ನೇಪಾಳಿ ದಿವ್ಯ ರುದ್ರಾಕ್ಷೀ ಮಾರಾಟ ಆರಂಭ


Team Udayavani, Aug 11, 2017, 4:37 PM IST

Rudrakshi Pradarshan Mattu Marat Mela Pressmeet -Contact No. 9449193484(2) copy.jpg

ಕಲಬುರಗಿ: ಆರು ತಿಂಗಳಿಗೊಮ್ಮೆ ನಡೆಯುವ ನೇಪಾಳಿ ದಿವ್ಯ ರುದ್ರಾಕ್ಷಿ ಮಾರಾಟ ಹಾಗೂ ಪ್ರದರ್ಶನ ನಗರದ ಗುಡಲಕ್‌ ಹೋಟೆಲ್‌ನಲ್ಲಿ ಗುರುವಾರದಿಂದ ಆರಂಭವಾಗಿದ್ದು, ಆ. 18ರ ವರೆಗೆ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಶಿವಕಾಶಿ, ಕಳೆದ 12 ವರ್ಷಗಳಿಂದ ವಿಶ್ವಾಸಾರ್ಹ ಹಾಗೂ ನೇಪಾಳಿಯಿಂದ ತರಿಸಲಾದ ರುದ್ರಾಕ್ಷಿ ಪ್ರದರ್ಶನ ನಗರದಲ್ಲಿ ನಡೆಸಿಕೊಂಡು ಬರಲಾಗುತ್ತಿದೆ. ಜನರಲ್ಲಿ ನಂಬಿಕೆ ಹುಟ್ಟಿಸಿ, ನಕಲಿ-ಅಸಲಿ ಯಾವುದು ಎನ್ನುವ ತಿಳಿವಳಿಕೆ ಮೂಡಿಸುವುದೆ ಪ್ರದರ್ಶನ ಹಾಗೂ ಮಾರಾಟದ ಉದ್ದೇಶವಾಗಿದೆ ಎಂದು ಹೇಳಿದರು. ಭಾರತ ದೇಶದಲ್ಲಿ ರುದ್ರಾಕ್ಷಿ, ಧಾರಣೆಗೆ ಶರಣರು, ಸಂತರು, ಸಾಧು ಸತ್ಪುರುಷರು, ಮುನಿಗಳು ಹೆಚ್ಚಿನ ಮಹತ್ವ ನೀಡಿರುವುದನ್ನು ನಾವು ಇತಿಹಾಸದಿಂದ ಕಾಣಬಹುದಾಗಿದೆ. ಮನುಷ್ಯನಲ್ಲಿ ಅಂತರ್ಯದ ಶಕ್ತಿ ಜಾಗೃತಗೊಳಿಸಲು ಹಾಗೂ ದುಷ್ಟ ಶಕ್ತಿ ಹೊರ ಹಾಕಲು ರುದ್ರಾಕ್ಷಿ ಧಾರಣೆಯಿಂದ ಸಾಧ್ಯ. ಪ್ರದರ್ಶನದಲ್ಲಿ ಏಕಮುಖ ರುದ್ರಾಕ್ಷಿಯಿಂದ ಚತುದರ್ಶನ ಗೌರಿ ಶಂಕರ, ಗಣೇಶ, ರುದ್ರಾಕ್ಷಿ, ಸ್ಪಟಿಕ ಮಾಲಾ, ನವರತ್ನ ಮಾಲಾ, ತುಳಸಿ ಮಾಲಾ, ರುದ್ರಾಕ್ಷಿ ಮತ್ತು ವಿವಿಧ ತರಹದ ಸಾಲಿ ಗ್ರಾಮಗಳು ಹಾಗೂ ಜಪ ಮಾಲಾಗಳು ಸಿಗುತ್ತವೆ ಎಂದು ವಿವರಿಸಿದರು. ಏಕಮುಖೀ ರುದ್ರಾಕ್ಷಿ ಅಪರೂಪವಾಗಿ ಸಿಗುತ್ತದೆ. ವಿಶಿಷ್ಟ ಗುಣ ಹೊಂದಿದೆ. ಇದನ್ನು ಧಾರಣೆ ಮಾಡುವುದರಿಂದ ಪರತತ್ವಜ್ಞಾನ ಕೊಡುತ್ತದೆ. ವಿಜಯತ್ವ ಶಕ್ತಿ ಸಮಾಜದಲ್ಲಿ ಎದುರಾಗದ ಶಕ್ತಿ ರುದ್ರಾಕ್ಷಿ ಧಾರಣೆಯಿಂದ ದೊರೆಯುತ್ತದೆ ಎನ್ನುವ ಆಧಾರಗಳಿವೆ. ಈ ವಸ್ತುಪ್ರದರ್ಶನ ವೀಕ್ಷಿಸಲು ಆಗಮಿಸುವ ಪ್ರತಿ ನಾಗರಿಕರಿಗೆ ಪಂಚಮುಖೀ ರುದ್ರಾಕ್ಷಿಯನ್ನು ಉಚಿತವಾಗಿ ನೀಡಲಾಗುವುದು. ರುದ್ರಾಕ್ಷಿ ಪ್ರದರ್ಶನ ಹಾಗೂ ಮಾರಾಟವು ಬೆಳಗ್ಗೆ 10:00 ರಿಂದ ಸಂಜೆ 9:00ರ ವರೆಗೆ ನಡೆಯಲಿದೆ ಎಂದು ತಿಳಿಸಿದರು. ಸಾಯಿ ಹಾಗೂ ಚಂದ್ರು ಹಾಜರಿದ್ದರು.

