74 ಬಾಲ್ಯವಿವಾಹ ತಡೆದ ಅಧಿಕಾರಿಗಳು


Team Udayavani, Sep 23, 2020, 5:16 PM IST

gb-tdy-1

ಸಾಂದರ್ಭಿಕ ಚಿತ್ರ

ಕಲಬುರಗಿ: ಪಾಲಕರೇ ಒಂದೆರಡು ಬಾಲ್ಯ ವಿವಾಹ ಮಾಡಿರುವುದು ಒಂದೆಡೆಯಾದರೆ ಮೂರ್‍ನಾಲ್ಕು ಹೆಣ್ಣು ಮಕ್ಕಳು ಇದ್ದ ಸಮಯದಲ್ಲಿ ಅಕ್ಕನ ಜತೆಗೆ ತಂಗಿ ಮದುವೆಯೂ ಸಹ ಆಗಲೆಂದು ಆಧಾರ ಕಾರ್ಡ್‌ದಲ್ಲಿ ವಯಸ್ಸು ಹೆಚ್ಚಿಗೆ ಮಾಡಿ ಮದುವೆ ಮಾಡಿಸಿರುವ ಪ್ರಕರಣಗಳು ವರದಿಯಾಗಿವೆ.

ಲಾಕ್‌ಡೌನ್‌ ಮುಗಿಯುತ್ತಿದ್ದಂತೆ ಕಾಲೇಜು ವಿದ್ಯಾರ್ಥಿಗಳು ಮದುವೆಯಾಗುವ ವಯಸ್ಸಿಗೆ ಇನ್ನಷ್ಟು ತಿಂಗಳು ಕಡಿಮೆ ಇದ್ದರೂ ಜತೆಗೆ ಮನೆಯವರು ವಿರೋಧ ಹಿನ್ನೆಲೆಯಲ್ಲಿ ರಾತ್ರೋ ರಾತ್ರಿ ಓಡಿ ಹೋಗಿರುವ ಪ್ರಕರಣಗಳು ಸಹ ನಡೆದಿವೆ. ಆದರೆ ಒಂದೆರಡು ಪ್ರಕರಣಗಳು ಬಿಟ್ಟರೆ ಬಹುತೇಕ ಪ್ರಕರಣಗಳು ಠಾಣೆಗಳಲ್ಲಿ ಹಾಗೂ ಇಲಾಖೆಯಲ್ಲಿ ದಾಖಲೆಯೇ ಆಗಿಲ್ಲ.

ಹೆಣ್ಣು ಶಿಶು ಮಾರಾಟದಿಂದ ಕುಖ್ಯಾತಿ ಪಡೆದಿದ್ದ ಕಲಬುರಗಿ ಜಿಲ್ಲೆಯಲ್ಲಿ ತೆರೆಮರೆಯಲ್ಲಿ ಬಾಲ್ಯ ವಿವಾಹಗಳು ನಡೆಯುತ್ತಿವೆ ಎಂಬುದನ್ನು ಅಧಿಕಾರಿಗಳು ಕಳೆದ ಆರು ತಿಂಗಳಲ್ಲೇ 74 ಬಾಲ್ಯ ವಿವಾಹಗಳೇ ಸಾಕ್ಷಿಕರಿಸುತ್ತವೆ. ಪ್ರಮುಖವಾಗಿ ಅಂತರ್ಜಾತಿ ವಿವಾಹ ತಡೆಯಲು, ಆರ್ಥಿಕ ಹೊರೆ ತಪ್ಪಿಸಲು, ಬಾಲಕಿಗೆ ತಂದೆ ಇಲ್ಲವೇ ತಾಯಿ ಇರದೇ ಇರುವ, ಮೊಬೈಲ್‌ ಗೀಳು ಹಾಗೂ ಪ್ರೇಮ ಪ್ರಕರಣಗಳೇ ಬಾಲ್ಯ ವಿವಾಹವಾಗಲು ಪ್ರಮುಖ ಕಾರಣಗಳು ಎನ್ನಲಾಗುತ್ತಿದೆ.

ಬಾಲ್ಯ ವಿವಾಹಗಳನ್ನು ತಡೆ ಹಿಡಿಯಲಾಗಿದೆ. ಬಾಲ್ಯ ವಿವಾಹ ನಡೆದಿಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ. ಬಾಲ್ಯ ವಿವಾಹವಾಗುತ್ತಿದ್ದರೆ ಸುತ್ತಮುತ್ತಲಿನವರು ಇಲ್ಲವೇ ಒತ್ತಾಯದಿಂದ ಮದುವೆಗೆ ಒಳಗಾಗುತ್ತಿರುವವರೇ 109ಗೆ ದೂರು ಸಲ್ಲಿಸುತ್ತಿರುವುದರಿಂದ ಬಾಲ್ಯ ವಿವಾಹಗಳಿಗೆ ಬ್ರೇಕ್‌ ಹಾಕಲು ಸಾಧ್ಯವಾಗುತ್ತಿದೆ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾಧಿಕಾರಿ ಜಿ.ಎಸ್‌. ಗುಣಾರಿ ತಿಳಿಸುತ್ತಾರೆ.

