ಗೋಗಿಯಲ್ಲಿ ನವಜಾತ ಶಿಶು ಪತ್ತೆ


Team Udayavani, Nov 19, 2018, 10:11 AM IST

gul-2.jpg

ಶಹಾಪುರ: ಆಗತಾನೇ ಜನಿಸಿದ ಶಿಶುವೊಂದು ಗ್ರಾಮದ ಹೊರವಲಯದ ಬಯಲು ಶೌಚಕ್ಕೆ ಹೋಗುವ ಪ್ರದೇಶದಲ್ಲಿ ಪತ್ತೆಯಾದ ಘಟನೆ ತಾಲೂಕಿನ ಗೋಗಿ ಪೇಠ ಗ್ರಾಮದಲ್ಲಿ ರವಿವಾರ ಬೆಳಗಿನ ಜಾವ ನಡೆದಿದೆ. ಬೆಳಗ್ಗೆ ಬಹಿರ್ದೆಸೆಗೆ ಹೋದ ಮಹಿಳೆಯರು ಮಗುವಿನ ಅಳುವ ಧ್ವನಿ ಕೇಳಿದ್ದಾರೆ. ಸಮೀಪ ಹೋಗಿ ನೋಡಿದಾಗ ಮಗು ಪತ್ತೆಯಾಗಿದೆ.

ಈ ಕುರಿತು ತಕ್ಷಣ ಪೊಲೀಸ್‌ ಠಾಣೆಗೆ ಸಾರ್ವಜನಿಕರು ತಿಳಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವನ್ನು ಪಡೆದುಕೊಮಡು ಶಹಾಪುರ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ತಪಾಸಣೆ ನಡೆಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕಲಬುರ್ಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಈ ಘಟನೆ ಕುರಿತು ಗೋಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಕಳೆದು ಎರಡು ಮೂರು ತಿಂಗಳಲ್ಲಿ ಇದು ಮೂರನೇ ಪ್ರಕರಣ ಎನ್ನಲಾಗಿದ್ದು, ಇದಕ್ಕೆಲ್ಲ ಕಡಿವಾಣ ಹಾಕಬೇಕಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.