ಅತಿವೃಷ್ಟಿ ಹಾನಿ ವೀಕ್ಷಿಸಿದ ಶಾಸಕ ಮತ್ತಿಮಡು-ಡಿಸಿ

Team Udayavani, Sep 19, 2020, 7:14 PM IST

ಅತಿವೃಷ್ಟಿ ಹಾನಿ ವೀಕ್ಷಿಸಿದ ಶಾಸಕ ಮತ್ತಿಮಡು-ಡಿಸಿ

ಕಲಬುರಗಿ: ಕಳೆದೊಂದು ವಾರದಿಂದು ಸುರಿಯುತ್ತಿರುವ ಧಾರಾಕಾರ ಮಳೆಗೆ ಕಲಬುರಗಿ ಗ್ರಾಮೀಣ ಕ್ಷೇತ್ರದಲ್ಲೂ ಸಾಕಷ್ಟು ಹಾನಿಯಾಗಿದ್ದು, ಕಿತ್ತು ಹೋಗಿರುವ ರಸ್ತೆ, ನೀರಲ್ಲಿ ನಿಂತು ಹಾಳಾದ ಬೆಳೆಹಾನಿ ಸೇರಿದಂತೆ ಇತರ ಆಸ್ತಿ-ಪಾಸ್ತಿಗಳ ಹಾನಿಯನ್ನು ಶಾಸಕ ಬಸವರಾಜ ಮತ್ತಿಮಡು ಹಾಗೂ ಜಿಲ್ಲಾಧಿಕಾರಿ ವಿ.ವಿ. ರೆಡ್ಡಿ ಜೋತ್ಸ್ನಾ ವೀಕ್ಷಿಸಿದರು.

ಕ್ಷೇತ್ರದ ಕಲ್ಲಹಂಗರಗಾ, ಜಂಬಗಾ, ಕುಮಸಿ, ಬನ್ನೂರ, ಅವರಾದ, ಕುರಿಕೋಟಾ, ಸಿರಗಾಪುರ ಸೇರಿದಂತೆ ಇತರ ಗ್ರಾಮಗಳಿಗೆ ಭೇಟಿ ನೀಡಿ ಹಾನಿಯನ್ನು ಸಮಗ್ರವಾಗಿ ವೀಕ್ಷಿಸಿದರಲ್ಲದೇ ಅಗತ್ಯ ತುರ್ತು ಪರಿಹಾರ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಿಖರ ಹಾನಿ ಸಮೀಕ್ಷೆಯಾಗಬೇಕು. ಬೆಳೆಹಾನಿಯಲ್ಲಿ ಒಬ್ಬ ರೈತ ಹೊರಗುಳಿಯಬಾರದು. ಜತೆಗೆ ತೀವ್ರ ಸಮಸ್ಯೆಗೆ ಒಳಗಾಗಿರುವವರಿಗೆ ತಕ್ಷಣ ತಾತ್ಕಾಲಿಕ ವ್ಯವಸ್ಥೆ ಮಾಡುವಂತೆ ಶಾಸಕರು, ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಸಂತ್ರಸ್ತರಿಗಾಗಿ ಆರಂಭಿಸಿರುವ ಗಂಜಿ ಕೇಂದ್ರವನ್ನು ಪರಿಶೀಲಿಸಿ, ಜನರ ಸಮಸ್ಯೆ ಆಲಿಸಲಾಯಿತು. ಸೂಕ್ತ ಸೌಲಭ್ಯ ಒದಗಿಸುವಭರವಸೆ ನೀಡಲಾಯಿತು. ಗಂಜಿ ಕೇಂದ್ರದ ಅಡುಗೆ ಕೋಣೆ ಪರಿಶೀಲಿಸಿ, ಸ್ವತಃ ಆಹಾರ ಸೇವಿಸಿ ಗುಣಮಟ್ಟ ಪರಿಶೀಲಿಸಲಾಯಿತು. ಕಮಲಾಪುರ ತಹಶೀಲ್ದಾರ್‌ ಅಂಜುಮ್‌ ತಬಸುಮ್‌, ಪ್ರಮುಖರಾದ ಜಗನ್ನಾಥ್‌ ಮಾಲಿ ಪಾಟೀಲ್‌, ಮಲ್ಲಿಕಾರ್ಜುನ್‌ ಹೀರಾಪುರ, ಕಲ್ಯಾಣರಾವ ಪಾಟೀಲ, ಶ್ರೀಚಂದ ಗಿರಿರಾಜ ಪಾಟೀಲ, ಚನ್ನವೀರಪ್ಪಎಂ ಸಲಗರ್‌, ಮಲ್ಲಿಕಾರ್ಜುನ್‌ ನೀಲೂರ, ಶರಣಗೌಡ ಪಾಟೀಲ, ಶಿವಕುಮಾರ್‌ ಪಾಟೀಲ್‌, ಶಿವಪುತ್ರಪ್ಪ ಹತಗುಂದಿ, ಸೋಮನಾಥ್‌ ಹತ್ತಿಕಂಕಣ, ಸೂರ್ಯಕಾಂತ ತೆಗನುರ, ರಾಜು ವಾಲಿ, ಶಂಭು ಬಿಲಗುಂದಿ, ಚೇತನ ತಡಕಲ, ಚೆನ್ನವೀರ ಹಿರೇಮಠ್ ಇದ್ದರು.

