ವಸತಿ ನಿಲಯ ನೌಕರರ ಬಾಕಿ ವೇತನ ನೀಡಿ

Team Udayavani, May 26, 2022, 11:59 AM IST

7hostel

ಕಲಬುರಗಿ: ಜಿಲ್ಲೆಯಲ್ಲಿರುವ ಸರ್ಕಾರಿ ವಸತಿ ನಿಲಯಗಳಲ್ಲಿ ದುಡಿಯುತ್ತಿರುವ ಹೊರ ಗುತ್ತಿಗೆ ನೌಕರರ ಬಾಕಿ ವೇತನ ಪಾವತಿಸುವಂತೆ ಒತ್ತಾಯಿಸಿ ಬುಧವಾರ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್‌ ಮತ್ತು ವಸತಿ ಶಾಲಾ ಹೊರ ಗುತ್ತಿಗೆ ನೌಕರರ ಸಂಘದ ಸದಸ್ಯರು ಧರಣಿ ಮಾಡಿ ಸರ್ಕಾರವನ್ನು ಆಗ್ರಹಿಸಿದರು.

ಕಳೆದ ಹಲವು ತಿಂಗಳಿಂದ ಸಂಬಳ ನೀಡುತ್ತಿಲ್ಲ. ಅದೂ ಅಲ್ಲದೇ, ನೌಕರರ ಹೆಸರಿನಲ್ಲಿ ಇಪಿಎಫ್‌ ಮತ್ತು ಇಎಸ್‌ಐ ಹಣವನ್ನು ಪ್ರತಿ ತಿಂಗಳು ತುಂಬುತ್ತಿಲ್ಲ. ಕನಿಷ್ಟ ವೇತನ ನೀಡುವಂತೆ ಸರ್ಕಾರದ ಆದೇಶವಿದ್ದರೂ ಗುತ್ತಿಗೆದಾರರು ಸರಿಯಾಗಿ ಸಂಬಳ ನೀಡುತ್ತಿಲ್ಲ. ಈ ಕುರಿತು ಹಲವಾರು ಬಾರಿ ನಾವು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೆ ಕೇವಲ ಮನವಿ ಪಡೆದು ಸುಮ್ಮನಾಗುವುದು ವಾಡಿಕೆಯಾದಂತಿದೆ. ಆದ್ದರಿಂದ ಇಂತಹ ನಿರ್ಲಕ್ಷ್ಯ ಮನೋಭಾವ ಖಂಡಿಸಿ ನಾವು ಒಂದು ದಿನದ ಸಾಂಕೇತಿಕ ಧರಣಿ ಮಾಡುತ್ತಿದ್ದೇವೆ. ಈ ಸಮಸ್ಯೆ ಕೂಡಲೇ ಬಗೆ ಹರಿಯದೇ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪದ ಹೋರಾಟ ಮಾಡಬೇಕಾಗುತ್ತದೆ ಎಂದು ಧರಣಿ ನಿರತರು ಎಚ್ಚರಿಸಿದ್ದಾರೆ.

ಸಂಘದ ಜಿಲ್ಲಾ ಅಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ಉಪಾಧ್ಯಕ್ಷ ಮೇಘರಾಜ ಕಠಾರೆ, ಜಗದೇವಿ ಚಂದನಕೇರಾ, ಮಾಪಣ್ಣ ಜಾನಕರ್‌, ಪರಶುರಾಮ ಹಡಲಗಿ, ಬಾಬು ಹೊಸಮನಿ, ಚಂದ್ರಕಾಂತ ಮಾಂಗ್‌ ಮತ್ತಿತರರು ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.