ಪ್ರಧಾನಿ ಗಲ್ಲಿ ಗಲ್ಲಿಯಲ್ಲಿ ರೋಡ್ ಶೋ ಮಾಡಿದ್ದು ಹಾಸ್ಯಾಸ್ಪದ: ಖರ್ಗೆ
Team Udayavani, Mar 5, 2017, 2:23 PM IST
ಕಲಬುರಗಿ : ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಭಾನುವಾರ ತೀವ್ರ ವಾಗ್ಧಾಳಿ ನಡೆಸಿದರು.
ಪ್ರಧಾನಿ ಯೊಬ್ಬರು ವಾರಣಾಸಿಯ ಗಲ್ಲಿಗಲ್ಲಿಗಳಲ್ಲಿ ರೋಡ್ ಶೋ ನಡೆಸಿರುವುದು ಹಾಸ್ಯಾಸ್ಪದ. ಅವರಿಗೆ ತಾನು ಹೋದಲೆಲ್ಲಾ ಮತಗಳು ಸಿಗುತ್ತವೆ ಎನ್ನುವ ಭ್ರಮೆ ಇದೆ ಎಂದರು.
ಅಮೆರಿಕದಲ್ಲಿ ಭಾರತೀಯರನ್ನು ಗುರಿಯಾಗಿರಿಸಿಕೊಂಡು ದಾಳಿಗಳ ಕುರಿತು ತೀವ್ರ ಕಳವಳ ವ್ಯಕ್ತ ಪಡಿಸಿದ ಖರ್ಗೆ , ಪ್ರಧಾನಿ ಮೋದಿ ಅವರು ಕೂಡಲೆ ಅಮೆರಿಕ ಅಧ್ಯಕ್ಷರಿಗೆ ಕರೆ ಮಾಡಿ ಈ ಬಗ್ಗೆ ಮಾತನಾಡಬೇಕು ಎಂದು ಆಗ್ರಹಿಸಿದರು.
ಜನಾಂಗೀಯ ದಾಳಿ ಗಳು ನಿಲ್ಲದೇ ಹೋದರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಯುದ್ಧಕ್ಕೆ ನಾಂದಿಯಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