ಟಾಪ್ ನ್ಯೂಸ್

ಶ್ರೀರಾಮನ ಮೊಮ್ಮಕ್ಕಳೆಂದು ಹೇಳಿಕೊಳ್ಳಲು ನಾಚಿಕೆಯಾಗಲ್ವಾ: BJP ವಿರುದ್ಧ ಧ್ರುವನಾರಾಯಣ ಕಿಡಿ

ಶ್ರೀರಾಮನ ಮೊಮ್ಮಕ್ಕಳೆಂದು ಹೇಳಿಕೊಳ್ಳಲು ನಾಚಿಕೆಯಾಗಲ್ವಾ: BJP ವಿರುದ್ಧ ಧ್ರುವನಾರಾಯಣ ಕಿಡಿ

ಕೊಟ್ಟಿಗೆಹಾರ : ಕೆಲಸಕ್ಕೆಂದು ಹೋಗಿ ನಾಪತ್ತೆಯಾಗಿದ ವ್ಯಕ್ತಿ ಶವವಾಗಿ ಪತ್ತೆ, ಕೊಲೆ ಶಂಕೆ

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ದಟ್ಟ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

ಐಪಿಎಲ್ ರಿಟೆನ್ಶನ್: ವಿರಾಟ್ ಕೊಹ್ಲಿಗಿಂತ ಜಡೇಜಾ ಹೆಚ್ಚು ಹಣ ಪಡೆದಿದ್ದು ಹೇಗೆ?

ಐಪಿಎಲ್ ರಿಟೆನ್ಶನ್: ವಿರಾಟ್ ಕೊಹ್ಲಿಗಿಂತ ಜಡೇಜಾ ಹೆಚ್ಚು ಹಣ ಪಡೆದಿದ್ದು ಹೇಗೆ?

arrested

ಮಗಳ ಮೇಲೆ ಲೈಂಗಿಕ ದೌರ್ಜನ್ಯ: ಮಂಗಳೂರಿನಲ್ಲಿ ರೌಡಿಶೀಟರ್ ನ ಬಂಧನ

ರಾಧೆ ಶ್ಯಾಮ್

‘ಆಶಿಕಿ ಆ ಗಯಿ’ ಎಂದ ಪ್ರಭಾಸ್-ಪೂಜಾ: ಟ್ರೆಂಡಿಂಗ್ ನಲ್ಲಿದೆ ರಾಧೆ ಶ್ಯಾಮ್ ಚಿತ್ರದ ಹೊಸ ಹಾಡು

hdk

ಕರೆಯದೆ ಇರುವವರ ಮನೆ ಬಾಗಿಲಿಗೆ ಹೋಗಲು ಆಗುತ್ತಾ : ಎಚ್ ಡಿಕೆ

ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

ಚಿತ್ರ ಸಾಹಿತಿ, ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರಪ್ಪ

ಹೈಕಮಾಂಡ್ ನಿಂದ ಸಚಿವರ ರಹಸ್ಯ ವರದಿ ವಿಚಾರ ನನಗೆ ಗೊತ್ತಿಲ್ಲ: ಈಶ್ವರಪ್ಪ

11police’

