇ. 64)ಗುರಿ ಸಾಧಿ  ಸಲಾಗಿದೆ. ರೈತರ ಹೊಲದಲ್ಲಿ 80 ಬದು ನಿರ್ಮಾಣ ಕಾಮಗಾರಿ, ಲಿಂಗನವಾಡಿ ತೋಳನವಾಡಿಯಲ್ಲಿ ಹಳ್ಳ ಹೂಳೆತ್ತಿದ್ದು, ಚಿಂಚನಸೂರನಲ್ಲಿ ಗೋಕಟ್ಟೆ, ನಾಲಾ ಹಳ್ಳಾ ಹೂಳೆತ್ತುವ ಕಾಮಗಾರಿಗೆ ಒತ್ತು ನೀಡಲಾಗಿದೆ. ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಹೆಚ್ಚಿನ ಅನುದಾನ ಒದಗಿಸುವ ಮೂಲಕ ಇಲ್ಲಿನ ಕಾರ್ಮಿಕರ ಬದುಕಿಗೆ ಆಶ್ರಯ ಕಲ್ಪಿಸುವ ಜತೆಗೆ ಹಿಂದುಳಿದ ಪಂಚಾಯತ್‌ ಎನ್ನುವ ಹಣೆಪಟ್ಟಿ ಅಳಿಸಬೇಕಿದೆ.

ಹೆಚ್ಚು ಕಾಮಗಾರಿ ನಡೆಸಲು ಸಲಹೆ: ಚಿಂಚನಸೂರ ಗ್ರಾಪಂನಲ್ಲಿ ಕೃಷಿ ಕೂಲಿ ಕಾರ್ಮಿಕರ ಸಂಖ್ಯೆ ಹೆಚ್ಚಿದ್ದು, ಕಾಮಗಾರಿ ಆರಂಭಿಸಬೇಕೆನ್ನುವ ಬೇಡಿಕೆ ಬಂದ ಮೇಲೆ ತಕ್ಷಣವೇ ಕಾಮಗಾರಿ ಆರಂಭಿಸುವಂತೆ ಆಡಳಿತ ಮಂಡಳಿಗೆ ಸೂಚಿಸಿದ್ದರಿಂದ ನಿರೀಕ್ಷಿತ ಕಾಮಗಾರಿ ಕೈಗೊಂಡು ಕಾರ್ಮಿಕರಿಗೆ ಕೂಲಿ ಪಾವತಿಸಿದ್ದಾರೆ. ಹೆಚ್ಚು ಅಗತ್ಯ ಕಾಮಗಾರಿ ನಡೆಸಲು ಸಲಹೆ ನೀಡಲಾಗಿದೆ ಎಂದು ತಾಪಂ ಇಒ ನಾಗಮೂರ್ತಿ ಕೆ. ಶೀಲವಂತ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.