20ರಂದು ಸರ್ವಜ್ಞ ಜಯಂತಿ ಆಚರಣೆ

Team Udayavani, Feb 8, 2019, 6:18 AM IST

gul-1.jpg

ಕಲಬುರಗಿ: ಮಹಾನ್‌ ಮಾನವತಾವಾದಿ ಕನ್ನಡದ ಶ್ರೇಷ್ಠ ತ್ರಿಪದಿ ಕವಿ ಸರ್ವಜ್ಞರ ಜಯಂತಿಯನ್ನು ಫೆ. 20ರಂದು ಜಿಲ್ಲೆಯಾದ್ಯಂತ ಸಂಭ್ರಮದಿಂದ ಆಚರಿಸಲು ಪ್ರಭಾರಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ| ಶರಣಪ್ಪ ಸತ್ಯಂಪೇಟ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆ ಸರ್ವಾನುಮತದಿಂದ ನಿರ್ಣಯ ಕೈಗೊಂಡಿತು.

ಕನ್ನಡದ ಶ್ರೇಷ್ಠ ತ್ರಿಪದಿ ಕವಿ ಸರ್ವಜ್ಞ ಜಯಂತಿ ಸಮಾರಂಭದ ಅಂಗವಾಗಿ ಮಧ್ಯಾಹ್ನ 12:30 ಕ್ಕೆ ಡಾ| ಎಸ್‌.ಎಂ. ಪಂಡಿತ ರಂಗಮಂದಿರದಲ್ಲಿ ಕವಿ ಸರ್ವಜ್ಞ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡುವ ಮೂಲಕ ಆಚರಿಸಲಾಗುವುದು. ಶಿಷ್ಠಾಚಾರದಂತೆ ಸಮಾರಂಭಕ್ಕೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಹಾಗೂ ಜನಪ್ರತಿನಿಧಿಗಳನ್ನು ಆಹ್ವಾನಿಸಲು ಸಭೆ ನಿರ್ಣಯ ಕೈಗೊಂಡಿತು. ಸರ್ವಜ್ಞನ ಜೀವನ ಮತ್ತು ಸಾಧನೆ ಕುರಿತು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಕುಂ.ವೀರಭದ್ರಪ್ಪ ಅವರಿಂದ ವಿಶೇಷ ಉಪನ್ಯಾಸ ಏರ್ಪಡಿಸಲು ಸಭೆ ಒಪ್ಪಿಗೆ ಸೂಚಿಸಿತು.

ಅಲ್ಲದೇ ಅಂದು ಸರ್ಕಾರದ ಎಲ್ಲ ಕಚೇರಿಗಳಲ್ಲಿ ಹಾಗೂ ಶಾಲಾ-ಕಾಲೇಜುಗಳಲ್ಲಿ, ಗ್ರಾಮ ಪಂಚಾಯಿತಿಗಳಲ್ಲಿ, ತಾಲೂಕಾ ಮಟ್ಟದಲ್ಲಿಯೂ ಕವಿ ಸರ್ವಜ್ಞರ ಜಯಂತಿ ಆಚರಣೆ ಮಾಡುವಂತೆ ಸುತ್ತೋಲೆ ಹೊರಡಿಸಬೇಕು ಎಂದು ತಿಳಿಸಲಾಯಿತು. ಜಯಂತಿ ಆಚರಣೆ ಅಂಗವಾಗಿ ತ್ರಿಪದಿ ಕವಿ ಸರ್ವಜ್ಞರ ಭಾವಚಿತ್ರದ ಬೃಹತ್‌ ಮೆರವಣಿಗೆಯನ್ನು ಬೆಳಗ್ಗೆ 10:30 ಕ್ಕೆ ಸೂಪರ್‌ ಮಾರ್ಕೆಟ್‌ ಜನತಾ ಬಜಾರ್‌ದಿಂದ ಡಾ|ಎಸ್‌.ಎಂ.ಪಂಡಿತ ರಂಗಮಂದಿರದವರೆಗೆ ಆಯೋಜಿಸಲು ಸಹ ಸಭೆ ನಿರ್ಣಯ ಕೈಗೊಂಡಿತು.

ಶಿಷ್ಠಾಚಾರ ತಹಶೀಲ್ದಾರ್‌ ಪ್ರಕಾಶ ಚಿಂಚೋಳಿಕರ, ಡಿವೈ.ಎಸ್‌ಪಿ ಶಿವಲಿಂಗಪ್ಪ ಪಟ್ಟಣ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವಶರಣಪ್ಪ ಮಾಳೆಗಾಂವ, ಕುಂಬಾರ ಸಮಾಜದ ಜಿಲ್ಲಾಧ್ಯಕ್ಷ ಶಿವಶರಣಪ್ಪ ಕುಂಬಾರ, ಚಿತ್ತಾಪುರ ತಾಲೂಕಾಧ್ಯಕ್ಷ ಪ್ರಭು ಬೆಣ್ಣೂರ, ಸಮಾಜದ ಪ್ರಮುಖರಾದ ಭೀಮಾಶಂಕರ ಕುಂಬಾರ, ಹಣಮಂತ ಕುಂಬಾರ, ವಿಠuಲ ಕುಂಬಾರ ಹಾಗೂ ಸಮಾಜದ ಮುಖಂಡರು ಭಾಗವಹಿಸಿದ್ದರು. 

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ ಜಯಂತಿ ಕಾರ್ಯಕ್ರಮದ ರೂಪುರೇಷೆ ವಿವರಿಸಿದರು. 

ಟಾಪ್ ನ್ಯೂಸ್

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.