ಕೊರೊನಾ ಸೋಂಕಿತ ಕುಟುಂಬದ ಮೂವರಿಗೆ ನೆಗೆಟಿವ್: ನಿಟ್ಟುಸಿರು ಬಿಟ್ಟ ಕಲಬುರಗಿ

Team Udayavani, Mar 14, 2020, 9:20 PM IST

ಕಲಬುರಗಿ: ಕೊರೊನಾ ಸೋಂಕಿತ ಕುಟುಂಬದ ಮೂವರಿಗೆ ನೆಗೆಟಿವ್: ನಿಟ್ಟುಸಿರು ಬಿಟ್ಟ ಕಲಬುರಗಿ

ಕಲಬುರಗಿ: ಕೊರೊನಾ ಸೋಂಕಿನಿಂದ ಮೃತ ಪಟ್ಟ ವ್ಯಕ್ತಿಯ ಕುಟುಂಬದ ನಾಲ್ವರ ಶಂಕಿತರ ಪೈಕಿ ಮೂವರಿಗೆ ಕೊರೊನಾ ನೆಗೆಟಿವ್ ಎಂದು ವರದಿ ಬಂದಿದ್ದು, ಕಲಬುರಗಿ ಜನತೆ ನಿಟ್ಟುಸಿರು ಬಿಡುವಂತೆ ಮಾಡಿದೆ.

ಸೋಂಕಿತ ವ್ಯಕ್ತಿಯೊಂದಿಗೆ ನಾಲ್ವರು ನೇರ ಸಂಪರ್ಕದಲ್ಲಿದ್ದರು.‌ ಹೀಗಾಗಿ ಅವರ ರಕ್ತ ಮತ್ತು ಕಫದ ಮಾದರಿಯನ್ನು ಬೆಂಗಳೂರಿನ ಲ್ಯಾಬ್ ಗೆ ಕಳುಹಿಸಲಾಗಿತ್ತು. ಇತ್ತ, ಹೆಚ್ಚಿನ ಆತಂಕ ಜಿಲ್ಲಾಡಳಿತ ಮತ್ತು ಕಲಬುರಗಿ ಜನರಲ್ಲಿ ಮನೆ ಮಾಡಿತ್ತು. ‌ಈಗ ನಾಲ್ವರಲ್ಲಿ‌ ಮೂವರಿಗೆ ನೆಗೆಟಿವ್ ವರದಿ ಬಂದಿದೆ. ಉಳಿದ ಇನ್ನೊಬ್ಬರ ವರದಿ ರವಿವಾರ ಬರುವ ನಿರೀಕ್ಷೆ ಇದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದರು.

ಟಾಪ್ ನ್ಯೂಸ್

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.