ಬಾಲ್ಯ ವಿವಾಹ ಆಗಿಲ್ಲ…ಆಗಿವೆ..? :  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಬಾಲ್ಯ ವಿವಾಹವಾಗಿಲ್ಲ. ದೂರು ಬಂದ ತಕ್ಷಣ ಬಾಲ್ಯ ವಿವಾಹ ತಡೆಯಲಾಗಿದೆ ಎಂದು ಹೇಳುತ್ತಾರೆ. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯವರು 10-12 ರಿಂದ ಬಾಲ್ಯ ವಿವಾಹಗಳಾಗಿವೆ ಎನ್ನುತ್ತಾರಲ್ಲದೇ ತಮಗೆ ಮಾಹಿತಿ ನೀಡಲು ಅಧಿಕಾರವಿಲ್ಲ. ಮಾಹಿತಿ ಕೋರಿ ಅರ್ಜಿ ಸಲ್ಲಿಸಿದ್ದಲ್ಲಿ ಮಾತ್ರ ಮಾಹಿತಿ ನೀಡಬಹುದಾಗಿದೆ. ಆದರೆ ಈ ಕುರಿತು ಇಲಾಖಾಧಿಕಾರಿಗಳೇ ಮಾಹಿತಿ ನೀಡಬೇಕು ಎನ್ನುತ್ತಾರೆ. ಒಟ್ಟಾರೆ ಇಲಾಖೆ ಹಾಗೂ ಸಮಿತಿ ನಡುವೆ ಸಮನ್ವಯ ಇಲ್ಲದಕ್ಕೆ ಬಾಲ್ಯ ವಿವಾಹ ತೆರೆಯಲ್ಲಿ ನಡೆಯುತ್ತಿವೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13thefting

ಕಲಬುರಗಿ: ಅಂಗಡಿಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ಸೆರೆ

11karnataka

ಕ್ಷಯರೋಗ ಮುಕ್ತ ಕರ್ನಾಟಕಕ್ಕೆ ಕೈಜೋಡಿಸಿ

10thefts

ಕಳ್ಳ ಸಹೋದರರ ಸೆರೆ: ಐದು ಬೈಕ್‌ ಜಪ್ತಿ

9sheeps

ಹಳ್ಳದ ನೀರು ಕುಡಿದು 10 ಕುರಿ ಸಾವು

8road

ಯಡ್ರಾಮಿ ತಾಲೂಕಾದ್ರೂ ಸುಧಾರಿಸಿಲ್ಲ ರಸ್ತೆ ಸ್ಥಿತಿ

MUST WATCH

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

udayavani youtube

ಆಕರ್ಷಕ ಕುರ್ತಿ(1000 – 1500 Rs. Only!!)| Umbrella Kurthis

udayavani youtube

ದಾಂಡೇಲಿಯ ಬೈಲುಪಾರಿನಲ್ಲಿ ವಿದ್ಯುತ್ ತಂತಿಯ ಮೇಲಿಂದ ಬಿದ್ದು ಗಾಯ ಮಾಡಿಕೊಂಡ ಕೋತಿ

udayavani youtube

ವಾಕಿಂಗ್‌ ವಿಚಾರಕ್ಕೆ ಪ್ರಾಂಶುಪಾಲ-ಪ್ರಾಧ್ಯಾಪಕ ಫೈಟಿಂಗ್‌-ವಿಡಿಯೋ ವೈರಲ್‌

udayavani youtube

ನಾಳೆ ರಾಜ್ಯದ ಕರ್ಫ್ಯೂ ಭವಿಷ್ಯ ನಿರ್ಧಾರ : ಇಕ್ಕಟ್ಟಿಗೆ ಸಿಲುಕಿದ ಸಿಎಂ

ಹೊಸ ಸೇರ್ಪಡೆ

ಸಣ್ಣ ನೀರಾವರಿಯಲ್ಲಿ ಶೇ.100; ಕೃಷಿಯಲ್ಲಿ  ಶೇ. 65 ಸಾಧನೆ

ಸಣ್ಣ ನೀರಾವರಿಯಲ್ಲಿ ಶೇ.100; ಕೃಷಿಯಲ್ಲಿ ಶೇ. 65 ಸಾಧನೆ

ಬಿದ್ಕಲ್‌ಕಟ್ಟೆ: ರಾ.ಹೆ.ಯಲ್ಲಿ ವಿದ್ಯಾರ್ಥಿಗಳ ಪಯಣ; ಅಪಾಯ ಸಾಧ್ಯತೆ

ಬಿದ್ಕಲ್‌ಕಟ್ಟೆ: ರಾ.ಹೆ.ಯಲ್ಲಿ ವಿದ್ಯಾರ್ಥಿಗಳ ಪಯಣ; ಅಪಾಯ ಸಾಧ್ಯತೆ

ವಾರಕ್ಕೆರಡು ದಿನ ಮಾತ್ರ ಸೇವೆ; ಬಾಕಿ ದಿನ ಬೀಗ

ವಾರಕ್ಕೆರಡು ದಿನ ಮಾತ್ರ ಸೇವೆ; ಬಾಕಿ ದಿನ ಬೀಗ

ಪಾಲಿಕೆ ವ್ಯಾಪ್ತಿಯಲ್ಲಿ  ಗುರಿ ತಲುಪುತ್ತಿಲ್ಲ ಲಸಿಕೆ ಅಭಿಯಾನ

ಪಾಲಿಕೆ ವ್ಯಾಪ್ತಿಯಲ್ಲಿ  ಗುರಿ ತಲುಪುತ್ತಿಲ್ಲ ಲಸಿಕೆ ಅಭಿಯಾನ

ಅಂತಾರಾಷ್ಟ್ರೀಯ ನರ್ಸಿಂಗ್‌ ರಿಸರ್ಚ್‌ ಕಾನ್‌ಕ್ಲೇವ್‌

ಅಂತಾರಾಷ್ಟ್ರೀಯ ನರ್ಸಿಂಗ್‌ ರಿಸರ್ಚ್‌ ಕಾನ್‌ಕ್ಲೇವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.