ಪಿಎಸ್ಐ ಅಕ್ರಮ: ಮತ್ತೆ ಇಬ್ಬರು ಪೊಲೀಸ್ ಅಧಿಕಾರಿಗಳ ಬಂಧನ

ಪ್ರಕರಣದಲ್ಲಿ ಶಾಸಕರು, ಶಾಸಕರ ಸಹೋದರ ಹೆಸರೂ ಸಹ ಕೇಳಿ ಬರುತ್ತಿದೆ

Team Udayavani, May 5, 2022, 4:46 PM IST

18PSI

ಕಲಬುರಗಿ: ಪಿಎಸ್ಐ ನೇಮಕಾತಿಯ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಮಹತ್ತರ ಹೆಜ್ಜೆ ಇಟ್ಟಿರುವ ಸಿಐಡಿ, ಗುರುವಾರ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಬಂಧಿಸಿದ್ದಾರೆ.

ರಾಯಚೂರು ಜಿಲ್ಲೆಯ ಲಿಂಗಸೂಗುರು ಡಿವೈಎಸ್‌ಪಿ ಮಲ್ಲಿಕಾರ್ಜುನ ಸಾಲಿ,  ಬೆರಳಚ್ಚು ವಿಭಾಗದ ಸಿಪಿಐ ಆನಂದ ಮೇತ್ರೆ ಬಂಧಿತ ಆರೋಪಿಗಳು. ಮಲ್ಲಿಕಾರ್ಜುನ ಸಾಲಿ ಈ ಹಿಂದೆ ಆಳಂದ ವಿಭಾಗದ ಡಿಎಸ್ಪಿಯಾಗಿದ್ದರು. ಇಲ್ಲಿಯವರೆಗೆ ಬಂಧಿತರ ಸಂಖ್ಯೆ 30 ದಾಟಿದೆ.

ನಿನ್ನೆಯಿಂದ ವಿಚಾರಣೆ ನಡೆಸಿದ್ದ ಸಿಐಡಿ ಅಧಿಕಾರಿಗಳು ಇಂದು ಸತತ ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿ, ಈ ಇಬ್ಬರು ಅಧಿಕಾರಿಗಳನ್ನು ಬಂಧಿಸಿ, ವೈದ್ಯಕೀಯ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು.

ಇದನ್ನೂ ಓದಿ: ರಮೇಶ ಜಾರಕಿಹೊಳಿ ವಿರುದ್ಧ ಮತ್ತೆ ಹೋರಾಟ ಶುರು ಮಾಡುತ್ತಾ ಕಾಂಗ್ರೆಸ್‌?

ಇಲ್ಲಿ ಯವರೆಗೆ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್‌ಗಳು, ಅಭ್ಯರ್ಥಿಗಳು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಅಭ್ಯರ್ಥಿಗಳು ಬಂಧನವಾಗಿದ್ದರೆ ಇಂದು ಹಿರಿಯ ಪೊಲೀಸ್ ಅಧಿಕಾರಿಗಳು ಬಂಧನವಾಗಿರುವುದನ್ನು ನೋಡಿದರೆ ಈ ಪ್ರಕರಣ ದಲ್ಲಿ ಇನ್ನೂ ಹಿರಿಯ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿರುವುದು ಸಾಬೀತು ಪಡಿಸುವಂತಾಗಿದೆ. ಇದಲ್ಲದೆ ಕಲ್ಯಾಣ ಕರ್ನಾಟಕ ಭಾಗದ ಹಿರಿಯ ಶಾಸಕರ ಹಾಗೂ ಶಾಸಕರ ಸಹೋದರ ಹೆಸರೂ ಸಹ ಕೇಳಿ ಬರುತ್ತಿದೆ. ಒಟ್ಟಾರೆ ಈ ಅಕ್ರಮ ಬಗೆದಷ್ಟು ಆಳವಾಗುತ್ತಿದೆ.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.