ವೃತ್ತಿಗೆ ನ್ಯಾಯ ಒದಗಿಸಿದರೆ ಉತ್ತಮ ಫಲಿತಾಂಶ ಸಾಧ್ಯ

Team Udayavani, Jan 2, 2018, 11:19 AM IST

gul-6.jpg

ಶಹಾಬಾದ: ಉಪನ್ಯಾಸಕರು ಆಯ್ಕೆ ಮಾಡಿಕೊಂಡಿರುವ ಉಪನ್ಯಾಸಕ ವೃತ್ತಿಗೆ ನ್ಯಾಯ ಒದಗಿಸುವಂತ ಕೆಲಸವಾದರೆ
ಗುಣಮಟ್ಟದ ಫಲಿತಾಂಶ ಪಡೆಯಲು ಸಾಧ್ಯ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಸವರಾಜ ಡಿ. ಕಲಬುರಗಿ ಹೇಳಿದರು.

ನಗರದ ರಾಷ್ಟ್ರ ಭಾಷಾ ಶಿಕ್ಷಣ ಸಮಿತಿಯಲ್ಲಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ನಗರದ ಸಿ.ಎ. ಇಂಗಿನಶೆಟ್ಟಿ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಪಿಯುಸಿ ಫಲಿತಾಂಶ ಸುಧಾರಣೆಗೆ ಕಾಲೇಜಿನ ಉಪನ್ಯಾಸಕರಿಗೆ ಆಯೋಜಿಸಲಾಗಿದ್ದ ಪುನಶ್ಚೇತನ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಕರ ಕಾರ್ಯಸಾಧನೆಗೆ ಸಮಾಜದಿಂದ ಸೂಕ್ತ ಪ್ರೋತ್ಸಾಹ ಸಿಗದಿದ್ದರೂ, ನಮ್ಮ ಕೈಯಲ್ಲಿ ಕಲಿತ ವಿದ್ಯಾರ್ಥಿಗಳು ಕೊಡುವ ಗೌರವ ಎಲ್ಲಕ್ಕಿಂತ ದೊಡ್ಡದು. ಶಿಕ್ಷಕರಲ್ಲಿ ಈಗ ತಲೆಮಾರಿನ ಅಂತರವಾಗಿದ್ದು, ಮೌಲ್ಯಗಳು ಕಡಿಮೆಯಾಗುತ್ತಿವೆ.

 ಉಪನ್ಯಾಸಕ ವೃತ್ತಿ ಪ್ರೀತಿಸಿ, ಗೌರವಿಸಬೇಕು. ಕೊಠಡಿಯಲ್ಲಿ ಸರಿಯಾಗಿ ಪಾಠ ಮಾಡಿದರೆ ಸಾಲದು. ಹೆಚ್ಚಿನ ಸಮಯ ನಿಯೋಗಿಸಿ ಮಕ್ಕಳಿಗೆ ಮನದಟ್ಟಾಗುವಂತೆ ವಿಷಯ ಕಲಿಸಬೇಕು. ಅಲ್ಲದೇ ವಿಷಯ ಕ್ಲಿಷ್ಟ ಎಂಬುದನ್ನು ಹೋಗಲಾಡಿಸಲು ವಿದ್ಯಾರ್ಥಿಗಳಿಗೆ ಪಾಠ ಮಾಡುವುದರೊಂದಿಗೆ ಪ್ರಶ್ನೆ ಪತ್ರಿಕೆ ಕಾರ್ಯಾಗಾರ ಹಮ್ಮಿಕೊಳ್ಳುವುದು ಅವಶ್ಯಕವಿದೆ. ಮಕ್ಕಳಲ್ಲಿ ಪ್ರತಿಭೆ ಇದೆ.ಅದನ್ನು ಹೊರಹಾಕಲು ನಿಮ್ಮ ಸ್ವಲ್ಪ ಪ್ರಯತ್ನ ಅವರ ಜೀವನದ ದಿಕ್ಕು ಬದಲಾಯಿಸಬಹುದು.

ಫಲಿತಾಂಶದಲ್ಲಿ ಏರಿಕೆ ಕಾಣಬೇಕಾದರೆ ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಜವಾಬ್ದಾರಿ ಹೆಚ್ಚಿನದಿದೆ. ಆದ್ದರಿಂದ ಉಪನ್ಯಾಸಕರು ತಾವು ಏತಕ್ಕಾಗಿ ಇಲ್ಲಿ ಬಂದಿದ್ದೇವೆ. ನಿಮ್ಮ ಸಂಬಳ ಯಾರಿಂದ ಬರುತ್ತಿದೆ. ಸಂಬಳಕ್ಕೆ ತಕ್ಕಂತೆ ನಾವು ಸಮರ್ಪಕ ಕಾರ್ಯ ಮಾಡಿದ್ದೇವೆ ಎಂದು ಒಮ್ಮೆ ಆತ್ಮಾವಲೋಕನ ಮಾಡಿಕೊಂಡು ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕಾದುದು ನಿಮ್ಮ ಆದ್ಯ ಕರ್ತವ್ಯ ಎಂದು ಹೇಳಿದರು.

ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಚಂದ್ರಕಾಂತ ಔಂಟೆ, ಅಂಜುಮನ್‌ ಕಾಲೇಜಿನ ಪ್ರಾಂಶುಪಾಲ ಪೀರಪಾಷಾ, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಸವರಾಜ ಕೊಳಕೂರ ಇದ್ದರು. ರಾಜಕುಮಾರ ಬಾಸೂತ್ಕರ್‌ ಸ್ವಾಗತಿಸಿದರು ಉಪನ್ಯಾಸಕ ಪ್ರವೀಣ ರಾಜನ ನಿರೂಪಿಸಿದರು. ಉಪನ್ಯಾಸಕ ರಮೇಶ ವಾಲಿ ವಂದಿಸಿದರು. 

ಟಾಪ್ ನ್ಯೂಸ್

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.