ಮಹಿಳೆಯರಿಂದ ಕವನ ರಚನೆ ಹೆಮ್ಮೆ ಸಂಗತಿ: ಡಾ| ಅಪ್ಪ

Team Udayavani, Feb 11, 2019, 6:39 AM IST

dvg-9.jpg

ಕಲಬುರಗಿ: ಲಕ್ಷಾಂತರ ಜನರು ಕನ್ನಡ ಸ್ನಾತಕೋತರ ಪದವಿ ಮುಗಿಸಿದ್ದಾರೆ. ಕವಿಗಳ ಸಾಲಿನಲ್ಲಿ ನಿಲ್ಲುವರು ಕೇವಲ ಬೆರಳೆಣಿಕೆಯಷ್ಟು ಮಾತ್ರ. ಅದರಲ್ಲೂ ಮಹಿಳೆಯರೂ ಕವನ ರಚಿಸಿ, ವಾಚನ ಮಾಡಿದ್ದೂ ಹೆಮ್ಮೆ ವಿಷಯವಾಗಿದೆ ಎಂದು ಶರಣಬಸವೇಶ್ವರ ಮಹಾದಾಸೋಹಿ ಸಂಸ್ಥಾನದ ಪೀಠಾಧಿಪತಿ ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಹೇಳಿದರು.

ಅಖೀಲ ಭಾರತ ಶಿವಾನುಭವ ಮಂಟಪದಲ್ಲಿ ಕಾವ್ಯಾಂಜಲಿ ಮಹಿಳಾ ಸಾಂಸ್ಕೃತಿಕ ಸಂಘದ ವತಿಯಿಂದ ರವಿವಾರ ಹಮ್ಮಿಕೊಂಡಿದ್ದ ಕಾವ್ಯಾಂಜಲಿ ಕವಿಗೋಷ್ಠಿ, ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಬರವಣಿಗೆ ಕಲೆ ಹೆಚ್ಚಿಸಿಕೊಳ್ಳಬೇಕು ಎಂದರಲ್ಲದೇ, ಸ್ತ್ರೀಯರಲ್ಲಿನ ಕವನ ಬರವಣಿಗೆ ಉತ್ಸಾಹಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಮಾತನಾಡಿ, ಮಹಿಳಾ ಸಾಹಿತಿಗಳು ಇನ್ನೂ ಹೆಚ್ಚಿನ ರೀತಿಯಲ್ಲಿ ಸಮಾಜಕ್ಕೆ ಸಿಗುವಂತಾಗಲಿ. ಮಹಿಳೆಯರ ಸಾಹಿತ್ಯ ಕ್ಷೇತ್ರದ ಅಭಿವೃದ್ಧಿಗೆ, ಬೆಳವಣಿಗೆಗೆ ಶರಣ ಸಂಸ್ಥಾನದಿಂದ ಸದಾಕಾಲ ಸಹಕಾರ, ಪ್ರೋತ್ಸಾಹ ದೊರೆಯುತ್ತದೆ ಎಂದರು.

ಪೂಜ್ಯ ದಾಕ್ಷಾಯಣಿ ಅವ್ವ ಮಾತನಾಡಿ, ಹೆಣ್ಣು ಮಕ್ಕಳ ಸಾಧನೆ ಅಪಾರವಾಗಿದೆ. ಈ ಕಾರ್ಯಕ್ರಮ ಅರ್ಥಪೂರ್ಣವಾಗಿದೆ ಎಂದು ಹೇಳಿದರು. ಸಂಘದ ಕಾರ್ಯದರ್ಶಿ ಮಂಗಲಾ ವಿ. ಕಪ್ರ ಪ್ರಾಸ್ತಾವಿಕವಾಗಿ ಮಾತನಾಡಿದರು.

ಲೀಲಾವತಿ ಕುಲಕರ್ಣಿ, ಪರವೀನ್‌ ಸುಲ್ತಾನ್‌, ವಿಶಾಲಾಕ್ಷಿ ಕರಡ್ಡಿ, ಶಕುಂತಲಾ ಪಾಟಿಲ, ಶಾಂತಲಾ ಪಸ್ತಾಪುರ, ನೀತಾ ಹಾಗೂ ಡಾ| ಶರಣಬಸವಪ್ಪ ಅಪ್ಪ , ದಾಕ್ಷಾಯಣಿ ಅವ್ವ ಹಾಗೂ ಚಿ. ದೊಡ್ಡಪ್ಪ ಅಪ್ಪ ಕುರಿತು ಕಾವ್ಯವಾಚನ ಮಾಡಿದರು. ಸುರೇಖಾ ಸಾಗರ, ಸುರೇಶ ಬಡಿಗೇರ ಅವರನ್ನು ಸನ್ಮಾನಿಸಲಾಯಿತು. ಶಾಮಲಾ ಕುಲಕರ್ಣಿ ನಿರೂಪಿಸಿದರು, ಮಲ್ಲಿಕಾರ್ಜುನ ಮಣ್ಣೂರ, ಪ್ರೊ| ಚಂದ್ರಶೇಖರ ನರಕೆ, ಡಾ| ನೀಲಾಂಬಿಕಾ ಶೇರಿಕಾರ, ಡಾ| ಸಿದ್ಧಮ್ಮ ಗುಡೇದ, ಡಾ| ಶಿವರಾಜಶಾಸ್ತ್ರೀ ಹೆರೂರ, ಕೃಪಾಸಾಗರ ಗೊಬ್ಬೂರ ಹಾಗೂ ಮುಂತಾದವರಿದ್ದರು.

ಟಾಪ್ ನ್ಯೂಸ್

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.