Udayavni Special

ಚಿತ್ರಕಲೆ ಸ್ವಯಂ ಸಂವಹನ ಮಾಧ್ಯಮ: ಗಂಗಾಧರ

Team Udayavani, Mar 17, 2019, 10:33 AM IST

gul-3.jpg

ಕಲಬುರಗಿ: ಚಿತ್ರಕಲೆ ಸ್ವಯಂ ಸಂವಹನ ಮಾಧ್ಯಮ. ಮನಸ್ಸಿನ ಭಾವನೆ, ಅನಿಸಿಕೆ, ಅಭಿಪ್ರಾಯಗಳನ್ನು ರೇಖೆಗಳ ಮೂಲಕ ಪ್ರತಿಬಿಂಬಿಸುವ ಶಕ್ತಿ ಚಿತ್ರಕಲೆಗಿದೆ ಎಂದು ಕೆನರಾ ಬ್ಯಾಂಕ್‌ ಪ್ರಾದೇಶಿಕ ಕಚೇರಿ ಎಜಿಎಂ ಎಚ್‌.ಕೆ. ಗಂಗಾಧರ ಹೇಳಿದರು. 

ನಗರದ ಸಾರ್ವಜನಿಕ ಉದ್ಯಾನವನದಲ್ಲಿರುವ ಶ್ರೀ ನೀಲಗಂಗಮ್ಮ ಅಂದಾನಿ ಆರ್ಟ್‌ ಗ್ಯಾಲರಿಯಲ್ಲಿ ದಿ ಐಡಿಯಲ್‌ ಫೈನ್‌ ಆರ್ಟ್‌ ಸೊಸೈಟಿ ವತಿಯಿಂದ ಹಮ್ಮಿಕೊಂಡಿದ್ದ ಹಿರಿಯ ಚಿತ್ರಕಲಾವಿದ ಕೂಡಲಯ್ಯ ಹಿರೇಮಠ ಅವರ ಜಲವರ್ಣಗಳ ಕಲಾಕೃತಿ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

ಚಿತ್ರಕಲೆ ನೋಡುತ್ತಲೇ ನಮಗೆ ಅದರಲ್ಲಿನ ಅಭಿವ್ಯಕ್ತಿ, ವಾಸ್ತವತೆ ತಿಳಿಯುತ್ತದೆ. ರಾಮಾಯಾಣದ ಸುದೀರ್ಘ‌ 14 ವರ್ಷಗಳ ವನವಾಸವನ್ನು ಕೇವಲ ನಾಲ್ಕು ಪುಟಗಳಲ್ಲಿ ತಿಳಿಸುವ ಶಕ್ತಿ ಚಿತ್ರಕಲೆಗಿದೆ ಎಂದು ಹೇಳಿದರು. 

ವಿದ್ಯಾರ್ಥಿಗಳು ಓದು-ಬರಹವೇ ಮುಖ್ಯವೆಂದು ಭಾವಿಸಬಾರದು. ಓದು-ಬರಹದಲ್ಲಿ ಯಶಸ್ವಿಯಾದರೆ ಜೀವನವೇ ಗೆದ್ದಂತಲ್ಲ. ವಿಫಲವಾರದೆ ಬದುಕೇ ಮುಗಿದಂತಲ್ಲ. ಓದಿನೊಂದಿಗೆ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಾಗ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯ ಎಂದು ಹೇಳಿದರು.

ದಿ ಐಡಿಯಲ್‌ ಫೈನ್‌ ಆರ್ಟ್‌ ಸೊಸೈಟಿ ನಿರ್ದೇಶಕ ಡಾ| ವಿ.ಜಿ. ಅಂದಾನಿ ಮಾತನಾಡಿ, ಕೂಡಲಯ್ಯ ಹಿರೇಮಠ ಅವರು ಜಲವರ್ಣ ಕಲಾಕೃತಿಗಳ ರಚನೆಯಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಅವರ ಜಲವರ್ಣ ಕಲಾಕೃತಿಗಳ ಕುರಿತು ಯುವ ಜನಾಂಗಕ್ಕೆ ತಿಳಿಸುವ ಉದ್ದೇಶದಿಂದ ಈ ಕಲಾಕೃತಿ ಪ್ರದರ್ಶನ ಆಯೋಜಿಸಲಾಗಿದೆ. ಕಲಾಕೃತಿಗಳನ್ನು ವಿದ್ಯಾರ್ಥಿಗಳು ನೋಡಿ ಕಲಿಯಲು ಅನುಕೂಲವಾಗಲಿದೆ ಎಂದರು.

ಎಂಎಂಕೆ ಕಾಲೇಜ್‌ ಆಫ್‌ ವಿಜ್ಯುವಲ್‌ ಆರ್ಟ್‌ ಪ್ರಾಂಶುಪಾಲ ಶೇಷಿರಾವ್‌ ಬಿರಾದಾರ, ದಿ ಐಡಿಯಲ್‌ ಫೈನ್‌ ಆರ್ಟ್‌ ಸೊಸೈಟಿ ಪ್ರಾಂಶುಪಾಲ ರಾಜಶೇಖರ ಎಸ್‌, ಉಪನ್ಯಾಸಕರಾದ ಗೌತಮ ಅಂದಾನಿ, ಶಶಿಕಾಂತ ಮಾಶಾಳಕರ, ವೀರಭದ್ರಪ್ಪ, ಚಂದ್ರಹಾಸ ಜಾಲಿಹಾಳ ಹಾಗೂ ಚಿತ್ರಕಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

Untitled-1

ಸೆಕ್ಯೂರಿಟಿ ಗಾರ್ಡ್‌ ಸೋಗಿನಲ್ಲಿ ಮನೆ ಕಳವು: ನಾಲ್ವರು ಭದ್ರತಾ ಸಿಬ್ಬಂದಿ ಸೇರಿ ಐವರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

12

ಗ್ರಾಮೀಣ ಕಲೆ ಜೀವನದ ಮೌಲ್ಯ: ಶ್ರೀ

11

ಗೊಂಡ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

10

ಕಾನೂನು ಸಾಕ್ಷರತೆ ಅವಶ್ಯ: ನ್ಯಾ| ಚಂದ್ರಕಾಂತ

9

ಸ್ವಯಂ ಉದ್ಯೋಗ ಕೈಗೊಳ್ಳಿ: ಗುತ್ತೇದಾರ

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.