ಅಬಕಾರಿ ದಾಳಿ: 1 ಲಕ್ಷ ಮೌಲ್ಯದ ಮದ್ಯ ಜಪ್ತಿ

10crop

ಬೆಳೆ ಹಾನಿ; ಎಕರೆಗೆ 40 ಸಾವಿರ ನೀಡಲು ರೈತರ ಆಗ್ರಹ

8bankloan

ಸಾಲ ಪಡೆಯಲು ಜನಜಂಗುಳಿ

7devolop

ವಿಜ್ಞಾನ ಬೆಳವಣಿಗೆಗೆ ಕೊಡುಗೆ ನೀಡಿ: ಅಗಸರ

MUST WATCH

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

udayavani youtube

ಹೊಂಡ ಗುಂಡಿಯ ರಸ್ತೆಗೆ ಸಾರ್ವಜನಿಕರಿಂದ ಪೂಜೆ !

udayavani youtube

ಕಾಪು ಪರಿಸರದಲ್ಲಿ ಗಾಳಿ, ಗುಡುಗು, ಮಿಂಚು ಸಹಿತ ಭಾರೀ ಮಳೆ

udayavani youtube

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

udayavani youtube

ಸುಟ್ಟಗಾಯ ಸಂರ್ಪೂಣ ನಿವಾರಣೆ ಆಗಲು ಈ ನಾಟಿ ವೈದ್ಯರ ಬಳಿ ಇದೆ ಔಷಧಿ.

ಹೊಸ ಸೇರ್ಪಡೆ

ಶ್ರೀರಾಮನ ಮೊಮ್ಮಕ್ಕಳೆಂದು ಹೇಳಿಕೊಳ್ಳಲು ನಾಚಿಕೆಯಾಗಲ್ವಾ: BJP ವಿರುದ್ಧ ಧ್ರುವನಾರಾಯಣ ಕಿಡಿ

ಶ್ರೀರಾಮನ ಮೊಮ್ಮಕ್ಕಳೆಂದು ಹೇಳಿಕೊಳ್ಳಲು ನಾಚಿಕೆಯಾಗಲ್ವಾ: BJP ವಿರುದ್ಧ ಧ್ರುವನಾರಾಯಣ ಕಿಡಿ

cyber crime

ಆಸ್ಪತ್ರೆ ಮೇಲೆ ಸೈಬರ್‌ ದಾಳಿ, ದತ್ತಾಂಶಗಳಿಗೆ ಕನ್ನ

ಕೊಟ್ಟಿಗೆಹಾರ : ಕೆಲಸಕ್ಕೆಂದು ಹೋಗಿ ನಾಪತ್ತೆಯಾಗಿದ ವ್ಯಕ್ತಿ ಶವವಾಗಿ ಪತ್ತೆ, ಕೊಲೆ ಶಂಕೆ

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ದಟ್ಟ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

ಐಪಿಎಲ್ ರಿಟೆನ್ಶನ್: ವಿರಾಟ್ ಕೊಹ್ಲಿಗಿಂತ ಜಡೇಜಾ ಹೆಚ್ಚು ಹಣ ಪಡೆದಿದ್ದು ಹೇಗೆ?

ಐಪಿಎಲ್ ರಿಟೆನ್ಶನ್: ವಿರಾಟ್ ಕೊಹ್ಲಿಗಿಂತ ಜಡೇಜಾ ಹೆಚ್ಚು ಹಣ ಪಡೆದಿದ್ದು ಹೇಗೆ?

arrested

ಮಗಳ ಮೇಲೆ ಲೈಂಗಿಕ ದೌರ್ಜನ್ಯ: ಮಂಗಳೂರಿನಲ್ಲಿ ರೌಡಿಶೀಟರ್ ನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.