ಟಾಪ್ ನ್ಯೂಸ್

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

bhajarangi 2

ಭಜರಂಗಿ ಜೊತೆ ಸಂಭ್ರಮಿಸಲು ಶಿವಣ್ಣ ಫ್ಯಾನ್ಸ್‌ ರೆಡಿ

siddaramaiah vs h d kumaraswamy

ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಕೊಹ್ಲಿ ಹೇಳಿದ್ದೇನು?

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕೊಹ್ಲಿ

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

hgfjhgfds

ಪುಟಾಣಿಗಳು ಶಾಲೆಯತ್ತ : ಇಂದಿನಿಂದ 1ರಿಂದ 5ನೇ ತರಗತಿ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8LAW-NKOWLEDGE

ಕಾನೂನು ಅರಿವಿಲ್ಲದಿದ್ದರೆ ಸಂಕಷ್ಟ ನಿಶ್ಚಿತ: ರೆಡ್ಡಿ

7basavanna

ಬಸವಣ್ಣನ ಚಿಂತನೆ ದಿವ್ಯೌಷಧ

6dharmasthala

ಧರ್ಮಸ್ಥಳದ ಧರ್ಮಾಧಿಕಾರಿ ಕಾರ್ಯ ಮಾದರಿ

5kasapa

ಸಾಮೂಹಿಕ ನಾಯಕತ್ವದಲ್ಲಿ ಕಸಾಪ ಮುನ್ನಡೆ

4hdk

ಜಾತಿಗಣತಿ ವರದಿ ಸ್ವೀಕಾರಕ್ಕೆ ಎಚ್‌ಡಿಕೆ ಹಿಂದೇಟು

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

8LAW-NKOWLEDGE

ಕಾನೂನು ಅರಿವಿಲ್ಲದಿದ್ದರೆ ಸಂಕಷ್ಟ ನಿಶ್ಚಿತ: ರೆಡ್ಡಿ

7basavanna

ಬಸವಣ್ಣನ ಚಿಂತನೆ ದಿವ್ಯೌಷಧ

ಕ್ರಿಸ್‌ಮಸ್‌ ಕೇಕ್‌ ತಯಾರಿ

ಕ್ರಿಸ್‌ಮಸ್‌ ಕೇಕ್‌ ತಯಾರಿ

6dharmasthala

ಧರ್ಮಸ್ಥಳದ ಧರ್ಮಾಧಿಕಾರಿ ಕಾರ್ಯ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.