ನೇಕಾರರೇ ಸಂಘಟಿತರಾಗಿ

Team Udayavani, Apr 15, 2017, 3:43 PM IST

gul1.jpg

ಕಾಳಗಿ: ನೇಕಾರ ಸಮುದಾಯದ ಜನರು ಸಂಘಟಿತರಾಗಿ ಕುಲಕಸುಬಿನಲ್ಲಿ ತೊಡಗಿದರೆ ಸರ್ಕಾರದಿಂದ ಹೆಚ್ಚಿನ ಸೌಲಭ್ಯ ಪಡೆದುಕೊಳ್ಳಬಹುದು ಎಂದು ಜಿಲ್ಲಾ ಪಂಚಾಯತಿ ಕೃಷಿ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಸಂಜೀವನ ಯಾಕಾಪುರ ಹೇಳಿದರು. 

ನಗರದ ಬನಶಂಕರಿ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಜವಳಿ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ನೇಕಾರರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಇತ್ತೀಚೆಯ ದಿನಗಳಲ್ಲಿ ಕೇಂದ್ರ ಸರ್ಕಾರ ಗುಡಿ ಕೈಗಾರಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಕೇಂದ್ರ ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿಯವರು ನೇಕಾರರ ಗಣತಿ ಮಾಡಲು ಆದೇಶಿಸಿದ್ದಾರೆ ಎಂದರು. 

ಗಣತಿ ನಂತರ ಕೇಂದ್ರ ಸರ್ಕಾರ ನೂತನ ಯೋಜನೆಗಳನ್ನು ಜಾರಿಗೆ ತಂದು ನೇಕಾರರ ಅಭಿವೃದ್ಧಿಗೆ ಶ್ರಮಿಸಲಿದೆ. ಸರ್ಕಾರದಿಂದ ದೊರೆಯುವ ಯೋಜನೆಗಳ ಲಾಭ ಪಡೆಯಬೇಕಾದರೆ ನೇಕಾರರು ಸಹಕಾರಿ ಸಂಘಗಳನ್ನು ರಚನೆ ಮಾಡಿಕೊಂಡರೆ ಉತ್ತಮ ಎಂದರು. 

ಜವಳಿ ಇಲಾಖೆ ಜಿಲ್ಲಾ ನಿರ್ದೇಶಕ ಶಿವರಾಜ ಕುಲಕರ್ಣಿ ಮಾತನಾಡಿ, ನೇಕಾರರು ಈಗ ಮೊದಲಿನಂತೆ ಹೆಚ್ಚು ಕಷ್ಟ ಪಡಬೇಕಾಗಿಲ್ಲ. ಬಟ್ಟೆಗಳನ್ನು ನೇಯುವುದಕ್ಕಾಗಿ ವಿದ್ಯುತ್‌ ಚಾಲಿತ ಮಗ್ಗಗಳು ಬಂದಿವೆ. ಮಹಿಳೆ ಅಥವಾ ಪುರುಷರು ಯಾರಾದರೂ ಆರಾಮವಾಗಿ ಕಡಿಮೆ ಅವಧಿಧಿಯಲ್ಲಿ ಹೆಚ್ಚಿನ ಬಟ್ಟೆ ನೇಯಬಹುದು ಎಂದು ಹೇಳಿದರು. 

ಜಯಚಂದ್ರ ಸಜ್ಜನ ಮಾತನಾಡಿ, ಜವಳಿ ಇಲಾಖೆಯಿಂದ ನೇಕಾರರಿಗೆ ಸಿಗುವ ವಿವಿಧ ಸಬ್ಸಿಡಿಗಳ ಕುರಿತು ಮಾಹಿತಿ ನೀಡಿದರು. ಮಲ್ಲಿಕಾರ್ಜುನ ಪಾಟೀಲ ಹುಳಗೇರಾ,  ಹಣಮಂತ ಕಣ್ಣಿ, ಹನುಮಂತಪ್ಪ ಕಾಂತಿ ಮಾತನಾಡಿದರು.

ಶಂಕ್ರಯ್ಯಸ್ವಾಮಿ ದೇವಾಂಗ ಮಠ, ಬಾಲಚಂದ್ರ ಕಾಂತಿ, ಶಿವಾನಂದ ಸ್ವಾಮಿ, ವೀರೇಶ ಸಿಂಗಶೆಟ್ಟಿ,  ಪಾಂಡುರಂಗ ಕಣ್ಣಿ, ಸುರೇಶ ಸಿಂಗಶೆಟ್ಟಿ, ಗಣಪತರಾವ ಸಿಂಗಶೆಟ್ಟಿ, ವಿಜಯಕುಮಾರ ಅಲ್ಲಾಪೂರ, ಗಣೇಶ ಸಿಂಗಶೆಟ್ಟಿ, ಚೌಡಪ್ಪ ಗುರಮಿಠಕಲ್‌, ವಿಠಲ ಗುರಮಿಠಕಲ್‌, ಶಶಿಕುಮಾರ ಟೆಂಗಳಿ, ಕಾಳು ಜಿಲ್ಲಿ ಇದ್ದರು. 

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-sedam

Sedam: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಆಗ್ರಹ

1-sci

Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ

ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ

Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.