ರಾಹುಲ್‌ ಕಾಂಗ್ರೆಸ್‌ ಪ್ರಧಾನಿ ಅಭ್ಯರ್ಥಿ:ಖರ್ಗೆ

Team Udayavani, Oct 24, 2018, 6:00 AM IST

x-24.jpg

ಕಲಬುರಗಿ: ಕಾಂಗ್ರೆಸ್‌ ಪಕ್ಷದ ಪ್ರಧಾನಿ ಅಭ್ಯರ್ಥಿ ರಾಹುಲ್‌ ಗಾಂಧಿ ಎನ್ನುವುದರಲ್ಲಿ ಎರಡು ಮಾತಿಲ್ಲ ಎಂದು ಕಾಂಗ್ರೆಸ್‌ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರು ರಾಹುಲ್‌ ಗಾಂಧಿ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಿಲ್ಲ ಎಂದು ಯಾವ ಅರ್ಥದಲ್ಲಿ ಹೇಳಿದ್ದಾರೆ ಎನ್ನುವುದು
ಗೊತ್ತಾಗುತ್ತಿಲ್ಲ. ಈ ವಿಷಯದಲ್ಲಿ ಸದ್ಯಕ್ಕೆ ಯಾವುದೇ ಗೊಂದಲ ಬೇಡ. ಚುನಾವಣೆಗೆ ಮುಂಚೆ ಈ ವಿಷಯ ಅಪ್ರಸ್ತುತ. ಕಾಂಗ್ರೆಸ್‌ ಪೂರ್ಣ ಬಲದ ಮೇಲೆ ಅಧಿಕಾರಕ್ಕೆ ಬಂದರೆ ಅವರೇ ಪ್ರಧಾನಿ ಆಗುತ್ತಾರೆ ಎನ್ನುವ ನಂಬಿಕೆ ತಮ್ಮದು ಎಂದರು.

ಕೋಮುವಾದಿ ಬಿಜೆಪಿಯನ್ನು ಸೋಲಿಸಲು ಜಾತ್ಯ ತೀತ ತತ್ವಗಳಲ್ಲಿ ನಂಬಿಕೆಯಿಟ್ಟಿರುವ ಎಲ್ಲ ಪಕ್ಷದವರು ಸೇರಿ ಒಗ್ಗಟ್ಟಾಗಿ ಲೋಕಸಭಾ ಚುನಾವಣೆ ಎದುರಿಸಬೇಕೆನ್ನುವ ವಿಚಾರವಿದೆ. ನಂತರ, ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶವಿದೆ. ಕನ್ಯಾಕುಮಾರಿಯಿಂದ ಹಿಡಿದು ಕಾಶ್ಮೀರದವರೆಗೆ ಯಾರಿಗೆ ಬೆಂಬಲವಿರುತ್ತದೆಯೋ ಅವರು ಪ್ರಧಾನಿಯಾಗುತ್ತಾರೆ ಎಂದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.