ಕಲಬುರಗಿ: ಕಂಟೈನ್ ಮೆಂಟ್ ಝೋನ್ ತೆರವುಗೊಳಿಸಲು ಬಂದ ಸಂಸದ ಜಾಧವ್ ಗೆ ಘೇರಾವ್

Team Udayavani, May 10, 2020, 3:22 PM IST

ಕಲಬುರಗಿ: ಕಂಟೈನ್ ಮೆಂಟ್ ಝೋನ್ ತೆರವುಗೊಳಿಸಲು ಬಂದ ಸಂಸದ ಜಾಧವ್ ಗೆ ಘೇರಾವ್

ಕಲಬುರಗಿ: ಜಿಲ್ಲೆಯ ವಾಡಿ ಪಟ್ಟಣದಲ್ಲಿ ಕಂಟೈನ್ ಮೆಂಟ್ ಝೋನ್ ಮುಕ್ತಗೊಳಿಸಲು ತೆರಳಿದ್ದ ಸಂಸದ ಡಾ.ಉಮೇಶ ಜಾಧವ್ ಗೆ ಕಾಂಗ್ರೆಸ್ ಕಾರ್ಯಕರ್ತರು ಘೇರಾವ್ ಹಾಕಿದ ಘಟನೆ ರವಿವಾರ ನಡೆದಿದೆ.

ಎರಡು ವರ್ಷದ ಮಗುವಿಗೆ ಕೋವಿಡ್-19 ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ‌ ಮಗುವಿನ ಕುಟುಂಬ ವಾಸವಿದ್ದ ಪಿಲಕಮ್ಮ ಬಡಾವಣೆಯನ್ನು ಕಂಟೈನ್ ಮೆಂಟ್ ಝೋನ್ ಎಂದು ಘೋಷಿಸಿ ಸೀಲ್ ಡೌನ್ ಮಾಡಲಾಗಿತ್ತು.

ಮಗು ಸೋಂಕು ಮುಕ್ತವಾಗಿದ್ದು, ಆ ಬಡಾವಣೆಯಲ್ಲಿ ಮತ್ತೆ ಯಾರಿಗೂ ಸೋಂಕು ಕಾಣಿಸಿಕೊಂಡಿಲ್ಲ. ಅಲ್ಲದೇ, ಸೀಲ್ ಡೌನ್ ಮಾಡಿ 28 ದಿನಗಳ ಕಳೆದಿರುವುದರಿಂದ ರವಿವಾರ ಸಂಸದ ಜಾಧವ್ ಬಡಾವಣೆಗೆ ಹಾಕಿದ್ದ ಬ್ಯಾರಿಕೇಡ್ ತೆರವುಗೊಳಿಸಲು ಬಂದಿದ್ದರು.

ಆದರೆ, ಸ್ಥಳದಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ಎಷ್ಟು ದಿನ ಸೀಲ್ ಡೌನ್ ಇದ್ದರೂ, ಬಡಾವಣೆ ಜನರನ್ನು ಪರಿಸ್ಥಿತಿ ನೋಡಲು ಬಾರದ ಸಂಸದರು ಈಗ ಬಂದಿದ್ದಾರೆ. ಸಂಸದರು ಕಂಟೈನ್ ಮೆಂಟ್ ಝೋನ್ ತೆರವುಗೊಳಿಸುವುದು ಬೇಡ. ಪೊಲೀಸರು, ಆರೋಗ್ಯ ಇಲಾಖೆಯೇ ಅಧಿಕಾರಿಗಳು ತರೆವುಗೊಳಿಸಲಿ ಎಂದು ಸಂಸದ ಜಾಧವ್ ಗೆ ಘೇರಾವ್ ಹಾಕಿದರು.

ಪೊಲೀಸರು ಮಧ್ಯ ಪ್ರವೇಶಿಸಿ ಕಾಂಗ್ರೆಸ್ ಕಾರ್ಯಕರ್ತರನ್ನು ತಡೆದರು.‌ ಆಗ ಸಂಸದ ಜಾಧವ್ ಬ್ಯಾರಿಕೇಡ್ ತೆರೆಯುವ ಮೂಲಕ ಕಂಟೈನ್ ಮೆಂಟ್ ಝೋನ್ ಮುಕ್ತಗೊಳಿಸಿದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಸಂಸದರಿಗೆ ಶೇಮ್ ಶೇಮ್ ಎಂದು ಕೂಗಿದರು.

ಟಾಪ್ ನ್ಯೂಸ್

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

ನವೆಂಬರ್‌ನಲ್ಲಿ ಬ್ಯಾಂಕುಗಳಿಗೆ 10 ದಿನ ರಜೆ!

ನವೆಂಬರ್‌ನಲ್ಲಿ ಬ್ಯಾಂಕುಗಳಿಗೆ 10 ದಿನ ರಜೆ!

ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್‌

ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್‌

ಮನೆ ಸ್ವಚ್ಛವಿದ್ದರೆ ಟಿವಿ, ಮೊಬೈಲ್‌ ಗಿಫ್ಟ್!

ಮನೆ ಸ್ವಚ್ಛವಿದ್ದರೆ ಟಿವಿ, ಮೊಬೈಲ್‌ ಗಿಫ್ಟ್!

ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಕಡ್ಡಾಯ ಆದೇಶ ಮರುಪರಿಶೀಲನೆಗೆ ಹೈಕೋರ್ಟ್‌ ಸೂಚನೆ

ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಕಡ್ಡಾಯ ಆದೇಶ ಮರುಪರಿಶೀಲನೆಗೆ ಹೈಕೋರ್ಟ್‌ ಸೂಚನೆ

ಸಿನಿಮಾ ನಟಿ ಮೇಲೆ ಹಲ್ಲೆ : ಮಾಜಿ ಪ್ರಿಯಕರ ಸೆರೆ

ಸಿನಿಮಾ ನಟಿ ಮೇಲೆ ಹಲ್ಲೆ : ಮಾಜಿ ಪ್ರಿಯಕರ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9grama

ಜನಧ್ವನಿಯಾಗಿ ಹೋರಾಟಕ್ಕೆ ಮುಂದಾಗಿ

7toilet

ಇನ್ನೂ ತೊಲಗಿಲ್ಲ ಬಯಲು ಶೌಚದ ಪಿಡುಗು

5protest

ಕಬ್ಬಿನ ದರ ನಿಗದಿಗೆ ರೈತರ ಪಟ್ಟು; ಧರಣಿ ಮುಂದುವರಿಕೆ

4bank

ಮಧ್ಯಾಮಾವಧಿ ಸಾಲ ವಿತರಣೆಗೆ

3fall

ನೋಡುಗರ ಕಣ್ಮನ ಸೆಳೆಯುತ್ತಿದೆ ನೀರಿನ ಝರಿ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಲಾಡ್ಜ್ ಗೆ ಕರೆದೊಯ್ದು ಆತ್ಯಾಚಾರ: ಬಂಧನ

ಲಾಡ್ಜ್ ಗೆ ಕರೆದೊಯ್ದು ಆತ್ಯಾಚಾರ: ಆರೋಪಿಸಿ ಬಂಧನ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

ನವೆಂಬರ್‌ನಲ್ಲಿ ಬ್ಯಾಂಕುಗಳಿಗೆ 10 ದಿನ ರಜೆ!

ನವೆಂಬರ್‌ನಲ್ಲಿ ಬ್ಯಾಂಕುಗಳಿಗೆ 10 ದಿನ ರಜೆ!

ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್‌

ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.